No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ ಯತ್ನ: ಇಬ್ಬರು ಉಗ್ರರ ಹತ್ಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 6, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕುಪ್ವಾರ, ಅ.6: ಉರಿ ಸೆಕ್ಟರ್ ಮೇಲಿನ ದಾಳಿ ಹಿನ್ನೆಲೆಯಲ್ಲಿ ಎಲ್‌ಒಸಿ ಪ್ರದೇಶದಲ್ಲಿ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ, ಇಂದು ಮುಂಜಾನೆ ಪಾಕ್ ಪ್ರಾಯೋಜಿತ ಉಗ್ರರ ಮತ್ತೆ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಸೇನಾ ಕ್ಯಾಂಪನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಇಂದು ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ.
ಈ ಕುರಿತಂತೆ ಪಿಟಿಐ ವರದಿ ಮಾಡಿದ್ದು, ಸೇನಾಧಿಕಾರಿಗಳ ಮಾಹಿತಿಯಂತೆ ಉಗ್ರರ ಅಡಗುದಾಣಗಳನ್ನು ಶೋಧಿಸುತ್ತಿದ್ದ ಸೇನಾಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯನ್ನು ಸೇನಾಪಡೆ ಸಮರ್ಥವಾಗಿ ಎದುರಿಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.
ಬೆಳಿಗ್ಗೆ 5 ಗಂಟೆ ವೇಳೆಯಲ್ಲಿ ಮೊದಲ ಬಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರನ್ನು ಪತ್ತೆ ಮಾಡುವುದಕ್ಕಾಗಿ ಸೇನಾ ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ 6:30 ಕ್ಕೆ ಮತ್ತೊಮ್ಮೆ ಉಗ್ರರು ದಾಳಿ ನಡೆಸಿದ್ದಾರೆ. ಸೇನಾ ಕ್ಯಾಂಪನ್ನು ಗುರಿಯಾಗಿರಿಸಿಕೊಂಡು ಉಗ್ರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳಿಸಲಾಗಿದೆ ಎಂದು ಸೇನಾ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದೆ ವೇಳೆ ನೌಗಾಮ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಹಾಗು ರಾಮ್‌ಪುರ ಬಳಿ ಭಾರತದ ಗಡಿಯೊಳಗೆ ನುಸುಳುವ ಪಾಕ್ ಬೆಂಬಲಿತ ಮೂವರು ಭಯೋತ್ಪಾದಕರ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಭಾರತದ ಗಡಿಯೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದವರಿಗೆ ಪಾಕಿಸ್ಥಾನದ ಬೆಂಬಲವಿತ್ತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಯೋಧರು ಪಿಒಕೆಯಲ್ಲಿ ನುಗ್ಗಿ ಉಗ್ರರನ್ನು ಸದೆ ಬಡಿದ ನಂತರ ನಡೆದ ಮೂರನೆಯ ದಾಳಿ ಯತ್ನ ಇದಾಗಿದ್ದು, ಸೇನಾ ಪಡೆಗಳು ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿವೆ. ಮೂರೂ ದಿನಗಳ ಹಿಂದೆ ಉಗ್ರರು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನಾ ಕ್ಯಾಂಪನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ಬಿಎಸ್‌ಎಫ್ ಯೋಧ ಹುತಾತ್ಮನಾಗಿದ್ದರು.

ಗಡಿ ಭಾಗದಲ್ಲಿ ತೀವ್ರಗೊಂಡ ಶೋಧ
ಗಡಿ ಭಾಗದಲ್ಲಿ ದಾಳಿ ಯತ್ನ ನಡೆದ ಬೆನ್ನಲ್ಲೇ ಪಾಕಿಸ್ಥಾನ ಹಾಗೂ ಚೀನಾ ಗಡಿಯಲ್ಲಿ ಹಲವು ಭಯೋತ್ಪಾದಕರು ಸಂಚರಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಯಲ್ಲಿ ಶೋಧ ಕಾರ್ಯ ತೀವ್ರಗೊಂಡಿದೆ.
ಪಾಕಿಸ್ಥಾನ ಹಾಗೂ ಚೀನಾ ಗಡಿಯಲ್ಲಿ ಭಾರತೀಯ ಸೇನೆ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದು, ಇಡೀ ಪ್ರದೇಶದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಬಯಲಾದ ಪಾಕಿಸ್ಥಾನ ನಿಜಬಣ್ಣ
ಭಾರತೀಯ ಸೇನೆ ಪಿಒಕೆಯಲ್ಲಿ ನಡೆದ ದಾಳಿಯಿಂದ ಜಾಗತಿಕ ಮಟ್ಟದಲ್ಲಿ ಮಾನ ಕಳೆದುಕೊಂಡಿರುವ ಪಾಕಿಸ್ಥಾನದ ನಿಜಬಣ್ಣ ಈಗ ಮತ್ತೊಮ್ಮೆ ಬಯಲಾಗಿದೆ.
ಪಾಕಿಸ್ಥಾನ ಸೇನೆ ಉಗ್ರರಿಗೆ ಸಹಾಯ ಮಾಡುತ್ತಿರುವ ವಿಚಾರವನ್ನು ಈಗ ಬಹಿರಂಗವಾಗಿದ್ದು, ಪಾಕಿಸ್ಥಾನ ಸೇನೆ ಕೆಲವು ಭಯೋತ್ಪಾದಕರನ್ನು ಎಲ್‌ಒಸಿ ಬಳಿ ಕರೆತಂದು, ಗಡಿ ರೇಖೆ ದಾಟಲು ಅವರಿಗೆ ಸಹಾಯ ಮಾಡುತ್ತಾರೆಂದು ಮಾಧ್ಯಮವೊಂದು ವರದಿ ಮಾಡಿದೆ.
ಇದೇ ವೇಳೆ ಖಾಸಗಿ ಮಾಧ್ಯಮವೊಂದು ನಡೆಸಿರುವ ಸಂದರ್ಶನವೊಂದರಲ್ಲಿ ಪಾಕಿಸ್ಥಾನದ ಪೊಲೀಸ್ ಅಧಿಕಾರಿಯೊಬ್ಬರು ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ್ದು ಸತ್ಯ ಎಂದು ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಾತುಕತೆ ವೇಳೆ ಭಾರತೀಯ ಸೇನೆ ನಿರ್ದಿಷ್ಟ ದಾಳಿಯಲ್ಲಿ ೧೨ ಮಂದಿ ಸತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆಂದು ಉಲ್ಲೇಖಿಸಲಾಗಿದೆ. ದಾಳಿಯಲ್ಲಿ ಐವರು ಪಾಕಿಸ್ತಾನ ಸೈನಿಕರು ಸಾವನ್ನಪ್ಪಿದ್ದಾರೆಂದು ಅವರು ಹೇಳಿಕೊಂಡಿದ್ದಾರೆ. ಸೆ.೨೯ರ ರಾತ್ರಿ ಭಾರತೀಯ ಸೇನೆ ಭಿಂಬೇರ್‌ನಲ್ಲಿರುವ ಸಮಾನಾ, ನೀಲಂನಲ್ಲಿರುವ ಡುಧ್ನಿಯಾಲ್, ಪೂಂಚ್‌ನ ಹಜೀರಾ ಮತ್ತು ಹಥಿಯಾನ್ ಬಾಲಾದ ಕಯಾನಿ ಪ್ರದೇಶಗಳನ್ನು ನಾಶಪಡಿಸಿದ್ದಾರೆ. ದಾಳಿಯಲ್ಲಿ ಉಗ್ರರು ಹತ್ಯೆಯಾಗಿದ್ದಾರೆ ಎಂದವರು ತಿಳಿಸಿದ್ದಾರೆ.

Share196Tweet123Send
Previous Post

ನಿರ್ಧಿಷ್ಟ ಗುರಿ ದಾಳಿ ಸಾಕ್ಷ್ಯ ಕೇಳಿದ್ದಕ್ಕೆ ಮೋದಿ ಕಠಿಣ ಪ್ರತಿಕ್ರಿಯೆ

Next Post

ಪ್ಯಾರಾಚೂಟ್‌ನಲ್ಲಿ ಬರಲಿದ್ದಾರೆ ಉಗ್ರರು: ಗುಪ್ತಚರ ಇಲಾಖೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ಯಾರಾಚೂಟ್‌ನಲ್ಲಿ ಬರಲಿದ್ದಾರೆ ಉಗ್ರರು: ಗುಪ್ತಚರ ಇಲಾಖೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL