No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ದೇಶಭಕ್ತಿಗಿಂತಲೂ ಮಿಗಿಲಾದ್ದನ್ನು ಕಲಿಸಿದ ವಾಲ್ಮೀಕಿ ಮಹರ್ಷಿ: ಯಡಿಯೂರಪ್ಪ ಅಭಿಪ್ರಾಯ

kalpa News by kalpa News
October 15, 2016
in ಜಿಲ್ಲೆ, ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು, ಅ.15: “ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸಿ” – ಹೆತ್ತ ತಾಯಿ ಮತ್ತು ಮಾತೃ ಭೂಮಿ ಸ್ವರ್ಗಕ್ಕಿ೦ತಲೂ ಮಿಗಿಲಾದದ್ದು ಎ೦ದು ಶ್ರೀರಾಮನ ಬಾಯಿಯಲ್ಲಿ ನುಡಿಸಿ,ಸಮಸ್ತ ಭಾರತೀಯರಲ್ಲಿ ಮಾತೃ ಭಕ್ತಿಯೊಡನೆ ದೇಶಭಕ್ತಿಯ ಮೌಲ್ಯಗಳಿಗೆ ಸಮಾನವಾದ ಉನ್ನತಿಕೆಯನ್ನು ಕಲ್ಪಿಸಿದವರು ವಾಲ್ಮೀಕಿ ಮಹರ್ಷಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

img-20161015-wa0003

ಸಮಸ್ತ ಭಾರತೀಯರಲ್ಲಿ ಮಾತೃ ಭಕ್ತಿಯೊಡನೆ ದೇಶಭಕ್ತಿಯ ಮೌಲ್ಯಗಳಿಗೆ ಸಮಾನವಾದ ಉನ್ನತಿಕೆಯನ್ನು ಕಲ್ಪಿಸಿ, ಶಾಶ್ವತವಾಗಿ ನೆಲೆಯೂರುವ೦ತೆ ಮಾಡಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿಗಳು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಂದರೆ, 2010ರ ಅಕ್ಟೋಬರ್ 5ರಂದು ವಾಲ್ಮೀಕಿ ಮಹರ್ಷಿಗಳ ಜಯ೦ತಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಆಚರಿಸಬೇಕೆ೦ದು ಮತ್ತು ವಾಲ್ಮೀಕಿ ಜಯ೦ತಿಯನ್ನು ಸಾರ್ವಜನಿಕ ರಜಾದಿನವನ್ನಾಗಿ ಘೋಷಿಸಿದ್ದೆ. ಆಗ, ವಾಲ್ಮೀಕಿ ಜನಾ೦ಗದವರ ಸಮುದಾಯ ಭವನವನ್ನು 8 ಜಿಲ್ಲೆಗಳಲ್ಲಿ ನಿರ್ಮಿಸಲು ನನ್ನ ಸರ್ಕಾರ 8 ಕೋಟಿ ಅನುದಾನವನ್ನು ನೀಡಿತ್ತು ಎಂದರು.

ವಾಲ್ಮೀಕಿ ಜಯಂತಿಯ ಈ ಶುಭದಿನದಂದೇ ಈ ದೇಶ ಕಂಡ ಹೆಮ್ಮೆಯ ಪುತ್ರ ಡಾ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವೂ ಹೌದು. ಕಲಾಂ ಕೂಡಾ ತಮ್ಮೆಲ್ಲ ಕಷ್ಟ – ಶಾರ್ಪಣ್ಯಗಳ ನಡುವೆ ಸಾಧನೆ ಮಾಡಿ , ವಿಜ್ಞಾನಿಯಾಗಿ , ರಾಕೇಟ್ ವಿಜ್ಞಾನಿ ಎಂದು ಖ್ಯಾತಿಗಳಿಸಿ, ರಾಷ್ಟ್ರಪತಿಯ ಹುದ್ದೆ ಅಲಂಕರಿಸಿದರು. ಈ ನಿಟ್ಟಿನಲ್ಲಿ ನೋಡುವುದಾದರೆ ವಾಲ್ಮೀಕಿ, ಕಲಾಂ ಇಬ್ಬರೂ ಜನಮಾನದಲ್ಲಿ ಚಿರಸ್ಥಾಯಿಯಾಗಿರುತ್ತಾರೆ ಎಂದು ಸ್ಮರಿಸಿದರು.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಜಕ್ಕೂ ಕಲಾಂ ಅಂದರೆ…..

Next Post

ವಾರಾಣಸಿಯಲ್ಲಿ ಕಾಲ್ತುಳಿತ: 19 ಜನರ ಸಾವು

kalpa News

kalpa News

Next Post

ವಾರಾಣಸಿಯಲ್ಲಿ ಕಾಲ್ತುಳಿತ: 19 ಜನರ ಸಾವು

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL