No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿವೈಎಸ್ಪಿ ಪ್ರಕರಣ: ಜಾರ್ಜಗೆ ಕ್ಲೀನ್ ಚೀಟ್ ಭಾಗ್ಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಸೆ:13; ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜಗೆ ಕ್ಲೀನ್ ಚಿಟ್ ಭಾಗ್ಯ ಶೀಘ್ರದಲ್ಲೇ ಸಿಗಲಿದೆ. ಜಾರ್ಜಗೆ ಕ್ಲೀನ್ ಚಿಟ್ ನೀಡಲು ಅಖಾಡ ರೆಡಿಯಾಗಿದ್ದು, ಈ ಸಂಬಂಧ ಸಿಐಡಿ ಪೊಲೀಸರು ಬಿ ರಿಪೋರ್ಟರ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಸೆ.19ರಂದು ಮಡಿಕೇರಿ ನ್ಯಾಯಾಲಯಕ್ಕೆ ಸಿಐಡಿ ಬಿ ರಿಪೋರ್ಟರ್ ಸಲ್ಲಿಸಲಿದ್ದು, ಈಗಾಗಲೇ ಬಿ ರಿಪೋರ್ಟರ್ ಕರಡು ಪ್ರತಿ ಕಾನೂನು ವಿಭಾಗಕ್ಕೆ ರವಾನೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಿರಿಯ ಅಧಿಕಾರಿಗಳಿಂದಲೂ ಬಿ ರಿಪೋರ್ಟರ್ ಕರಡು ಪ್ರತಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜಾರ್ಜ ಸೇರಿದಂತೆ ಪ್ರಕರಣದ ಆರೋಪಿಗಳಾದ ಎಡಿಜಿಪಿ ಎ.ಎಂ. ಪ್ರಸಾದ್, ಐಜಿಪಿ ಪ್ರಣಬ್ ಮೊಹಂತಿಗೂ ಕ್ಲೀನ್ಚಿಟ್ ಸಿಕ್ಕಿದೆ. ಸೆ.19ರಂದು ಈ ಪ್ರಕರಣದ ವಿಚಾರಣೆಯನ್ನು ಮಡಿಕೇರಿ ಕೋರ್ಟ ಕಾಯ್ದಿರಿಸಿದ್ದು ಅಂದೇ ಸಿಐಡಿ ಪೊಲೀಸರು ರಿಪೋರ್ಟ್ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಸರೆ ವೇಳೆ ಮಂತ್ರಿಭಾಗ್ಯ: ಕ್ಲೀನ್ ಚಿಟ್ ಸಿಗುತ್ತಿದ್ದಂತೆ ಜಾರ್ಜಗೆ ಮಂತ್ರಿಗಿರಿ ನೀಡಲು ಹೈಕಮಾಂಡ್ ಅಸ್ತು ಎಂದಿದ್ದು ಬೆಂಗಳೂರು ಅಭಿವೃದ್ಧಿ ಖಾತೆಯನ್ನೇ ಜಾರ್ಜಗೆ ನೀಡಲು ಸಹ ಒಪ್ಪಿಗೆ ನೀಡಿದೆ. ದಸರೆಯ ಹೊತ್ತಿಗೆ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ಗೆ ಜಾರ್ಜಗೆ ಮರಳಿ ಸೇರುವುದು ಬಹುತೇಕ ಖಚಿತವಾಗಿದೆ.
ಪೋಸ್ಟಿಂಗ್ ಭಾಗ್ಯ: ಬಿ ರಿಪೋರ್ಟ್ ಸಲ್ಲಿಸಲು ಸಹಕರಿಸಿದ ತನಿಖಾಧಿಕಾರಿಗಳಿಗೆ ಬಂಪರ್ ಬಹುಮಾನ ಸಿಕ್ಕಿದ್ದು, ಈ ತನಿಖೆಯಲ್ಲಿ ಜಾರ್ಜಗೆ ಸಹಕರಿಸಿರುವ ಎಲ್ಲ ಅಧಿಕಾರಿಗಳಿಗೆ ಜನವರಿ ನಂತರ ಸಿಗಲಿದೆ ಒಳ್ಳೆ ಪೋಸ್ಟಿಂಗ್ ಸಿಗುವ ಸಾಧ್ಯತೆಯಿದೆ.

ಸಿಬಿಐ ತನಿಖೆ:

ಬಿ ರಿಪೋರ್ಟ್ ಪ್ರಶ್ನಿಸಿ ಗಣಪತಿ ಕುಟುಂಬ ಮೇಲ್ಮನವಿ ಸಲ್ಲಿಸಿ, ಸಿಐಡಿ ಸರಿಯಿಲ್ಲ, ಸಿಬಿಐ ತನಿಖೆಗೆ ಆಗ್ರಹಿಸಿ ಪಟ್ಟು ಹಿಡಿಯುವ ಸಾಧ್ಯತೆಯಿದೆ.
ಏನಿದು ಪ್ರಕರಣ? ಡಿವೈಎಸ್ಪಿ ಗಣಪತಿ ಮಡಿಕೇರಿ ಲಾಡ್ಜ್ ಒಂದರಲ್ಲಿ ಜುಲೈ 7ರಂದು ಆತ್ಮಹತ್ಯೆಗೆ ಶರಣಾಗಿದ್ದರು. ನೇಣಿಗೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಗೆ ಸಂದರ್ಶನ ನೀಡಿ ಮುಂದೆ ನನಗೆ ಏನಾದರೂ ಆದರೆ ಅದಕ್ಕೆ ಕೆ.ಜೆ.ಜಾರ್ಜಗೆ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್, ಲೋಕಾಯುಕ್ತ ಐಜಿಪಿ ಪ್ರಣವ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು.
ಅಷ್ಟೇ ಅಲ್ಲದೇ ಅಧಿಕಾರಿಗಳ ಕಿರುಕುಳವನ್ನು ಎಳೆಎಳೆಯಾಗಿ ವಿವರಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದರೂ ಆ ಎಫ್ಐಆರ್ನಲ್ಲಿ ಜಾರ್ಜಗೆ ಇಬ್ಬರು ಪೊಲೀಸ್ ಅಧಿಕಾರಿಗಳ ಹೆಸರು ಇರಲಿಲ್ಲ. ಹೀಗಾಗಿ ಗಣಪತಿ ಅವರ ಪುತ್ರ ನೇಹಾಲ್ ಮೂವರ ಮೇಲೆ ಎಫ್ಐಆರ್ ಸಲ್ಲಿಸುವಂತೆ ಕೋಟರ್್ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ್ದ ಮಡಿಕೇರಿ ಕೋರ್ಟ ಜಾರ್ಜಗೆ ಸೇರಿದಂತೆ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಎಫ್ಐಆರ್ ದಾಖಲಾದ ಬಳಿಕ ಜಾರ್ಜಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ

Share196Tweet123Send
Previous Post

500ನೇ ಟೆಸ್ಟ್ ಪಂದ್ಯದ ಸಂಭ್ರಮಾಚರಣೆಯಲ್ಲಿ ಭಾರತ!

Next Post

ಕೇಂದ್ರ ನೌಕರರಿಗೆ ಬೋನಸ್ : ಬಿಎಸ್ ವೈ ಸ್ವಾಗತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರ ನೌಕರರಿಗೆ ಬೋನಸ್ : ಬಿಎಸ್ ವೈ ಸ್ವಾಗತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL