No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗೋವಿನ ಮೌಲ್ಯ ವೃದ್ಧಿಸುವ ಮೂಲಕ ಗೋವನ್ನು ರಕ್ಷಿಸಿ: ರಾಘವೇಶ್ವರ ಶ್ರೀ

kalpa News by kalpa News
September 18, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು, ಸೆ.18: ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ ಕರೆನೀಡಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ, ಕಾಮದುಘಾ ಯೋಜನೆಯ ಅಂಗವಾಗಿ ನಡೆದ ‘ಗವ್ಯ ಚಿಕಿತ್ಸಾ – ರಾಷ್ಟೀಯ ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಮಿಶ್ರತಳಿಯ ಹಸುವಿನಲ್ಲಿ ಯಾವುದೇ ಔಷಧೀಯ ಗುಣಗಳಿಲ್ಲ ಎಂಬುದು ಈಗಾಗಲೇ ಸಂಶೋಧನೆಗಳಿಂದ ದೃಢಪಟ್ಟಿದ್ದು, ಆಯುರ್ವೇದ ಔಷಧಗಳಲ್ಲಿ ಶುದ್ಧ ಭಾರತೀಯ ಗೋವಿನ ಗವ್ಯವನ್ನು ಮಾತ್ರ ಬಳಸಬೇಕು, ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೂ ಗವ್ಯಾಧಾರಿತ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಕ್ಯಾನ್ಸರ್ ಚಿಕಿತ್ಸೆಗೆ ಮಾತ್ರವಲ್ಲದೇ ಕ್ಯಾನ್ಸರ್ ಬರದಂತೆ ತಡೆಯಲು, ಕ್ಯಾನ್ಸರ್ ಚಿಕಿತ್ಸೆಯ ನಂತರ ಪುನಶ್ಚೇತನಕ್ಕೂ ಗವ್ಯವನ್ನು ಬಳಸಿಕೊಳ್ಳಬೇಕು ಎಂದರು.

ಆಯುರ್ವೇದ ತಜ್ಞರು ದೊಡ್ಡ ಸಂಖ್ಯೆಯಲ್ಲಿ ಸೇರಿ ಗವ್ಯ ಚಿಕಿತ್ಸೆಯ ಕುರಿತು ವಿಚಾರ ವಿನಿಮಯ ಮಾಡುತ್ತಿರುವುದು ಶುಭಸಂಕೇತವಾಗಿದೆ ಎಂದ ಶ್ರೀಗಳು, ಗೋವು ರಾಜಕೀಯ ಮುಕ್ತವಾಗ ಬೇಕು, ಸರ್ವೋಪಕಾರಿಯಾದ ಗೋವಿನ ಸಂರಕ್ಷಣೆಯಲ್ಲಿ ಹಿಂದು – ಮುಸ್ಲಿಮ್ – ಕ್ರಿಶ್ಚಿಯನ್ ಎಂಬ ಭೇದಮಾಡದೇ, ಎಲ್ಲ ಮತ – ಪಂಥದವರೂ ತೊಡಗಿಸಿಕೊಂಡು, ಗೋವಿನ ಉಪಯೋಗವನ್ನು ಪಡೆಯಬೇಕು ಎಂದು ಹಾರೈಸಿದರು.

srpm

ರಾಷ್ಟೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ದೇಶಮಾನೆ ಅವರು, ಗೋವಿನಿಂದ, ಪ್ರಕೃತಿಯಿಂದ ನಾವು ದೂರವಾಗಿರುವುದೇ ರೋಗಗಳಿಗೆ ಆಹ್ವಾನ ಕೊಟ್ಟಂತಾಗಿದೆ, ಪಂಜಾಬಿನಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಾಗಲು ಗೋಆಧಾರಿತ ಕೃಷಿಯ ಬದಲು ಮಿತಿಮೀರಿ ರಾಸಾಯನಿಕ ಬಳಕೆಯೇ ಕಾರಣವಾಗಿದೆ. ಹಾಗಾಗಿ ಗೋಆಧಾರಿತ ಕೃಷಿ ಪದ್ಧತಿಯನ್ನು ರಾಷ್ಟೀಯ ನೀತಿಯಾಗಿ ಜಾರಿ ಮಾಡಬೇಕು ಎಂದು ಕರೆನೀಡಿದರು.

ನಾಗಪುರದ ಗೋವಿಜ್ಞಾನ ಅನುಸಂಧಾನ ಕೇಂದ್ರದ ಶ್ರೀ ಸುನಿಲ್ ಮಾನ್ ಸಿಂಗ್ ಅವರು ಗವ್ಯಾಧಾರಿತ ಚಿಕಿತ್ಸೆಯ ಕುರಿತು ವಿಚಾರ ಮಂಡಿಸಿ, ಆಧುನಿಕ ವೈದ್ಯಪದ್ಧತಿಯಲ್ಲಿ ಸಾಧ್ಯವಾಗದ ಅನೇಕ ರೋಗಗಳನ್ನು ಗೋ ಅರ್ಕದ ಬಳಕೆಯ ಮೂಲಕ ಗುಣಪಡಿಸಿದ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಶ್ರೀರಾಮಚಂದ್ರಾಪುರಮಠದ ಪ್ರೇರಣೆಯೊಂದಿಗೆ ಗವ್ಯಾಧಾರಿತ ಉತ್ಪನ್ನಗಳನ್ನು ಪರಿಚಯಿಸುತ್ತಿರುವ ಮಾ ಗೋ ಪ್ರಾಡೆಕ್ಟ್ಸ್ ನ ಗವ್ಯೋತ್ಪನ್ನಗಳಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದ ಪ್ರಸಿದ್ದ ಆಯುರ್ವೇದ ತಜ್ಞರುಗಳಾದ ಡಾ. ಬಿ ಜಿ ಗೋಪಿನಾಥ್, ಡಾ. ಕೆ.ಸಿ ಬಲ್ಲಾಳ್, ಜಾಮ್ ನಗರದ ಡಾ. ಹಿತೇಶ್ ಜಾನಿ, ಡಾ ರವಿಶಂಕರ್ ಪೆರ್ವಾಜೆ, ಡಾ. ಬಿ ಆರ್ ರಾಮಕೃಷ್ಣ ಉಪಸ್ಥಿತರಿದ್ದು, ವಿಚಾರಮಂಡನೆ ಮಾಡಿದರು.

ಶ್ರೀರಾಮಚಂದ್ರಾಪುರಮಠದ ಕಾಮದುಘಾ ಯೋಜನೆಗೆ ಪೂರಕವಾಗಿ ಸಂಯೋಜನೆಗೊಂಡಿದ್ದ ಈ ವಿಚಾರ ಸಂಕಿರಣಕ್ಕೆ ಆರೋಗ್ಯ ಭಾರತೀ ಬೆಂಗಳೂರು, ನ್ಯಾಷನಲ್ ಇಂಟ್ರಿಗೇಟೆಡ್ ಮೆಡಿಕಲ್ ಅಸೋಸಿಯೇಷನ್ ಹಾಗೂ ಅಗ್ನಿವೇಶ ಆಯುರ್ವೇದ ಪ್ರತಿಷ್ಠಾನ ಸಹಭಾಗಿತ್ವವಹಿಸಿದ್ದವು. ದೇಶದ ನಾನಾ ಭಾಗಗಳ ಸುಮಾರು 200ಕ್ಕೂ ಹೆಚ್ಚು ಆಯುರ್ವೇದ ತಜ್ಞ್ನರು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ: ಸಂತೋಷ್ ಶಿತುರ್ಕರ್

Next Post

ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಆಗ್ರಹ

kalpa News

kalpa News

Next Post

ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL