No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅ.1 ರಂದು ರಾಯಣ್ಣ ಬ್ರಿಗೇಡ್: ಕೆ ಎಸ್ ಈಶ್ವರಪ್ಪ

kalpa News by kalpa News
September 16, 2016
in ರಾಜಕೀಯ
0
Share on FacebookShare on TwitterShare on WhatsApp
ದಾವಣಗೆರೆ, ಸೆ.16: ರಾಜ್ಯಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ  ಅಕ್ಟೋಬರ್ 1ರಂದು ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ, ಹಿಂದುಳಿದವರು, ಶೋಷಿತ ವರ್ಗದ ಜನರ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು , ನಿಮ್ಮ ಪಕ್ಷದ ಆತಂರಿಕ ಸಮಸ್ಯೆಯಾಗಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಸಮಸ್ಯೆಯಿಲ್ಲ. ಪಕ್ಷದ ಸಂಘಟನೆಯೊಂದಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಪ್ರತಿಪಕ್ಷಗಳ ಬೆಂಬಲವಿಲ್ಲದೆ ಸ್ವಾತಂತ್ರವಾಗಿ ಅಧಿಕಾರಕ್ಕೇರಲಿದೆ ಎಂದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಆಯ್ಕೆಯಾಗಿದ್ದು, ಒಂದು ವೇಳೆ ನಿಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ನೀವೇ ಸಿಎಂ ಆಗುವಿರಾ ಎಂದು ಕೇಳಿದ ಪ್ರಶ್ನೆಗೆ ಈ ಬಗ್ಗೆ ನಾನು ಏನು ಹೇಳಲು ಸಾಧ್ಯವಿಲ್ಲ. ಆ ವಿಚಾರ  ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಹೇಳಿದರು.

ಬ್ರಿಗೇಡ್ ತಡೆಯಲು ಯತ್ನ!

ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಪ್ರಮುಖ ಕಾರಣವಾಗಿರುವ ರಾಯಣ್ಣ ಬ್ರಿಗೇಡ್ ನ ಮೊದಲ ಸಮಾವೇಶ ಇದೇ ಅ.1 ರಂದು ನಡೆಯಲಿದೆ.
ಬಿ ಎಸ್ ಯಡಿಯೂರಪ್ಪ ವಿರುದ್ಧ ಸಡ್ಡು ಹೊಡೆದಿರುವ ಈಶ್ವರಪ್ಪ ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘಟನೆಗಾಗಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ಪ್ರತ್ಯೇಕ ಹಾದಿ ತುಳಿದಿದ್ದು, ಸಮಾವೇಶ ಹಾವೇರಿಯಲ್ಲಿ ನಡೆಯಲಿದೆ.
ಇನ್ನು ಈ ಸಮಾವೇಶ ತಡೆಯುವ ಲೆಕ್ಕಾಚಾರವೂ ನಡೆದಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೆ ಕಣ್ಣೀರು ತರಿಸಿದ ಈರುಳ್ಳಿ!

Next Post

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಹಲವು ದಾಖಲೆಗಳಿಗೆ ಸಿದ್ಧತೆ

kalpa News

kalpa News

Next Post

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಹಲವು ದಾಖಲೆಗಳಿಗೆ ಸಿದ್ಧತೆ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!