Read - < 1 minute
ಡಿಂಡಿಗಲ್: ತಮಿಳುನಾಡಿನಲ್ಲಿ ಬಿಜೆಪಿ ಸ್ಥಳೀಯ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ಪೆಟ್ರೋಲ್ ದಾಳಿಯಿಂದ ಸಣ್ಣ ಪ್ರಮಾಣದಲ್ಲಿ ಬೆಂಕಿ ಆವರಿಸಿತ್ತು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಟ್ಟಡಕ್ಕೂ ಕೂಡ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ ಎಂದೂ ಹೇಳಿದ್ದಾರೆ.
Discussion about this post