No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜಿಯೋ ನೆಟ್‌ವರ್ಕ್‌ನಲ್ಲಿ ಧ್ವನಿ ಕರೆಗಳು ಉಚಿತ: ಅಂಬಾನಿ ಕೊಡುಗೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 1, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ, ಸೆ.1: ತಮ್ಮ ಮಹತ್ವಾಕಾಂಕ್ಷೆಯ ಜಿಯೋ ನೆಟ್‌ವರ್ಕ್‌ನ್ನು ಅನಾವರಣಗೊಳಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ, ಜಿಯೋ ನೆಟ್‌ವರ್ಕ್‌ನಲ್ಲಿ ಭಾರತದೆಲ್ಲೆಡೆ ಇತರ ಯಾವುದೇ ನೆಟ್‌ವರ್ಕ್‌ಗೆ ಮಾಡಲಾಗುವ ಎಲ್ಲ ಧ್ವನಿ ಕರೆಗಳು ಉಚಿತ ಎಂದು ಘೋಷಿಸಿದ್ದಾರೆ.
ಮುಂಬೈನಲ್ಲಿ ನಡೆದ ರಿಲಯನ್ಸ್ ೪೨ನೆಯ ಷೇರುದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಜಿಯೋ ಜಾಲದಲ್ಲಿ ದೇಶದಾದ್ಯಂತ ರೋಮಿಂಗ್ ಶುಲ್ಕ ಶೂನ್ಯವಾಗಿರುತ್ತದೆ. ದೀಪಾವಳಿಯಂತಹ ಹಬ್ಬ-ಹರಿದಿನಗಳ, ರಜಾದಿನಗಳ ಸಂದೇಶಗಳಿಗೆ ಇನ್ನು ಮುಂದೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಘೋಷಿಸಿದರು.
ಜಿಯೋ ನೆಟ್‌ವರ್ಕ್ ಮೂಲಕ ಮತ್ತಷ್ಟು ಜನಪ್ರಿಯ ಸೇವೆಗಳನ್ನು ಒದಗಿಸಿರುವ ಮುಖೇಶ್ ಅಂಬಾನಿ, ಈಗ ಭಾರತೀಯರು ಡಾಟಾಗಿರಿ ಮಾಡಬಹುದು. ಜಿಯೋ ನೆಟ್‌ವರ್ಕ್ ಮೂಲಕ ಹೆಚ್ಚು ಡಾಟಾ ಬಳಸಿದಷ್ಟೂ ದರ ಕಡಿಮೆಯಾಗಲಿದೆ. ಡಾಟಾ ಕೊರತೆಯಿಂದ ಭಾರತವನ್ನು ಸಮೃದ್ಧ ಡಾಟಾ ಬಳಕೆಯತ್ತ ಕೊಂಡೊಯ್ಯುವುದು ರಿಲಯನ್ಸ್ ಜಿಯೋ ನೆಟ್‌ವರ್ಕ್‌ನ ಪ್ರಮುಖ ಉದ್ದೇಶವಾಗಿದೆ. ಜಿಯೋ ನೆಟ್‌ವರ್ಕ್ ಭಾರತವನ್ನು ವಿಶ್ವದಲ್ಲೇ ಕಡಿಮೆ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಡಾಟಾ ಮಾರುಕಟ್ಟೆಯನ್ನಾಗಿ ಮಾಡಲಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸು ಡಿಜಿಟಲ್ ಇಂಡಿಯಾಗೆ ಜಿಯೋ ನೆಟ್‌ವರ್ಕ್ ಸೇವೆಯನ್ನು ಅರ್ಪಿಸುತ್ತೇವೆ ಎಂದಿರುವ ಅಂಬಾನಿ, ವಿಶ್ವವೇ ಹೊಸ ಯುಗದತ್ತ ಸಾಗುತ್ತಿರಬೇಕಾದರೆ ಭಾರತೀಯರು ಹಿಂದೆ ಉಳಿಯುವಂತಿಲ್ಲ, ಯುವಕರಿಗೆ ಸರಿಯಾದ ವಾತಾವರಣ ನೀಡಿ ಅವರು ನಮ್ಮನ್ನು ಬೆರಗುಗೊಳಿಸುತ್ತಾರೆ ಎಂದು ಹೇಳಿದ್ದಾರೆ.

ಕಡಿಮೆ ಸಮಯ, ಹೆಚ್ಚು ಗ್ರಾಹಕರ ಗುರಿ
ರಿಲಯನ್ಸ್ ಜಿಯೋ ನೆಟ್ ವರ್ಕ್ ಮೂಲಕ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ಗ್ರಾಹಕರನ್ನು ತಲುಪುವ ಗುರಿ ಹೊಂದಲಾಗಿದೆ ಎಂದಿರುವ  ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ, ಮಾಚರ್್ 2017ರ ವೇಳೆಗೆ ಭಾರತದ ಜನಸಂಖ್ಯೆಯ ಶೇ.90 ರಷ್ಟನ್ನು 4ಜಿ ಸಂಪರ್ಕ ಜಾಲ ಒಳಗೊಳ್ಳಲಿದೆ ಎಂದು ಹೇಳಿದ್ದಾರೆ.
 4ಜಿ ಮೊಬೈಲ್ ನೆಟ್ ವರ್ಕ್ ನಲ್ಲಿ  ರೋಮಿಂಗ್ ಸೇರಿದಂತೆ ಎಲ್ಲಾ ದೇಶೀಯ ಧ್ವನಿ ಕರೆಗಳು ಉಚಿತವಾಗಿರಲಿದೆ. ವಿವಿಧ ಕಂಪನಿಗಳ ಪ್ರತಿಸ್ಫರ್ಧೆ ಹಿನ್ನೆಲೆಯಲ್ಲಿ ಡಾಟಾ ಬೆಲೆಗಳು ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.  ಮುಂಬೈನಲ್ಲಿ ನಡೆದ ರಿಲಯನ್ಸ್ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖೇಶ್ ಅಂಬಾನಿ, 2017ರ ಮಾರ್ಚ್ ವೇಳೆಗೆ 4 ಜಿ ಸಂಪರ್ಕ ಜಾಲವು ಭಾರತದ 1.25 ಶತಕೋಟಿ  ಜನಸಂಖ್ಯೆಯಲ್ಲಿ ಶೇ.90 ರಷ್ಟನ್ನು ಒಳಗೊಳ್ಳಲಿದೆ. ಅಂತಿಮವಾಗಿ 18 ಸಾವಿರ ನಗರ ಹಾಗೂ 2,00,000 ಹಳ್ಳಿಗಳನ್ನೂ ಆವರಿಸಲಿದೆ ಎಂದು ಮಾಹಿತಿ ನೀಡಿದರು.
100 ಮಿಲಿಯನ್ ಗ್ರಾಹಕರ ಗುರಿ
ದೇಶದಾದ್ಯಂತ ರಿಲಯನ್ಸ್ 4ಜಿ ನೆಟ್ ವರ್ಕ್ ಆರಂಭಿಸಿದ ನಂತರ ಸಾಧ್ಯವಾದಷ್ಟೂ ಕಡಿಮೆ ಅವಧಿಯಲ್ಲೇ 10 ಕೋಟಿ  ಗ್ರಾಹಕರನ್ನು ಪಡೆಯುವ ಗುರಿ ಹೊಂದಲಾಗಿದೆ ಎಂದು ಮುಖೇಶ್ ಆಶಯ ವ್ಯಕ್ತಪಡಿಸಿದ್ದಾರೆ. ಕಡಿಮೆ ಸಮಯದಲ್ಲೇ ಉದ್ದೇಶಿತ ಗುರಿ ಸಾಧಿಸುವ ಮೂಲಕ ನಿಸ್ತಂತು ಮೊಬೈಲ್ ವಲಯದಲ್ಲಿ ರಿಲಯನ್ಸ್ ಮಹತ್ವಾಕಾಂಕ್ಷೆ ಹಜ್ಜೆಯಿರಿಸಲಿದೆ.
ಇದಲ್ಲದೆ, ಎಲ್ವೈಎಫ್ ಬ್ರಾಂಡ್ನಡಿ ಗ್ರಾಹಕರ ಕೈಗೆಟುಕುವ ದರದಲ್ಲಿ 2,999 ರೂ.ಆರಂಭಿಕ ಮೌಲ್ಯದ 4ಜಿ ಸ್ಮಾರ್ಟ್ ಫೋನ್ ಗಳನ್ನು  ರಿಲಯನ್ಸ್ ಕಂಪನಿ ಘೋಷಿಸಿದೆ.
ಜಿಯೋ ಆಫರ್ ಏನೇನು?
*ಉಚಿತ ಕರೆ, ಶೂನ್ಯ ರೋಮಿಂಗ್ ಶುಲ್ಕ
*50 ರೂ.ನಲ್ಲಿ ಪ್ರತೀ ಜಿಬಿಗೆ 45 ಯೋಜನೆ
*ವಿದ್ಯಾರ್ಥಿಗಳಿಗೆ ಶೇ.25 ಹೆಚ್ಚುವರಿ ಡಾಟಾ
*ಯೋಜನೆ ಆರಂಭಗೊಂಡ ಮೊದಲ ನಾಲ್ಕು ತಿಂಗಳು ಉಚಿತ ಡಾಟಾ ಸೇವೆ
*ಸಾಂದರ್ಭಿಕ ಬಳಕೆದಾರರಿಗೆ ಆರಂಭಿಕ 19 ರೂ.ದರದಲ್ಲಿ 10 ಯೋಜನೆಗಳು
*ಕಡಿಮೆ ಡಾಟಾ ಬಳಕೆದಾರರಿಗೆ ಮಾಸಿಕ 149 ರೂ. ಹಾಗೂ ಹೆಚ್ಚು ಡಾಟಾ ಬಳಕೆದಾರರಿಗೆ ಮಾಸಿಕ 4,999 ರೂ.
*ಕಡಿಮೆ ಕಾಲಾವಧಿಯಲ್ಲಿ 100 ಮಿಲಿಯನ್ ಗ್ರಾಹಕರ ಗುರಿ
*ಎಲ್ವೈಎಫ್ ಬ್ರಾಂಡ್ನಡಿ   2999 ರೂ.ಆರಂಭಿಕ ಮೌಲ್ಯದ ಹ್ಯಾಂಡ್ಸೆಟ್
*ಸೆಪ್ಟೆಂಬರ್ 5 ರಂದು ಔಪಚಾರಿಕ ಚಾಲನೆ
ಅತ್ಯಂತ ಕಡಿಮೆ ದರ
ಡಾಟಾಗೆ ಸಂಬಂಧಿಸಿದಂತೆ ಇನ್ನು ಮುಂದೆ ಗ್ರಾಹಕರು ಹೆಚ್ಚು ಹೆಚ್ಚು ಡಾಟಾಗಳನ್ನು ಉಪಯೋಗಿಸಿದರೆ ಕಡಿಮೆ ದರ ಅನ್ವಯ ವಾಗುವುದು. ವಿಶ್ವದಲ್ಲಿನ ಯಾವುದೇ ಡಾಟಾ ನೆಟ್ ವರ್ಕ್ ವಿಧಿಸುವ ದರಕ್ಕಿಂತ ಜಿಯೋ ನೆಟ್ ವರ್ಕ್ ಡಾಟಾ ಶುಲ್ಕ ಅತ್ಯಂತ ಕಡಿಮೆ ದರದ್ದಾಗಿರುತ್ತದೆ.
-ಮುಖೇಶ್ ಅಂಬಾನಿ,  ರಿಲಯನ್ಸ್  ಇಂಡಸ್ಟ್ರೀಸ್ ಅಧ್ಯಕ್ಷ  
Share196Tweet123Send
Previous Post

ಪತ್ನಿ ಕಾಲಿಗೆ ನಮಸ್ಕರಿಸುತ್ತಿದ್ದ ಎಎಪಿ ಮಂತ್ರಿಯ ಸೆಕ್ಸ್ ಸ್ಕ್ಯಾಂಡಲ್?

Next Post

ಮಹಾತ್ಮನನ್ನು ಕೊಂದಿದ್ದು ಆರ್‌ಎಸ್‌ಎಸ್ ಜನರೇ: ರಾಹುಲ್ ಪುನರುಚ್ಛಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಾತ್ಮನನ್ನು ಕೊಂದಿದ್ದು ಆರ್‌ಎಸ್‌ಎಸ್ ಜನರೇ: ರಾಹುಲ್ ಪುನರುಚ್ಛಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL