No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಕಾವೇರಿ ವಿವಾದ: ಮೇಲ್ಮನವಿ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2016
in ಜಿಲ್ಲೆ
0
Share on FacebookShare on TwitterShare on WhatsApp
ನವದೆಹಲಿ, ಅ.19: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪನ್ನು ಕಾಯ್ದಿರಿಸಿರುವ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೂ ತಮಿಳುನಾಡಿಗೆ ಪ್ರತಿನಿತ್ಯ 2,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕಾವೇರಿ ನ್ಯಾಯಾಧಿಕರಣದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಮೂರ್ತಿಗಳಾದ ದೀಪಕ್ ಮಿಶ್ರ, ಅಮಿತವ್ ರಾಯ್ ಮತ್ತು ಎಎಂ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಮೇಲ್ಮನವಿ ಅರ್ಜಿಗಳ ಸಿಂಧುತ್ವದ ಬಗ್ಗೆ ತೀರ್ಪು ಕಾಯ್ದಿರಿಸಿ, ಮುಂದಿನ ಆದೇಶದವರೆಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿತು.
ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ಸರ್ಕಾರ, ಕರ್ನಾಟಕ, ಪುದುಚೇರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಪರ ವಕೀಲರ ವಾದ ಮಂಡನೆ ಮುಕ್ತಾಯವಾಗಿದ್ದು, ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ.
ರಾಜ್ಯದ ವಾದವೇನು
ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರು, ಕಾವೇರಿ ನ್ಯಾಯಾಧಿಕರಣದ ಐತೀರ್ಪು ಪ್ರಶ್ನಿಸಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ, ವಿಚಾರಣೆಗೆ ಪರಿಗಣಿಸಬೇಕು ಎಂದು ಸುದೀರ್ಘವಾಗಿ ವಾದಿಸಿದ್ದಾರೆ.
ಅಲ್ಲದೆ ತಮಿಳುನಾಡು ಮತ್ತು ಕೇರಳ ವಕೀಲರು ಸಹ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಯೋಗ್ಯ ಎಂದು ವಾದಿಸಿದವು.

ವಾದ ಪ್ರತಿ ವಾದ:

ಅಟಾರ್ನಿ ಜನರಲ್: ನ್ಯಾಯಾಧೀಕರಣ ನೀಡಿದ ಅಂತಿಮ ಆದೇಶವನ್ನು ಸುಪ್ರೀಂಕೋರ್ಟ್ ಬದಲಾಯಿಸಲು ಸಾಧ್ಯವಿಲ್ಲ. ಈ ಬಗ್ಗೆ ಮೇಲ್ಮನವಿಯನ್ನು ವಿಚಾರಿಸಲು ಅವಕಾಶವಿಲ್ಲ.
ನಾರಿಮನ್: ನಿನ್ನೆಯ ವಾದ ಮುಂದುವರಿಸಿದ ನಾರಿಮನ್ ನ್ಯಾಯಾಧೀಕರಣ ಅಂತಿಮ ಆದೇಶವನ್ನು ವಿರೋಧಿಸಿ ರಾಜ್ಯಗಳು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಲು ಅವಕಾಶವಿದೆ. ಇದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುತ್ತದೆ ಎಂದು ಸಂವಿಧಾನದ ವಿಧಿ ಉಲ್ಲೇಖ.
ತಮಿಳುನಾಡು: ಶೇಖರ್ ನಾಪ್ಡೆ  – ಸೆಕ್ಷನ್ 6(2) ಅಂತರರಾಜ್ಯ ನೀರು ವಿವಾದ ಕಾಯ್ದೆ 1956 ಪ್ರಕಾರ ಸಂವಿಧಾನದ 136ನೇ ವಿಧಿಯಂತೆ ಸುಪ್ರೀಂಗೆ ಅಧಿಕಾರವಿದೆ. ಸುಪ್ರೀಂಗೆ ನ್ಯಾಯಾಧೀಕರಣವನ್ನು ಅತಿಕ್ರಮಿಸುವಂತಿಲ್ಲ ಎಂದರು.
ಕೇರಳ: ಕರ್ನಾಟಕ ವಾದಕ್ಕೆ ಬೆಂಬಲ
ಪಾಂಡಿಚೇರಿ: ಕೇಂದ್ರದ ವಾದಕ್ಕೆ ಬೆಂಬಲ
ಸುಪ್ರೀಂ: ಆದೇಶ ಕಾಯ್ದಿರಿಸಿ ಇದೇ 24 ರೊಳಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನಂತರವೇ ಆದೇಶ
ನೀರುಬಿಡಿ: ಅಲ್ಲಿಯವರೆಗೆ ಅಕ್ಟೋಬರ್ 18 ರ ಮಧ್ಯಂತರ ಆದೇಶವನ್ನು ಮುಂದುವರಿಸಿ
ನ್ಯಾಯಾಧೀಕರಣ ವಿವರ: 2007 ರಲ್ಲಿ ಫೆಬ್ರವರಿ 5 ರಂದು ಕಾವೇರಿ ಕಣಿವೆಯಲ್ಲಿ ಒಟ್ಟು ಜಲಮೂಲದ ಲಭ್ಯತೆಯ ಆಧಾರದ ಮೇಲೆ (ಸಮುದ್ರಕ್ಕೆ ಸೇರುವ ಹಾಗೂ ಪರಿಸರ ರಕ್ಷಣೆಗೆ ಬಳಸಲಾಗುವ 14 ಟಿಎಂಸಿ ಅಡಿ ನೀರು ಸೇರಿ ಒಟ್ಟು 740 ಟಿಎಂಸಿ ಅಡಿ ನೀರು) ನ್ಯಾಯಾಧೀಕರಣ ಅವಿರೋಧ ನಿರ್ಣಯವನ್ನು ಪ್ರಕಟಿಸಿ ವಾರ್ಷಿಕ 419 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ 270 ಟಿಎಂಸಿ ಅಡಿ ಕರ್ನಾಟಕಕ್ಕೆ 30 ಟಿಎಂಸಿ ಅಡಿ ಕೇರಳಕ್ಕೆ ಮತ್ತು 7 ಟಿಎಂಸಿ ಅಡಿ ಪಾಂಡೀಚೇರಿಗೆ ಹಂಚಿಕೆ ಮಾಡಿ ಅಂತಿಮ ಆದೇಶವನ್ನು ಹೊರಡಿಸಿತ್ತು.
Share196Tweet123Send
Previous Post

ಸಜ್ಜನ ರಾಜಕಾರಣಿಯ ಸದ್ವರ್ತನೆ ಇದಲ್ಲ

Next Post

ನ.21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL