No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಮೇಲ್ಮನವಿ : ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ

kalpa News by kalpa News
September 10, 2016
in ಶಿವಮೊಗ್ಗ
0
Share on FacebookShare on TwitterShare on WhatsApp
ಸಾಗರ, ಸೆ.೧೦: ಕಾವೇರಿ ಕೊಳ್ಳ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮರುಪರಶೀಲಿಸುವಂತೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಪಡಿತರ ಹಂಚಿಕೆಗಾಗಿ ಟೋಕನ್ ವಿತರಣೆ ಮಾಡುವ ಪ್ರಾಂಚ್ಯೆಸಿಗೆ  ದಿಢೀರ್ ಭೇಟಿ ನೀಡಿ ಪತ್ರಕರ್ತರೊಂದಿಗೆ  ಅವರು ಮಾತನಾಡಿದರು. ನ್ಯಾಯಾಧೀಕರಣದ ತೀರ್ಪಿನ ಪ್ರಕಾರ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನಮ್ಮ ಭಾಗದ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಕುರಿತು ನ್ಯಾಯಾಲಯದ ಗಮನಕ್ಕೆ ತರಲಾಗುತ್ತದೆ . ನದಿ ನೀರು ಹಂಚಿಕೆ ಸಂದರ್ಭದಲ್ಲಿ ಅಳವಡಿಸಬೇಕಾದ ಸಂಕಷ್ಟ ಸೂತ್ರವನ್ನು ಚರ್ಚಿಸುವ ಸಂಬಂಧ ನನ್ನ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಭೆಯಲ್ಲಿ ಕಾವೇರಿ ನದಿಕೊಳ್ಳದ ಸಮಸ್ಯೆ ಕುರಿತು ಚರ್ಚೆ ನಡೆಸಿ, ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯದ ೬೩ ತಾಲೂಕಿನಲ್ಲಿ ಶೇ. ೩೦ರಷ್ಟು ಮಳೆ ಕೊರತೆ ಉಂಟಾಗಿದ್ದು, ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವಷ್ಟು ತಾಲೂಕುಗಳಲ್ಲಿ ಇದೇ ಪರಿಸ್ಥಿತಿ ಇದೆ ಎನ್ನುವ ಮಾಹಿತಿ ಇದೆ. ಈಗಾಗಲೆ ನನ್ನ ನೇತೃತ್ವದ ಸಮಿತಿಯು ಸಭೆ ಸೇರಿ ಒಂದು ಹಂತದಲ್ಲಿ ಚರ್ಚೆ ನಡೆಸಲಾಗಿದೆ. ಸೆ. ೧೫ರಂದು ಮತ್ತೆ ಸಭೆ ಕರೆಯಲಾಗಿದೆ. ಯಾವ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
 ಅರಣ್ಯಹಕ್ಕು ಕಾಯ್ದೆ ಬಗ್ಗೆ ಅಧಿಕಾರಿಗಳಿಗೆ ಇನ್ನು ಸರಿಯಾದ ತಿಳಿವಳಿಕೆ ಮೂಡಿಲ್ಲ. ಇದರಿಂದ ಹೊಸ ಸುತ್ತೋಲೆ ಹೊರಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಯಾವುದೆ ಕಾರಣಕ್ಕೂ ಒತ್ತುವರಿದಾರರು ಯೋಜನೆ ದುರುಪಯೋಗ ಮಾಡಿಕೊಳ್ಳಲು ಬಿಡುವುದಿಲ್ಲ. ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ವಿಶೇಷ ಭೂಸ್ವಾಧೀನ ಪ್ರಕ್ರಿಯೆಗಳ ಬಗ್ಗೆ ತೀರ್ಮಾನ ಕೊಡುವ ನ್ಯಾಯಾಲಯದ ಆಗುಹೋಗುಗಳ ಬಗ್ಗೆ ಇನ್ನಷ್ಟೆ ಚರ್ಚೆ ನಡೆಯಬೇಕಾಗಿದೆ. ಇಲ್ಲಿನ  ತೀರ್ಮಾನದಿಂದ ಗ್ರಾಮೀಣ ಪ್ರದೇಶಗಳಿಗೆ ತೊಂದರೆಯಾಗುವ ಸಾಧ್ಯತೆ ಇದ್ದು, ಕಾಯ್ದೆಗೆ ಸೂಕ್ತ ತಿದ್ದುಪಡಿ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ತಾಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ, ನಗರ ಬ್ಲಾಕ್ ಅಧ್ಯಕ್ಷ ಮಕ್ಬೂಲ್ ಅಹ್ಮದ್, ನಾಗರಾಜ ಗುಡ್ಡೆಮನೆ ಇನ್ನಿತರರು ಹಾಜರಿದ್ದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ೨ ತಿಂಗಳಿನಲ್ಲಿ ೧೦೫೦ ಸರ್ವೇಯರ್, ಅಗತ್ಯವುಳ್ಳ ಕಡೆಯಲ್ಲಿ ತಹಶೀಲ್ದಾರ್ ನೇಮಕಕ್ಕೂ ಕ್ರಮ ಕೈಗೊಳ್ಳಲಾಗಿದೆ. ಪಡಿತರ ಪಡೆಯಲು ಟೋಕನ್ ವ್ಯವಸ್ಥೆ ಅಳವಡಿಸಿರುವ ಬಗ್ಗೆ ದೂರುಗಳು ಬಂದಿದೆ. ಕಾರ್ಡ್‌ದಾರರಿಗೆ ಆಗುತ್ತಿರುವ ತೊಂದರೆ ಕುರಿತು ಸಂಬಂಧಪಟ್ಟವರ ಗಮನಕ್ಕೆ ತರಲಾಗುತ್ತದೆ. 
– ಕಾಗೋಡು ತಿಮ್ಮಪ್ಪ 
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ: ಇಬ್ಬರ ಬಂಧನ.

Next Post

ನೆಲ, ಜಲಕ್ಕಿಂತ ರಾಜಕೀಯವೇ ಮುಖ್ಯ ಇದು ಕರ್ನಾಟಕದ ಹಣೆಬರಹ!

kalpa News

kalpa News

Next Post

ನೆಲ, ಜಲಕ್ಕಿಂತ ರಾಜಕೀಯವೇ ಮುಖ್ಯ ಇದು ಕರ್ನಾಟಕದ ಹಣೆಬರಹ!

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL