No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಿರ್ಧಿಷ್ಟ ಗುರಿ ದಾಳಿ: ಇಲ್ಲಿದೆ ಹಲವು ಸಾಕ್ಷಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 5, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ನವದೆಹಲಿ, ಅ.5: ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ಸೈನಿಕರು ಪಾಕ್ ಭಯೋತ್ಪಾದಕ ಶಿಬಿರ ಮೇಲೆ ನಡೆಸಿದ ನಿರ್ಧಿಷ್ಟ ಗುರಿ ದಾಳಿ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.  ಸದ್ಯದಲ್ಲೇ ಸಾಕ್ಷ್ಯ ಬಿಡುಗಡೆಯಾಗುವ ಸಾಧ್ಯತೆಯೂ ಇದೆ.
 ದಾಳಿ ಸಂಬಂಧ ಇತ್ತೀಚೆಗಷ್ಟೇ ಪ್ರತಿಕ್ರಿಯಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದಾಳಿ ಸಂಬಂಧ ಸಾಕ್ಷ್ಯ ಕೇಳಿದ್ದರಲ್ಲದೆ, ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್, ನಿರ್ಧಿಷ್ಟ ಗುರಿ ದಾಳಿಯೇ ಸುಳ್ಳು ಎಂದು ಪ್ರತಿಕ್ರಿಯಿಸಿದ್ದರು. ಆದರೆ ಈ ಎಲ್ಲಾ ಅನುಮಾನಗಳಿಗೆ ತೆರೆ ಎಳೆಯಲು ಕೇಂದ್ರ ಮುಂದಾಗಿದೆ. ಈ ಸಂಬಂಧದ ಸೂಕ್ತ ಸಾಕ್ಷ್ಯಾಧಾರಗಳು ಶೀಘ್ರ ಹೊರಬರುವ ನಿರೀಕ್ಷೆ ಮನೆ ಮಾಡಿದೆ.
ಈ ನಡುವೆಯೇ ದಾಳಿ ನಡೆದ ತತ್ಕ್ಷಣ ಸಾಕ್ಷ್ಯಗಳನ್ನು ಬಹಿರಂಗ ಪಡಿಸದೇ ಇರಲು ಹಲವು ತಾಂತ್ರಿಕ ಸಮಸ್ಯೆಗಳೂ ಕಾರಣ ಎಂಬುದು ಗಮನಾರ್ಹ.  ರಾಷ್ಟ್ರೀಯ ಭದ್ರತೆಯ ಸಮಸ್ಯೆಯನ್ನು ರಾಜಕೀಯಗೊಳಿಸುವ  ಪ್ರಕ್ರಿಯೆಗಳು ಎಂದಿಗೂ ರಚನಾತ್ಮಕವಲ್ಲ.  ಬಹುಮುಖ್ಯವಾಗಿ, ಈ ರೀತಿಯ ಕಾರ್ಯಾಚರಣೆ ಸಂದರ್ಭದಲ್ಲಿ ಗೋಪ್ಯತೆಯನ್ನು ಕಾಯ್ದಿಟ್ಟುಕೊಳ್ಳುವುದು ಸೇನೆಯ ಬಹುಮುಖ್ಯ ಸವಾಲು. ಇಂತಹ ಹಲವು ಕಾರಣದಿಂದಾಗಿ ಕಾರ್ಯಾಚರಣೆ ನಡೆದ ತಕ್ಷಣ ಸಾಕ್ಷ್ಯಾಧಾರಗಳ ಬಹಿರಂಗ  ಸಾಧ್ಯವಿಲ್ಲ.  ನಿರ್ಧಿಷ್ಟ ಗುರಿ ದಾಳಿಯಲ್ಲಿ  ಪಾಲ್ಗೊಳ್ಳುವ ಭದ್ರತಾ ಸಿಬ್ಬಂದಿಯ ರಕ್ಷಣೆಯನ್ನೂ ಇಲ್ಲಿ ಪರಿಗಣಿಸಬೇಕಾಗುತ್ತದೆ.  ಅಲ್ಲದೆ, ಸಾಕ್ಷ್ಯಗಳ ಬಹಿರಂಗವೆಂದರೆ ಅಲ್ಲಿ ಸೂಕ್ಷ್ಮ ಮಾಹಿತಿಗಳೂ ಒಳಗೊಳ್ಳುವುದರಿಂದ ಎಚ್ಚರಿಕೆ ಅಗತ್ಯ. ಇದಕ್ಕೆ ಸಾಕಷ್ಟು ಸಮಯಾವಕಾಶವೂ ಬೇಕು.
ವಿಡಿಯೋ ಪುರಾವೆ
ನಿರ್ಧಿಷ್ಟ ಗುರಿ ದಾಳಿ ನಡೆದಿದ್ದಕ್ಕೆ ಇರುವ ಬಲವಾದ ಪುರಾವೆಯೆಂದರೆ, ದಾಳಿ ನಡೆದ ಸ್ಥಳ.  ದಿ ಎಕನಾಮಿಕ್ಸ್ ಟೈಮ್ಸ್ ಪತ್ರಿಕೆಯ ವರದಿ ಪ್ರಕಾರ, ಭಾರತೀಯ ಸೇನಾ ಪಡೆಗಳಿಗೆ ನಿದರ್ಿಷ್ಟ ಗುರಿ ದಾಳಿಯ ವಿಡಿಯೋ ಚಿತ್ರೀಕರಣಕ್ಕೂ ಕೇಂದ್ರ ಸಕರ್ಾರ ಹಸಿರು ನಿಶಾನೆ ನೀಡಿತ್ತು. ದಾಳಿ ಸಂಬಂಧ ಅನುಮಾನ ವ್ಯಕ್ತವಾದ ಬೆನ್ನಲ್ಲೇ,  ಖುದ್ದು ಗೃಹ ಸಚಿವ ರಾಜನಾಥ ಸಿಂಗ್ , ಸ್ವಲ್ಪ ಸಮಯ ಕಾಯಿರಿ, ನಂತರ ನೋಡಿ ಎಂದು ಹೇಳಿದ್ದಾರಲ್ಲದೆ, ಬಿಜೆಪಿ ಮುಖಂಡರು ದಾಳಿ ಸಂಬಂಧದ ವಿಡಿಯೋ ಸಧ್ಯದಲ್ಲೇ ಬಹಿರಂಗಗೊಳ್ಳುವುದಾಗಿ ಹೇಳಿದ್ದಾರೆ.
ದಾಳಿಯಲ್ಲಿ ಪಾಳ್ಗೊಂಡಿದ್ದ ಸೇನಾ ಸಿಬ್ಬಂದಿ ಗುರುತು ಹಾಗೂ ದಾಳಿ ನಡೆದ ಸ್ಥಳ ಸೇರಿದಂತೆ ಹಲವು ಸೂಕ್ಷ್ಮ ಭಾಗಗಗಳು ವಿಡಿಯೋದಲ್ಲಿರುವುದರಿಂದ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಕಾರಣಕ್ಕಾಗೇ ದಾಳಿ ನಡೆದ ತತಕ್ಷಣವೇ ಭಾರತ ಏಕೆ ವಿಡಿಯೋ ಫುಟೆಜ್ ಬಿಡುಗಡೆ ಮಾಡಲಿಲ್ಲ ಎಂಬುದು ತಿಳಿಯುತ್ತದೆ.
ಪ್ರತ್ಯಕ್ಷ ದರ್ಶಿಗಳು 
ಎರಡನೇ ಸಾಕ್ಷ್ಯವೆಂದರೆ, ಗಡಿ ನಿಯಂತ್ರಣ ರೇಖೆ ಸಮೀಪವಿದ್ದ ಪತ್ಯಕ್ಷದರ್ಶಿಗಳು. ದಾಳಿ ನಡೆದ ಬಗ್ಗೆ ಸ್ಥಳೀಯರು  ಮಾಹಿತಿಗಳನ್ನು ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಎಲ್ಒಸಿ ಬಳಿಗೆ ಉಗ್ರರ ಗುಂಪು ಪ್ರಯಾಣ ಬೆಳೆಸುವ ಮುನ್ನ ಆಲ್ ಹಾವಿ ಸೇತುವೆ ಸಮೀಪ ನಡೆದ ಸ್ಫೋಟವನ್ನು  ಸ್ಥಳೀಯ ನಿವಾಸಿಗಳು ಕಣ್ಣಾರೆ ಕಂಡಿದುದಾಗಿ ವರದಿಯಾಗಿದೆ. ಈ ಸಂದರ್ಭ ಎರಡೂ ಗುಂಪುಗಳ ನಡುವೆ  ಗುಂಡಿನ ದಾಳಿಯೂ ನಡೆಯಿತು. ದಾಳಿ ನಡೆದ ಮಾರನೇ ದಿನ ಐದು ಶವಗಳನ್ನು ಟ್ರಕ್ ಮೂಲಕ ಚಲ್ಹಾನಾ ಸಮೀಪವಿರುವ ಲಷ್ಕರ್ ಇ ತೊಯಿಬಾ ಶಿಬಿರಕ್ಕೆ ಸಾಗಿಸಿ, ರಹಸ್ಯವಾಗಿ ಸುಡಲಾಯಿತು  ಎಂದು ಪಾಕ್ ಆಕ್ರಮಿತ ಕಾಶ್ಮೀರದ  ನಿವಾಸಿಗಳು ಮಾಹಿತಿ ನೀಡಿದ್ದಾರೆ. ಗುಂಡಿನ ಚಕಮಕಿ ಹಿನ್ನೆಲೆಯಲ್ಲಿ ಆಲ್ ಹಾವಿ ಸೇತುವೆ ಸಮೀಪದ ಹಲವು ಕಟ್ಟಡಗಳು ಹಾನಿಗೊಳಗಾಗಿವೆ.
ಇತರೆ ಸಾಕ್ಷ್ಯಗಳು 
ನಿರ್ಧಿಷ್ಟ ಗುರಿ ದಾಳಿ ನಡೆದ ಸ್ಥಳದ ಸಮೀಪವೇ ದಾಳಿಯಲ್ಲಿ ಸಾವನ್ನಪ್ಪಿದ ಉಗ್ರರ ಶವಗಳನ್ನು ರಹಸ್ಯವಾಗಿ ಸುಡಲಾಯಿತು ಎಂದು ವಾಹಿನಿಯೊಂದು ವರದಿಮಾಡಿದೆ. ದಾಳಿ ಸಂದರ್ಭದಲ್ಲಿ ಸಾವನ್ನಪ್ಪಿದ ಉಗ್ರರ ಉಪಗ್ರಹ ಚಿತ್ರಗಳನ್ನೂ ಮಾಧ್ಯಮಗಳು ಬಹಿರಂಗಪಡಿಸಿವೆ. ನಿರ್ಧಿಷ್ಟ ಗುರಿ ದಾಳಿ ಭಾರತೀಯ ಸೇನಾಪಡೆಗೆ ನಂಬಲರ್ಹ ಸಾಕ್ಷ್ಯವಾಗಿದೆ ಎಂದಿರುವ ಉನ್ನತ ಭದ್ರತಾ ಮೂಲಗಳು, ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ವಿಡಿಯೋ ಅಥವಾ ಫೋಟೋಗಳನ್ನು ನಿರ್ಬಂಧಿಸದಂತೆ ಸಲಹೆ ನೀಡಿದೆ ಎಂದು ಹೇಳಲಾಗಿದೆ.
ಸರ್ಕಾರದ ಮೇಲೆ ನಂಬಿಕೆಯಿಡಿ
ಈ ನಡುವೆ ನಿರ್ಧಿಷ್ಟ ಗುರಿ ದಾಳಿ ಸಂಬಂಧದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರೇನ್ ರಿಜಿಜು, ಸರ್ಕಾರದ ಮೇಲೆ ಎಲ್ಲರೂ ನಂಬಿಕೆ ಇಡಬೇಕು ಹಾಗೂ  ಸೇನಾಪಡೆಗೆ ಸೂಕ್ತ ಸಮಯಾವಕಾಶ ನೀಡುವಂತೆ ಪ್ರತಿಕ್ರಿಯಿಸಿದ್ದಾರೆ.
 ದಾಳಿ ಸಂಬಂಧ ಸೂಕ್ತ  ಸಾಕ್ಷ್ಯ ನೀಡುವಂತೆ ಕಾಂಗ್ರೆಸ್ ಮುಖಂಡರ ವ್ಯಾಪಕ ಒತ್ತಡದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಉಮಾ ಭಾರತಿ,  ನಿರ್ಧಿಷ್ಟ ಗುರಿ ದಾಳಿ ಕುರಿತು ಅನುಮಾನ ಇರುವವರು ಪಾಕಿಸ್ಥಾನದ ನಾಗರೀಕತ್ವ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.
ಈ ನಡುವೆ ದಾಳಿ ಸಂಬಂಧದ ವಿಡಿಯೋ ತುಣುಕುಗಳನ್ನು ಸೇನಾಪಡೆ ಸರ್ಕಾರಕ್ಕೆ ಹಸ್ತಾಂತರಿಸಿದೆ ಎಂದು ಕೇಂದ್ರ ಸಚಿವ ಹನ್ಸರಾಜ್ ಅಹಿರ್ ಸ್ಪಷ್ಟಪಡಿಸಿದ್ದಾರೆ.
Share196Tweet123Send
Previous Post

80 ಅಡಿ ಘಟೋದ್ಗಜನ ಅಸ್ಥಿಪಂಜರ ಪತ್ತೆ!?

Next Post

ಷರೀಫ್ ಮಾತು ಭಯೋತ್ಪಾದನೆಯೊಂದಿಗೆ ಪಾಕ್ ಸಂಬಂಧನ್ನು ತೋರಿಸುತ್ತದೆ: ಭಾರತ ತಪರಾಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಷರೀಫ್ ಮಾತು ಭಯೋತ್ಪಾದನೆಯೊಂದಿಗೆ ಪಾಕ್ ಸಂಬಂಧನ್ನು ತೋರಿಸುತ್ತದೆ: ಭಾರತ ತಪರಾಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL