No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಚೀನಾ ಧ್ವಜ ಪತ್ತೆ

kalpa News by kalpa News
October 19, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಶ್ರೀನಗರ, ಅ.19: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಸಿಬ್ಬಂದಿ, ಉಗ್ರರ ಅಡಗುದಾಣಗಳ ಮೇಲೆ ನಡೆಸಿದ ದಾಳಿ ವೇಳೆ ಚೀನಾ ಧ್ವಜ ಸೇರಿದಂತೆ ಹಲವು ನಿಷೇಧಿತ ವಸ್ತುಗಳು ದೊರಕಿವೆ.
ಹೀಗಾಗಿ ಕಾಶ್ಮೀರ ಗಲಭೆಯ ಹಿಂದೆ ಬರೀ ಪಾಕಿಸ್ತಾನ ಮಾತ್ರವಲ್ಲ ಚೀನಾವು ಇದೆಯೇನೋ ಎಂಬ ಶಂಕೆ ಮೂಡಿದೆ. ಇದರ ಜೊತೆಗೆ ಭಯೋತ್ಪಾದಕರ ಜೊತೆ ನಿಕಟ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ 44 ಜನರನ್ನು ಬಂಧಿಸಲಾಗಿದೆ.
ಬಾರಾಮುಲ್ಲಾದ 10 ಹಳೆಯ ಪಟ್ಟಣದಲ್ಲಿ ಭಾರತೀಯ ಸೇನೆ 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿತ್ತು. ಪ್ರತ್ಯೇಕತಾವಾದಿಗಳೆಂದು ಹೇಳಿಕೊಂಡಿರುವ ಕ್ವಾಝಿ ಹಮಾಮ್, ಗಣೈ ಹಮಾಮ್, ಟವೀದ್ ಗುಂಜ್, ಜಮ್ಯಾ ಹಾಗೂ ಇನ್ನಿತರರ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಚೀನಾ ದೇಶದ ಧ್ವಜಗಳು, ಎಲ್ ಇಟಿ ಮತ್ತು ಜೆಇಎಂ ಸಂಘಟನೆಗಳ ಪೆಟರ್ ಹೆಡ್ ಪ್ಯಾಡ್ ಹಾಗೂ ಇನ್ನಿತರೆ ನಿಷೇಧಿಕ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಎಂದು ಹೇಳಲಾಗುತ್ತಿದೆ.
ಉಗ್ರರ ನೆಲೆಗಳಲ್ಲಿ ಚೀನಾ ಧ್ವಜ ದೊರಕಿರುವುದು ಇದೀಗ ಹಲವು ಅನುಮಾಗಳಿಗೆ ಎಡೆಮಾಡಿಕೊಟ್ಟಿದ್ದು, ಕಾಶ್ಮೀರ ಹಿಂಸಾಚಾರದಲ್ಲಿ ಕೇವಲ ಪಾಕಿಸ್ತಾನವಷ್ಟೇ ಅಲ್ಲದೆ, ಚೀನಾ ದೇಶದ ಕೈವಾಡ ಕೂಡ ಇದೆಯೇನೋ ಎಂಬ ಹಲವು ಶಂಕೆಗಳು ಮೂಡತೊಡಗಿದೆ.
ಬರಾಮುಲ್ಲಾದ ಹಳೆಯ ಪಟ್ಟಣದಲ್ಲಿ ಆಕ್ಟೋಬರ್ 17ರಂದು ನಡೆಸಿದ ಕಾರ್ಯಾಚರಣೆಯಲ್ಲಿ  12 ಗಂಟೆಗಳಲ್ಲಿ 700ಕ್ಕೂ ಹೆಚ್ಚು ಮನೆಗಳಲ್ಲಿ ಶೋಧ ನಡೆಸಿದ ಭದ್ರತಾ ಪಡೆ, ಈ ವೇಳೆ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ  ಶಂಕೆ ಮೇಲೆ 44 ಜನರನ್ನು ಬಂಧಿಸಿದೆ ಎಂದು ಸೇನೆಯ ವಕ್ತಾರರೊಬ್ಬರು ಹೇಳಿದ್ದಾರೆ.
ಈ ದಾಳಿಯಿಂದಾಗಿ ಭಯೋತ್ಪಾದಕರ ಹಲವು ತಾಣಗಳು ಅನಾವರಣಗೊಂಡಿವೆ. ಜೊತೆಗೆ ಕಾರ್ಯಾಚರಣೆ ವೇಳೆ ಪಾಕ್ ಹಾಗೂ ಚೀನಾ ಧ್ವಜಗಳು ದೊರಕಿವೆ. ಅಲ್ಲದೇ ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ಕರಪತ್ರಗಳು,  ಪೆಟ್ರೋಲ್ ಬಾಂಬ್, ಅಕ್ರಮ ಮೊಬೈಲ್ ಪೋನ್ ಗಳು ಹಾಗೂ ರಾಷ್ಟ್ರ ವಿರೋಧಿ ಪ್ರಚಾರ ಸಾಮಗ್ರಿಗಳನ್ನು ಈ ವೇಳೆ ವಶಕ್ಕೆ ಪಡೆಯಲಾಗಿದೆ.
ಇನ್ನು ಕಾರ್ಯಾಚರಣೆ ವೇಳೆ ಉಗ್ರರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಅಧಿಕಾರಿಗಳು 44 ಮಂದಿಯನ್ನು ಬಂಧನಕ್ಕೊಳಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸೇನೆ ನಡೆಸಿದ ಕಾರ್ಯಾಚರಣೆ ಕುರಿತಂತೆ ಸೇನಾ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದು, ಬಾರಾಮುಲ್ಲಾ ಪ್ರದೇಶದಲ್ಲಿ ಮಂಗಳವಾರ ಸೇನೆ 12 ಗಂಟೆಗಳ ಕಾರ್ಯಾಚರಣೆಯನ್ನು ನಡೆಸಿತ್ತು. ಕಾರ್ಯಾಚರಣೆ ವೇಳೆ ಪಾಕಿಸ್ತಾನ ಹಾಗೂ ಚೀನಾ ದೇಶಗಳ ಧ್ವಜಗಳು ದೊರಕಿವೆ ಅಲ್ಲದೆ, ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ಕರಪತ್ರಗಳು, ಪೆಟ್ರೋಲ್ ಬಾಂಬ್ ಗಳು, ಅಕ್ರಮ ಮೊಬೈಲ್ ಫೋನ್ ಗಳು ಹಾಗೂ ಹಲವು ನಿಷೇದಿತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸೇನೆ, ಪೊಲೀಸರು, ಬಿಎಸ್ಎಫ್ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಬಾರಾಮುಲ್ಲಾ ಪ್ರದೇಶದಲ್ಲಿ 12 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ನಡೆಸಿತ್ತು. ಉಗ್ರರಿಗೆ ಸುರಕ್ಷಿತ ತಾಣವಾಗಿದ್ದ ಬಾರಾಮುಲ್ಲಾದ ಸೂಕ್ಷ್ಮ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. 700 ಮನೆಗಳನ್ನು ತಪಾಸಣೆ ನಡೆಸಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐಎಸ್ ಉಗ್ರರಿಂದ ಕಚ್ಚಾ ರಸಾಯನಿಕ ಅಸ್ತ್ರ ಬಳಕೆಗೆ ಅಮೆರಿಕಾ ಆತಂಕ

Next Post

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

kalpa News

kalpa News

Next Post

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!