No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಜಿತ್ ಜಯಾ ಉತ್ತರಾಧಿಕಾರಿ!?

kalpa News by kalpa News
October 7, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಚೆನ್ನೈ, ಅ.7: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಖ್ಯಾತ ಚಿತ್ರನಟ ಅಜಿತ್ ಅಮ್ಮನ ಉತ್ತರಾಧಿಕಾರಿ ಆಗುವುದು ಬಹುತೇಕ ಖಚಿತವಾಗಿದೆ. ಈ ಮಹತ್ವದ ಬೆಳವಣಿಗೆ ಹಿನ್ನೆಲೆಯಲ್ಲಿ ಅಣ್ಣಾ ಡಿಎಂಕೆ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.
ಅಧಿನಾಯಕಿ ಜಯಲಲಿತಾ ಸುದೀರ್ಘಕಾಲ ವಿಶ್ರಾಂತಿ ಪಡೆಯುವ ಅಗತ್ಯವಿದೆ ಎಂದು ವೈದ್ಯರು ಈಗಾಗಲೇ ಸಲಹೆ ಮಾಡಿದ್ದಾರೆ. ಎಐಎಡಿಎಂಕೆ ಧುರೀಣೆ ಅನಾರೋಗ್ಯ ಪೀಡಿತರಾಗಿ ಕಳೆದ 12 ದಿನಗಳಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಮಿಳುನಾಡಿನ ಆಡಳಿತ ಯಂತ್ರ ಬಹುತೇಕ ಸ್ಥಬ್ತಗೊಂಡಿದೆ. ಇನ್ನು ಮುಂದೆ ರಾಜಕಾರಣದಲ್ಲಿ ಅಮ್ಮಾ ಸಕ್ರಿಯವಾಗಿ  ಭಾಗವಹಿಸುವುದು ಅನುಮಾನ. ಈ ಎಲ್ಲ ವಿದ್ಯಮಾನಗಳಲ್ಲಿ ತಮಿಳುಚಿತ್ರರಂಗದ ಹಿರಿಯ ನಟ ಅಜಿತ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಜಯಲಲಿತಾ ಅವರ ಮನದಾಳದ ಇಚ್ಚೆಯೂ ಇದೆ ಆಗಿದೆ ಎಂಬುದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಈಗಾಗಲೇ ಮಹತ್ವದ ಚರ್ಚೆ ಮತ್ತು ಸಮಾಲೋಚನೆಗಳು ನಡೆದಿದ್ದು, ಕಾಲಿವುಡ್ ತಾರೆ ಅಜಿತ್ ಸರ್ವಸಮ್ಮತದ ಉತ್ತರಾಧಿಕಾರಿಯಾಗಿ ಪ್ರತಿಬಿಂಬಿಸಲ್ಪಟ್ಟಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಈ ಹಿಂದೆ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದಾಗ ಅವರ ಆಪ್ತ ಮತ್ತು ಹಿರಿಯ ಸಚಿವ ಪನ್ನೀರ್ ಸೆಲ್ವಂ ತಮಿಳುನಾಡು ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಅಮ್ಮನಷ್ಟು ವರ್ಚಸ್ಸು ಅವರಿಗೆ ಇರಲಿಲ್ಲ. ಜತೆಗೆ ಒಂದೆರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸೆಲ್ವಂ ವಿರುದ್ಧ ಆರೋಗಳು ಕೇಳಿ ಬಂದಿದ್ದವು. ಜತೆಗೆ ದುರ್ಬಲ ಮತ್ತು ಅಸಮರ್ಥ ಎಂಬ ಕಪ್ಪು ಚುಕ್ಕೆಯೂ ಅವರಿಗೆ ಅಂಟಿದೆ. ಈ ಕಾರಣದಿಂದ ಪನ್ನೀರ್ ಸೆಲ್ವಂ ಬಗ್ಗೆ ಸ್ವತಃ  ಜಯಲಲಿತಾರಿಗಾಗಲಿ, ಅಣ್ಣಾಡಿಎಂಕೆ ವರಿಷ್ಠರಿಗಾಗಲಿ ಅಥವಾ ಹಿರಿಯ ಸಚಿವರಿಗಾಗಲಿ ಒಲವು ಇಲ್ಲ.
ಜಯಾ ಸಾಕುಪುತ್ರ ಸುಧಾಕರ್ ವರ್ತನೆ ಬಗ್ಗೆ ಅಮ್ಮಾ ರೋಸಿ ಹೋಗಿದ್ದಾರೆ. ಇದೇ ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಲು  ಅವರಿಗೆ ಅವಕಾಶ ನೀಡಲಾಗಿಲ್ಲ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ಎಲ್ಲರ ಕಣ್ಣು ಜಯಲಲಿತಾರ ಮಾನಸಪುತ್ರ ಎಂದೇ ಗುರುತಿಸಿಕೊಂಡಿರುವ ಅಜಿತ್ ರತ್ತ ನೆಟ್ಟಿದೆ. ಈ ಬಗ್ಗೆ ಅಮ್ಮಾ ಕಂಡ ಸ್ಪಷ್ಟ ನಿಲುವು ಹೊಂದಿದ್ದು, ಈಗಾಗಲೇ ಈ ವಿಷಯದಲ್ಲಿ ಸ್ಪಷ್ಟ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಅವರ ಮುಂಗಡ ಉಯಿಲು ಪ್ರಕಾರ ಅಜಿತ್ ಅಮ್ಮಾನ ಉತ್ತರಾಧಿಕಾರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ.
ನಟ ಅಜಿತ್ ಮೊದಲಿನಿಂದಲೂ ಜಯಲಲಿತಾರ ಪರಮ ಅಭಿಮಾನಿ. ಅವರ ಸಭೆ-ಸಮಾರಂಭಗಳಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಸಿನಿಮಾಗಳ ಮುಹೂರ್ತ, ಶತದಿನೋತ್ಸವ ಸಮಾರಂಭಗಳಿಗೆ ಅಮ್ಮನ ಕೃಪಾಶೀರ್ವಾದ ಪಡೆದು ಪರೋಕ್ಷವಾಗಿ ರಾಜಕೀಯ ಒಡನಾಡಿ ಹೊಂದಿದ್ದಾರೆ. ಪಕ್ಷದ ಬಹುತೇಕ ಎಲ್ಲ ಕಾರ್ಯಕರ್ತರೂ ಸಹ ಅಜಿತ್ ಬಗ್ಗೆ ವಿಶೇಷ ಒಲವು ಹೋಂದಿದ್ದಾರೆ.
ಅಜಿತ್ರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ನಂತರ ಎಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಒಮ್ಮತದಿಂದ ಆರಿಸಿ ಜಯಾ ಉತ್ತರಾಧಿಕಾರಿಯಾಗಿ ನೇಮಿಸಲು ಬಿರುಸಿನ ಚಟುವಟಕೆಗಳು ಆರಂಭವಾಗುವ ಸ್ಪಷ್ಟ ಸೂಚನೆಗಳೂ ಲಭಿಸಿವೆ.
ತಮಿಳುನಾಡಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸೃಷ್ಟಿಸಿಕೊಂಡು ವಿಶೇಷ ವರ್ಚಸ್ಸು ಗಳಿಸಿರುವ ಅಜಿತ್ ಮುಖ್ಯಮಂತ್ರಿಯಾದರೆ ಪಕ್ಷದ ಪ್ರತಿಷ್ಠೆ ಹೆಚ್ಚಾಗುವ ಜತೆಗೆ ಮುಂದಿನ ಚುನಾವಣೆಗಳನ್ನು ಎಐಎಡಿಎಂಕೆ ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂಬ ರಾಜಕೀಯ ಲೆಕ್ಕಾಚಾರಗಳೂ ನಡೆದಿವೆ.
drinking
ಒಂದು ವೇಳೆ ಅಜಿತ್ ಮುಖ್ಯಮಂತ್ರಿ ಆಗಲು ಸಾಧ್ಯವಾಗದಿದ್ದರೆ ಪನ್ನೀರ್ ಸೆಲ್ವಂರನ್ನು ವಿಧಿ ಇಲ್ಲದೆ ಉತ್ತರಾಧಿಕಾರಿಯನ್ನಾಗಿ ಮಾಡುವ ಪರ್ಯಾಯ ಆಯ್ಕೆ ಬಗ್ಗೆಯೂ ಚಚರ್ೆ ನಡೆದಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

10 ದಿನದಲ್ಲಿ 23 ಬಾರಿ ಯುದ್ಧ ವಿರಾಮ ಉಲ್ಲಂಘನೆ!

Next Post

ಸಾಕ್ಷಿ ಕೇಳುವವರಿಗೆ ಮಾನ, ಮರ್ಯಾದೆಯಿಲ್ಲ: ಟೀಕಾಕಾರಿಗೆ ಪರಿಕ್ಕರ್ ಚಾಟಿ

kalpa News

kalpa News

Next Post

ಸಾಕ್ಷಿ ಕೇಳುವವರಿಗೆ ಮಾನ, ಮರ್ಯಾದೆಯಿಲ್ಲ: ಟೀಕಾಕಾರಿಗೆ ಪರಿಕ್ಕರ್ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!