No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಏಷ್ಯಾ ರಾಷ್ಟ್ರದ ರಕ್ಷಣಾ ವಲಯಕ್ಕೆ 500 ಮಿಲಿಯನ್ ಡಾಲರ್ ನೆರವು: ಮೋದಿ

kalpa News by kalpa News
September 3, 2016
in ರಾಜಕೀಯ
0
Share on FacebookShare on TwitterShare on WhatsApp

ಹನೋಯಿ, ಸೆ.3: ವಿಯೆಟ್ನಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಗ್ನೇಯ ಏಷ್ಯಾ ರಾಷ್ಟ್ರದ ರಕ್ಷಣಾ ವಲಯಕ್ಕೆ 500 ಮಿಲಿಯನ್ ಡಾಲರ್ ನೆರವನ್ನು ಘೋಷಣೆ ಮಾಡಿದ್ದಾರೆ.
ವಿಯೆಟ್ನಾಂ ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಸಂಬಂಧ ಹಾಗೂ ವ್ಯವಹಾರದ ಕುರಿತು ಮಾತುಕತೆ ನಡೆಸಿದ ಮೋದಿ, ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಉಭಯ ರಾಷ್ಟ್ರಗಳು ರಕ್ಷಣಾ ವಲಯದಲ್ಲಿ ಸಹಕಾರವನ್ನು ವೃದ್ಧಿಗೊಳಿಸಲು, ಸಮಾನ ಉದ್ದೇಶವನ್ನು ಮುಂದುವರಿಸಲು ತೀರ್ಮಾನಿಸಿವೆ. ಕಡಲಕರೆಯಾಚೆಯ ಗಸ್ತು ದೊಣಿಗಳ ನಿರ್ಮಾಣ ಒಪ್ಪಂದದ ಭಾಗವಾಗಿದ್ದು, ರಕ್ಷಣಾ ವಲಯದಲ್ಲಿ ವಿಯೆಟ್ನಾಂ ಗೆ 500 ಮಿಲಿಯನ್ ಡಾಲರ್‌ನಷ್ಟು ನೆರವು ಘೋಷಣೆ ನೀಡುವುದಾಗಿ ಹೇಳಿದ್ದಾರೆ.
ವಿಯೆಟ್ನಾಂ ವೇಗ ಆರ್ಥಿಕ ಅಭಿವೃದ್ಧಿ ಸಾಧಿಸುವ ರಾಷ್ಟ್ರಗಳಲ್ಲಿ ಒಂದಾಗಿದ್ದು, 1.25 ಬಿಲಿಯನ್ ಭಾರತೀಯರು ವಿಯೆಟ್ನಾಂನ ಅಭಿವೃದ್ಧಿ ಪಯಣದಲ್ಲಿ ಪಾಲುದಾರರಾಗಲು ಸಿದ್ಧರಿರುತ್ತಾರೆ. ವಿಯೆಟ್ನಾಂನೊಂದಿಗೆ ಭಾರತದ ದ್ವಿಪಕ್ಷೀಯ ವ್ಯಾಪಾರ ಪ್ರಸ್ತುತ 7.8 ಬಿಲಿಯನ್ ಡಾಲರ್‌ನಷ್ಟಿದ್ದು, 2020 ರ ವೇಳೆಗೆ 15 ಮಿಲಿಯನ್ ಡಾಲರ್‌ನಷ್ಟಾಗುವ ಗುರಿ ಹೊಂದಲಾಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಯೆಟ್ನಾಂ ಭೇಟಿ ಉಭಯ ದೇಶಗಳ ನಡುವಿನ ಸ್ನೇಹ, ಐಕ್ಯಮತ್ಯ ಬಲವರ್ಧನೆಗೆ ಪರಸ್ಪರ ಸಹಕಾರಿಯಾಗಲಿದೆ. ಅಲ್ಲದೇ ರಾಜಕೀಯ, ಆರ್ಥಿಕ, ಬಾಹ್ಯಾಕಾಶ ಸಂಶೋಧನೆ, ರಕ್ಷಣೆ, ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ದೃಷ್ಟಿಯಿಂದ ಸಹಕಾರಿಯಾಗಿದೆ ಎಂದರು. ಉಭಯ ದೇಶಗಳು ಶಾಂತಿ, ಸ್ಥಿರತೆ, ಆರ್ಥಿಕ ಅಭಿವೃದ್ಧಿ ಕುರಿತಾಗಿ ಹೆಚ್ಚಿನ ಗಮನಹರಿಸಬೇಕಿದೆ ಎಂದರು.

ದಕ್ಷಿಣ ಏಷ್ಯಾದಲ್ಲಿ ಚೀನಾ ಪ್ರಭಾವ ಹತ್ತಿಕ್ಕುವ ನಿಟ್ಟಿನಲ್ಲಿ ಅಗತ್ಯ ವಾದ ಎಲ್ಲ ರಾಷ್ಟ್ರಗಳ ಬೆಂಬಲ ಪಡೆಯುವುದು ಪ್ರಧಾನಿ ಮೋದಿ ಅವರ ಕಾರ್ಯತಂತ್ರವಾಗಿದೆ. ಈಗಾಗಲೇ ಪರಸ್ಪರ ಸೇನಾ ನೆಲೆ ಬಳಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಅಮೆರಿಕದೊಂದಿಗೆ ಸಹಿ ಹಾಕುವ ಮೂಲಕ ಭಾರತ ತನ್ನ ಶಕ್ತಿ, ಸಾಮಥ್ರ್ಯ, ತಂತ್ರಗಾರಿಕೆಯನ್ನು ಚೀನಾಗೆ ಮನವರಿಕೆ ಮಾಡಿಕೊಟ್ಟಿದೆ.

ತೈಲ ಉತ್ಪಾದಿಸುವ ವಿಯೆಟ್ನಾಂನಿಂದ ಕಚ್ಚಾತೈಲ ಉತ್ಪನ್ನಗಳ ಆಮದು ಒದಂಬಡಿಕೆ ಪಡೆಯುವ ಸದಹ್ಯತೆಯಿದೆ. ಪ್ರಮುಖವಾಗಿ, ದಕ್ಷಿಣ ಚೀನಾ ಕರಾವಳಿಯಲ್ಲಿ ನಿಯಂತ್ರಣ ಸಾಧಿಸಲು ಚೀನಾ ವಿರೋಧಿಗಳ ಸಹಕಾರ ಅನಿವಾರ್ಯ. ಚೀನಾ ಶತ್ರು ರಾಷ್ಟ್ರಗಳ ಬಾಂಧವ್ಯ ಹೆಚ್ಚಾದಂತೆ ಬಾರತದ ವಿಚಾರದಲ್ಲಿ ಚೀನಾವನ್ನು ಮೆದುವಾಗಿಸಬಹುದು. ಮಿಲಿಟರಿ ನೆರವು ಘೋಷಿಸುವ ಮೂಲಕ ಚೀನಾದ ಭದ್ರತೆಗೆ ಸವಾಲಾಗಿ ರಾಷ್ಟ್ರವನ್ನು ಬಲಪಡಿಸುವುದು ಭೇಟಿಯ ಉದ್ದೇಶವಾಗಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲ್ಯಗೆ ಸೇರಿದ 6,630 ಕೋಟಿ ಆಸ್ತಿ ಜಪ್ತಿ

Next Post

ಶಿಕಾರಿಪುರಕ್ಕೆ ಮಧು ಕೊಡುಗೆ ಏನು?: ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನೆ

kalpa News

kalpa News

Next Post

ಶಿಕಾರಿಪುರಕ್ಕೆ ಮಧು ಕೊಡುಗೆ ಏನು?: ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL