No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ: ರಾಘವೇಶ್ವರ ಭಾರತೀ ಸ್ವಾಮೀಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 6, 2016
in ಬೆಂಗಳೂರು ನಗರ, ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮೈಸೂರು ಮಹಾರಾಜರು ವಿಶೇಷ ಕಾಳಜಿಯಿಂದ ಅಭಿವೃದ್ಧಿಪಡಿಸಿದ ಅಮೃತಮಹಲ್ ತಳಿಯ ಬಗ್ಗೆ ಮಾತನಾಡಿದ  ಶ್ರೀಗಳು, ಅಮೃತಮಹಲ್ ಕಾವಲ್ ಬಗ್ಗೆ ಸರ್ಕಾರ ನಿರ್ಲಕ್ಷವಹಿಸಿದೆ, ಸರ್ಕಾರ ಮಾಡಬೇಕಾಗಿದ್ದ ಕೆಲಸವನ್ನು ಮಾಡಲು ಶ್ರೀಮಠ ಸಿದ್ದವಿದೆ. ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದಿಸಿದರೆ, ಅಮೃತಮಹಲ್ ತಳಿಯ ಸಂರಕ್ಷಣೆಯ ಹೊಣೆಯನ್ನು ಹೊತ್ತು ಮೈಸೂರು ಮಹಾರಾಜರ ಕಾಲದಲ್ಲಿದ್ದಂತೆ ಪುನಃ ಅಭಿವೃದ್ಧಿಪಡಿಸಿ, ತಳಿಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಶ್ರೀರಾಮಚಂದ್ರಾಪುರಮಠ ಮಾಡುತ್ತದೆ  ಎಂದು ಸರ್ಕಾರವನ್ನು ಆಗ್ರಹಿಸಿದರು.

SRPM 1

ಹಿಂದೆ ಮೈಸೂರು ಮಹರಾಜರು ಅಮೃತಮಹಲ್ ರಾಸುಗಳನ್ನು ಯುದ್ಧದಲ್ಲಿಯೂ ಬಳಸಿ ಯಶಸ್ಸನ್ನು ಗಳಿಸಿದ್ದರು, ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ಈ ತಳಿಗಳ ಬಗ್ಗೆ ವಿಶೇಷ ಕಾಳಜಿ ತೋರಿಸಿದ್ದರು, ಅಂದು  ಅಮೃತಮಹಲ್ ಕಾವಲ್ ನಿರ್ವಹಣೆಗಾಗಿಯೇ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದರು, ಮೈಸೂರು ಅರಮನೆಗೆ  ಹಾಲು ಹಾಗೂ ಇತರ ಉತ್ಪನ್ನಗಳೂ ಅಮೃತಮಹಲ್ ಕಾವಲ್ ನಿಂದ ಪೂರೈಕೆಯಾಗುತ್ತಿತ್ತು. ವಿಶಿಷ್ಟವಾದ ಈ ತಳಿಯ ಬಗ್ಗೆ ಇಂದಿನ ಸರ್ಕಾರಗಳ ನಿರ್ಲಕ್ಷದಿಂದಾಗಿ ವಿನಾಶದ ಅಂಚಿನಲ್ಲಿದೆ, ಇವುಗಳನ್ನು ಸಂರಕ್ಷಿಸಲೇ ಬೇಕಾದ ಅನಿವಾರ್ಯತೆ ಇದ್ದು, ಶ್ರೀಮಠ ಇದರ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ದವಿದ್ದು, ಭೂಮಿ ಅಥವಾ ಹಣದ ನಿರೀಕ್ಷೆ ಮಠಕ್ಕೆ ಇಲ್ಲ, ಕಾಲಮಿಂಚುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಇತಿಹಾಸ ಕ್ಷಮಿಸುವುದಿಲ್ಲ ಎಂದರು.

ಮಹಾರಾಷ್ಟ್ರದ ಅಕ್ಕಲಕೋಟೆಯ ಪೂಜ್ಯ ರಾಜಶೇಖರ ಶಿವಾಚಾರ್ಯ ಸ್ವಾಮಿಜಿ ಸಂತಸಂದೇಶ ನೀಡಿ, ಗೋಮಾತೆ ಇಲ್ಲದಿದ್ದರೆ ಭಾರತ ಮಾತೆಯ ಉಳಿವು ಅಸಾಧ್ಯ, ಇಂದು ಗೋವುಗಳ ಸ್ಥಿತಿ ಶೋಚನೀಯವಾಗಿದೆ ಎಂದ ಶ್ರೀಗಳು, ರಾಘವೇಶ್ವರ ಶ್ರೀಗಳ ಗೋಪ್ರೇಮವನ್ನು ನೋಡಿ ಮಹಾರಾಷ್ಟದಲ್ಲಿರುವ ತಮ್ಮ ಆಶ್ರಮದಲ್ಲಿ ಗೋಶಾಲೆಯನ್ನು ನಿರ್ಮಿಸಲು ಪ್ರೇರೇಣೆಯಾಗಿದ್ದು, ಶ್ರೀಗಳ ಹೆಸರಿನಲ್ಲಿಯೇ ಗೋಶಾಲೆಯನ್ನು ನಿರ್ಮಿಸುತ್ತೇವೆ ಎಂದು ಸಭೆಯಲ್ಲಿ ಉದ್ಘೋಷಿಸಿದರು. ಪೂಜ್ಯ ಪ್ರಶಾಂತ ದೇವರು, ವಿರಕ್ತಮಠ ಹಾಗೂ ಶ್ರೀರಾಮಚಂದ್ರ ಗುರೂಜಿ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದರು.

ಗೋಸೇವಕ ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು
ಗೋಸೇವಕ ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು

ಗೋಸೇವಕ ಗುಣವಂತೇಶ್ವರ ಭಟ್ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಗುಣವಂತೇಶ್ವರ ಭಟ್ ಅವರು ಗೋವುಗಳ ಕುರಿತಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು.ಶ್ರೀಭಾರತೀಪ್ರಕಾಶನವು ಹೊರತಂದ ಗೋ-ಧುನ್ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಸಾನ್ನಿಧ್ಯವಹಿಸಿದ್ದ ಸಂತರು ಲೋಕಾರ್ಪಣೆ ಮಾಡಿದರು.  ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿಜೆಡ್ಡು ರಾಮಚಂದ್ರ ಭಟ್ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಅಖಿಲ ಕರ್ನಾಟಕ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ವೆಂಕಟನಾರಾಯಣ, ವಿಶ್ವೇಶ್ವರಯ್ಯ ಸಹಕಾರದ ಸಂಘದ ಶ್ರೀಪತಿ ರಾವ್, ಉದ್ಯಮಿಗಳಾದ ರಾಮಕೃಷ್ಣ ಅಡಿಗ, ಇಂದು ಲೋಕಾರ್ಪಣೆಯಾದ ಸಿಡಿಯ ಗಾಯಕರಾದ ಕೊಲ್ಕತ್ತಾದ ಸತ್ಯಜಿತ್ ಜೈನ್, ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಸಂತಿ ಕೆ ಇವರುಗಳು ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಾದ ಪಡೆದರು. ಜಿ ವಿ ಹೆಗಡೆ ಕೋಣನಕುಂಟೆ ಇವರು ಸರ್ವಸೇವೆ ನೆರವೇರಿಸಿದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

Share196Tweet123Send
Previous Post

ಯು.ಕೆ.ಎಸ್. ಟ್ರಸ್ಟ್ ನ ಕಾರ್ಯ ಶ್ಲಾಘನೀಯ -ಬಿ.ಎಸ್.ವೈ

Next Post

ಕಾವೇರಿ ವಿವಾದ: ಸುಪ್ರೀಂಗೆ ಸರ್ಕಾರ ವಾಸ್ತವತೆ ಮನವರಿಕೆ ಮಾಡಿಕೊಟ್ಟಿಲ್ಲ: ಬಿಎಸ್ ವೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾವೇರಿ ವಿವಾದ: ಸುಪ್ರೀಂಗೆ ಸರ್ಕಾರ ವಾಸ್ತವತೆ ಮನವರಿಕೆ ಮಾಡಿಕೊಟ್ಟಿಲ್ಲ: ಬಿಎಸ್ ವೈ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL