No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Tuesday, February 10, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ: ಇಬ್ಬರ ಬಂಧನ.

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2016
in ಶಿವಮೊಗ್ಗ
0
Share on FacebookShare on TwitterShare on WhatsApp
ಶಿವಮೊಗ್ಗ, ಸೆ. ೧೦: ನಿನ್ನೆ ರಾತ್ರಿ ಇಲ್ಲಿನ ಹರಕೆರೆಯಲ್ಲಿ ಗಣಪತಿ ವಿಸರ್ಜನೆಯ  ಮೊದಲು ನಡೆದ ಮೆರವಣಿಗೆಯ ವೇಳೆ ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ  ೭ ಜನರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಇಬ್ಬರನ್ನು ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ನಿನ್ನೆ ಸಂಜೆ ಸುಮಾರು  ೮:೧೫ರ ರ ವೇಳೆಗೆ ಹರಕೆರೆಯ ನಂದಿಬಸವೇಶ್ವರ ಯುವಕರ ವಿದ್ಯಾಗಣಪತಿ ಸಮಿತಿಯವರು ಪೂಜಿಸಿದ ಗಣಪತಿಯ ಮೆರವಣಿಗೆ ಸೇವಾಲಾಲ್ ವೃತ್ತದ ಬಳಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಸುಮಾರು ೧೫ ರಿಂದ ೨೦ರಷ್ಟಿದ್ದ ಯುವಕರ ತಂಡವೊಂದು ಮೆರವಣಿಗೆಯ ದಾರಿಯಲ್ಲಿ ಅಡ್ಡ ನಿಂತು ಕಲ್ಲು ತೂರಾಟ ಆರಂಭಿಸಿದ್ದಲ್ಲದೆ ಮೆರವಣಿಗೆಯಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಒಂದೇ ಸಮನೆ ನಿಂದಿಸಿದರೆನ್ನಲಾಗಿದೆ. ಜೊತೆಗೆ ಡೊಳ್ಳು ಬಾರಿಸುತ್ತಿದ್ದ ಯುವರಿಕಗೆ ಕಲ್ಲಿನಿಂದ ಹೊಡೆದರು. ಇದನ್ನು ಮೆರವಣಿಯೆಲ್ಲಿದ್ದ ಮೂಡಲಪ್ಪ ಮತ್ತಿತರರರು ಪ್ರಶ್ನಿಸಿದಾಗ ಅವರಿಗೆ  ಕತ್ತಿಯಿಂದ ಕಡಿಯಲಾಗಿದೆ. ಮೂಡಲಪ್ಪ ಅವರ ಬೆರಳು ಮತ್ತು ತೊಡೆಗೆ ಗಾಯವಾಗಿದೆ.
ಇಷ್ಟೇ ಅಲ್ಲದೆ, ಅವಾಚ್ಯವಾಗಿ ಅವರನ್ನೂ ನಿಂದಿಸಲಾಗಿದೆ. ಹಬ್ಬ ಆಚರಿಸಿದ ಬ್ಗಗೆ ಕೆಟ್ಟದಾಗಿ ಬೈದರೆನ್ನಲಾಗಿದೆ. ಈ ವೇಳೆ ಮೆರವಣಿಯಲ್ಲಿದ್ದ ಪುಷ್ಟಾ, ಉಮಾ, ರತ್ನಮ್ಮ, ಗಿರೀಶ್ ಆವರು ಮೂಡಲಪ್ಪ ಪರ ನಿಂತಾಗ ಕಿಡಿಗೇಡಿಗಳು ಇನ್ನಷ್ಟು ವಾಗ್ವಾದ ನಡೆಸಿ ಗಲಾಟೆಗೆ ಮುಂದಾದರು. ಆದರೆ ಜನರು ಸೇರತೊಡಗಿದಾಗ ಅಲ್ಲಿಂದ ಕಾಲ್ಕಿತ್ತರೆಂದು ತುಂಗಾನಗರ ಠಾಣೆಗೆ ಈ ಸಂಬಂಧ ದೂರು ನೀಡಿರುವ ಚೇತನ್‌ಕುಮಾರ್ (೨೯) ಎನ್ನುವವರು  ವಿವರಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮಹಮ್ಮದ್ ರಫಿಕ್ (೨೦) ಹರೆಕೆರೆ ಎನ್ನುವವರೂ ಸಹ ಇನ್ನೊಂದು ದೂರು ನೀಡಿ, ಮೆರವಣಿಗೆ ವೇಳೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ಆರಂಭವಾಯಿತು. ಸುಮಾರು ೭ರಿಂದ ೧೦ ಜನರಿದ್ದ ಗುಂಪು ಈ ಕೃತ್ಯ ಎಸಗಿದೆ. ತಾನು ಮೆರವಣಿಗೆಯನ್ನು ನಿಂತು ವೀಕ್ಷಿಸುತ್ತಿದ್ದ ವೇಳೆ ನಿನಗೇನು ಇಲ್ಲಿ ಕೆಲಸ ಎಂದು ಹೇಳಿ ನಿಂದಿಸಿ ಗಲ್ಲಕ್ಕೆ ಮತ್ತು ತೊಡೆಗೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹರಕೆರೆಯಲ್ಲಿ ಹೆಚ್ಚಿನ ಬಂದೋಬಸ್ತ್ ಹಾಕಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ, ಹೆಚ್ಚುವರಿ ಎಸ್‌ಪಿ ವಿನ್ಸೆಂಟ್ ಶಾಂತಕುಮಾರ್, ಡಿವೈಎಸ್‌ಪಿ ಮಂಜುನಾಥ್ ಶೆಟ್ಟಿ, ಎಸ್‌ಐ ಸುಭಾಶ್ಚಂದ್ರ ಧಾವಿಸಿ ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಕ್ರಮಕೈಗೊಂಡಿದ್ದಾರೆ.
ನಿನ್ನೆ ರಾತ್ರಿ ನಡೆದ ಕಿಡಿಗೇಡಿ ಕೃತ್ಯದ ವೇಳೆ ಮುಕ್ತಿಯಾರ್, ನವೀದ್,  ಆಫ್ರೀದಿ, ಸಕ್ಲೇನ್, ತೌಫಿಕ್, ಇಮ್ರಾನ್, ಸಮೀರ್, ಮುಕ್ತಾರ್, ನಾಸೀರ್, ಮತ್ತು ಅಂಜುಂ ಸೇರದಿದಂತೆ ೧೫ರಿಂದ ೨೯ರಷ್ಟು ಯುವಕರಿದ್ದರು ಎಂದು ವರದಿಯಾಗಿದೆ.  ಘಟನೆಗೆ ಸಂಬಂಧಿಸಿ ನಾಸಿಮ್ ಮತ್ತು ಜಾಫರ್ ಎನ್ನುವವರನ್ನು ಬಂಧಿಸಲಾಗಿದೆ. ಗಾಯಗೊಂಡ ಮೂಡಲಪ್ಪ, ಚೇತನ್‌ಕುಮಾರ್, ಪುಷ್ಟಾ, ಉಮಾ, ರತ್ನಮ್ಮಾ, ಗಿರೀಶ್ ಮತ್ತು ರಫೀಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Share196Tweet123Send
Previous Post

ಆತ್ಮಹತ್ಯೆಗೆ ಶರಣಾಗುವುದು ಆತಂಕಕಾರಿ ಸಂಗತಿ: ಅಶೋಕ್ ಪೈ

Next Post

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಮೇಲ್ಮನವಿ : ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಮೇಲ್ಮನವಿ : ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

February 10, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL