No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

kalpa News by kalpa News
September 4, 2016
in ಬೆಂಗಳೂರು ನಗರ, ಶಿವಮೊಗ್ಗ
0
Share on FacebookShare on TwitterShare on WhatsApp

ಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಗೋಮೂತ್ರದ ಬಳಕೆಯಿಂದ ಗೋವಿಗೂ ತೊಂದರೆ ಇಲ್ಲ, ಬಳಸುವವರಿಗೂ ಸಮಸ್ಯೆ ಇಲ್ಲ, ರೈತರಿಗೂ ಲಾಭದಾಯಕ, ಅದೇ ಗೋಮಾಂಸದ ಬಳಕೆಯಿಂದ ಗೋವುಗಳ ಮಾರಣಹೋಮವಾಗುತ್ತದೆ, ಗೋಮಾಂಸ ಸೇವನೆಯಿಂದ ಮಾರಣಾಂತಿಕ ಕಾಯಿಲೆ ಬರುತ್ತದೆ, ರೈತರಿಗೂ ಸಮಸ್ಯೆ, ಕಸಾಯಿಖಾನೆಗಳಲ್ಲಿ ಕೆಲಸ ಮಾಡುವವರು ನೆಮ್ಮದಿಯ ಜೀವನ ನೆಡಸಲಾರರು. ಹಾಗಾಗಿ ಗವ್ಯೋತ್ಪನ್ನದ ಚಕ್ರವನ್ನು ಅಮೃತ ಚಕ್ರ ಎನ್ನಬಹುದಾಗಿದ್ದು, ಗೋಮಾಂಸದ ಬಲಕೆ ವಿಷಚಕ್ರವಾಗಿದೆ. ಸರ್ಕಾರಗಳು ಈ ಬಗ್ಗೆ ಎಚ್ಚೆತ್ತು ಗೋಮಾಂಸದ ಬದಲು, ಗೋಮೂತ್ರವನ್ನು ರಫ್ತುಮಾಡುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.

ಗೋವಿಗಾಗಿ ಮೀಸಲಾಗಿರುವ ಗೋಮಾಳಗಳನ್ನು ನುಂಗಿರುವ ಪರಿಣಾಮ, ಗೋವುಗಳು ತಿನ್ನಲು ಏನೂ ಸಿಗದೆ ಹಾದಿಬೀದಿಗಳಲ್ಲಿ ಸಿಗುವ ಮಾರಣಾಂತಿಕವಾದ ಪ್ಲಾಸ್ಟಿಕ್ ತಿಂದು ಮರಣವನ್ನಪ್ಪುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಜನಾಂದೋಲನವನ್ನು ಮಾಡಲು ಗೋಯಾತ್ರೆಗಳನ್ನುಸಂಕಲ್ಪಿಸಲಾಗಿದೆ ಎಂದ ಶ್ರೀಗಳು. ಸರ್ಕಾರಗಳು ಗೋವಿನ ಕುರಿತಾದ ವಿಚಾರಗಳತ್ತ ಗಮನಹರಿಸಲಿ, ಜನರು ಗವ್ಯೋತ್ಪನ್ನವನ್ನು ಬಳಸುವಂತಾಗಲಿ ಎಂಬ ಸಂದೇಶವನ್ನು ನೀಡಿದರು.

ವಿಭೂತಿಪುರ ಸಂಸ್ಥಾನ ಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಂತಸಂದೇಶ ನೀಡಿ, ತಾಯಿಯನ್ನು ಬಿಟ್ಟರೆ ಭಾವಕ್ಕೆ ಸ್ಪಂದಿಸುವುದು ಗೋವು ಮಾತ್ರ, ಹಿಂದೆ ಗೋವಿನಿಂದ ಸಂಪತ್ತನ್ನು ಅಳೆಯಲಾಗುತ್ತಿತ್ತು ಎಂದ ಶ್ರೀಗಳು, ಮುಂಬರುವ ಗೋಯಾತ್ರೆಗೆ ಎಲ್ಲರೀತಿಯ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದರು.

ಶ್ರೀಭಾರತೀಪ್ರಕಾಶನವು ಹೊರತಂದ ಗಮಕ ಕಲಾದರ್ಶನ ಪುಸ್ತಕವನ್ನು ಗಮಕಕಲಾ ಪರಿಷತ್ತಿನ ಎಂ ಆರ್ ಸತ್ಯನಾರಾಯಣ್ ಲೋಕಾರ್ಪಣೆ ಮಾಡಿದರು. ಪುಸ್ತಕದ ಲೇಖಕರಾದ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ದಂಪತಿಗಳು, ನೃತ್ಯಕಲಾ ಅಕಾಡೆಮಿಯ ಅಧ್ಯಕ್ಷರಾದ ಗಂಗಮ್ಮಾ ಕೇಶವಮೂರ್ತಿ ಉಪಸ್ಥಿತರಿದ್ದರು
ಶ್ರೀಭಾರತೀಪ್ರಕಾಶನವು ಹೊರತಂದ ಗಮಕ ಕಲಾದರ್ಶನ ಪುಸ್ತಕವನ್ನು ಗಮಕಕಲಾ ಪರಿಷತ್ತಿನ ಎಂ ಆರ್ ಸತ್ಯನಾರಾಯಣ್ ಲೋಕಾರ್ಪಣೆ ಮಾಡಿದರು. ಪುಸ್ತಕದ ಲೇಖಕರಾದ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ದಂಪತಿಗಳು, ನೃತ್ಯಕಲಾ ಅಕಾಡೆಮಿಯ ಅಧ್ಯಕ್ಷರಾದ ಗಂಗಮ್ಮಾ ಕೇಶವಮೂರ್ತಿ ಉಪಸ್ಥಿತರಿದ್ದರು

ಯೋಗಗುರುವಾಗಿ ಗೋವಿನ ಬಗ್ಗೆ ವಿಶೇಷ ಅಧ್ಯಯನ ಮಾಡಿರುವ  ಉಮಾಮಹೇಶ್ವರ್ ಹಾಗೂ ಗೋಸೇವಕ ಸುಬ್ರಹ್ಮಣ್ಯ ಪ್ರಸಾದ್ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಉಮಾಮಹೇಶ್ವರ್ ಅವರು ಗೋವು ಹಾಗು ಯೋಗದ ಕುರಿತು ವಿಚಾರಗಳನ್ನು ಹಂಚಿಕೊಂಡರು.  ಶ್ರೀಭಾರತೀಪ್ರಕಾಶನವು ಹೊರತಂದ ಗಮಕ ಕಲಾದರ್ಶನ ಪುಸ್ತಕವನ್ನು ಗಮಕಕಲಾ ಪರಿಷತ್ತಿನ ಎಂ ಆರ್ ಸತ್ಯನಾರಾಯಣ್ ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಉದ್ಯಮಿಗಳಾದ ಶ್ರೀಸುರೇಶ್ ಶೆಟ್ಟಿ ಅವರು ಲೋಕಾರ್ಪಣೆ ಮಾಡಿದರು. ಪುಸ್ತಕದ ಲೇಖಕರಾದ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ದಂಪತಿಗಳು, ನೃತ್ಯಕಲಾ ಅಕಾಡೆಮಿಯ ಅಧ್ಯಕ್ಷರಾದ ಗಂಗಮ್ಮಾ ಕೇಶವಮೂರ್ತಿ, ಗಮಕಕಲಾ ಪರಿಷತ್ತಿನ ಎಂ ಆರ್ ಸತ್ಯನಾರಾಯಣ್, ಉದ್ಯಮಿಗಳಾದ ಶ್ರೀಸುರೇಶ್ ಶೆಟ್ಟಿ ಅವರುಗಳನ್ನು ಶ್ರೀಗಳು ಆಶೀರ್ವದಿಸಿದರು. ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ವಾಣಿಶ್ರೀ ಪಳ್ಳತ್ತಡ್ಕ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಮಂಡ್ಯದ ಹುತಾತ್ಮ ಯೋಧ ಜಯರಾಮೇಗೌಡ ಅವರ ಪತ್ನಿಗೆ  ಶ್ರೀಗಳು ಆಶೀರ್ವದಿಸಿದರು
ಮಂಡ್ಯದ ಹುತಾತ್ಮ ಯೋಧ ಜಯರಾಮೇಗೌಡ ಅವರ ಪತ್ನಿಗೆ ಶ್ರೀಗಳು ಆಶೀರ್ವದಿಸಿದರು

ಸಾಮಾಜಿಕ ಕಾರ್ಯಕರ್ತರಾದ ಚಕ್ರವರ್ತಿ ಸೂಲಿಬೇಲೆ, ನಿತ್ಯಾನಂದ ಸೂರ್ಯವಂಶಿ, ಹಿರಿಯ ನ್ಯಾಯವಾದಿಗಳಾದ ಪ್ರಮೀಳಾ ನೇಸರ್ಗಿ, ಮಂಡ್ಯಾದ ಹುತಾತ್ಮ ಯೋಧ ಜಯರಾಮೇಗೌಡ ಅವರ ಪತ್ನಿ ಹಾಗೂ ಚೈನಾದ ಗಡಿಯಲ್ಲಿ ನಿಂತು ದೇಸಕಾಯುವ ಯೋಧ ಬೈರೇಶ್ ಉಪಸ್ಥಿತರಿದ್ದು ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾಪಂಚಕ ಪ್ರವಚನ ನಡೆಯಿತು.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಮ್ಯಾ ಹೇಳಿಕೆ ಸತ್ಯ: ಬಿ.ಕೆ. ಹರಿಪ್ರಸಾದ್ ಬೆಂಬಲ

Next Post

ಬಣ್ಣ ಬೇಡ ಮಣ್ಣೇ ಸಾಕು!

kalpa News

kalpa News

Next Post

ಬಣ್ಣ ಬೇಡ ಮಣ್ಣೇ ಸಾಕು!

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL