No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜಮ್ಮುವಿನಲ್ಲಿ ಐಐಎಂ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

kalpa News by kalpa News
October 13, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ನವದೆಹಲಿ, ಅ.13: ಜಮ್ಮುವಿನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (ಐಐಎಂ) ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜಮ್ಮುವಿನಲ್ಲಿ 62 ಕೋಟಿ ರೂ ವೆಚ್ಚದಲ್ಲಿ ಐಐಎಂ ಪ್ರಾರಂಭಿಸಲು ಸಮ್ಮತಿ ನೀಡಲಾಗಿದೆ. ಐಐಎಂ ಪ್ರಾರಂಭಕ್ಕೆ ಜಮ್ಮು ಸೊಸೈಟಿ ರೆಪ್ರೆಸೆಂಟೇಷನ್ ಕಾಯ್ದೆ 1860 ರ ಅಡಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
2016 ರಿಂದ 2020 ರ ವರೆಗೆ  ಜಮ್ಮುವಿನಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ಕಟ್ಟಡದಲ್ಲಿ ಐಐಎಂ ತರಗತಿಗಳು ನಡೆಯಲಿವೆ. ನಂತರ ಜಮ್ಮುವಿನಲ್ಲಿ ನಿರ್ಮಾಣವಾಗಲಿರುವ ಪ್ರತ್ಯೇಕ ಕ್ಯಾಂಪಸ್ ನಲ್ಲಿ ಐಐಎಂ ಕಾರ್ಯನಿರ್ವಹಿಸಲಿವೆ. ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ನೀಡುವ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಈ ಐಐಎಂ ಪ್ರಾರಂಭವಾಗಲಿದೆ. ಇದು ದೇಶದ 20 ನೆಯ ಐಐಎಂ ಆಗಿರಲಿದೆ.
2016-17 ನೇ ಸಾಲಿನಲ್ಲಿ ಮ್ಯಾನೇಜ್ ಮೆಂಟ್ ವಿಭಾಗದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ಗೆ 54 ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಇದ್ದು, 4 ನೇ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 120 ಕ್ಕೆ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಐಐಎಂ ಗಾಗಿ ಪ್ರತ್ಯೇಕ ಕ್ಯಾಂಪಸ್ ನಿರ್ಮಾಕ್ಕಾಗಿ ಯೋಜನಾ ವರದಿ ತಯಾರಿಸಲಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಗೆ ಯೋಜನಾ ವರದಿ ಸಿದ್ಧವಾದ ನಂತರ ಕ್ಯಾಂಪಸ್ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೂಮಂಡಲದ ಸಮೀಪ ಬರುತ್ತಿವೆ 1000 ಕ್ಷುದ್ರಗ್ರಹಗಳು…!

Next Post

ಪಿಓಕೆಯಲ್ಲಿ ಸರ್ಜಿಕಲ್ ದಾಳಿ ನಡೆದಿದ್ದು ಸುಳ್ಳು: ಅಬ್ದುಲ್ ಬಸಿತ್

kalpa News

kalpa News

Next Post

ಪಿಓಕೆಯಲ್ಲಿ ಸರ್ಜಿಕಲ್ ದಾಳಿ ನಡೆದಿದ್ದು ಸುಳ್ಳು: ಅಬ್ದುಲ್ ಬಸಿತ್

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL