No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪಠಾಣ್ ಕೋಟ್ ದಾಳಿ ಹಿಂದೆ ಪಾಕ್ : ಅಮೆರಿಕಾ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2025
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ, ಅ.೨೯: ಪಂಜಾಬಿನ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ನಡೆದಿದ್ದ ದಾಳಿಗೆ ಪಾಕಿಸ್ಥಾನ ಕಾರಣ ಎಂಬ ಭಾರತದ ವಾದವನ್ನು, ಅಮೆರಿಕಾ ಪುಷ್ಟೀಕರಿಸಿದೆ.

ಈ ವರ್ಷದ ಆರಂಭದಲ್ಲಿ ನಡೆದಿದ್ದ ಈ ದಾಳಿಗೆ, ಪಾಕ್ ಉಗ್ರರೇ ಕಾರಣ ಎಂದು ಭಾರತ ಅಂದೇ ಆರೋಪಿಸಿತ್ತು. ಈಗ ಅಮೆರಿಕಾ ನೀಡಿರುವ ಪುರಾವೆಗಳಿಂದ ಪಠಾಣ್‌ಕೋಟ್ ದಾಳಿ ಪಾಕ್ ನೆಲದಿಂದಲೇ ನಡೆದಿತ್ತು ಎಂಬುದು ದೃಢಪಟ್ಟಿದೆ.

ರಾಷ್ಟ್ರೀಯ ತನಿಖಾ ದಳವು ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸುವುದನ್ನು ಪರಿಗಣಿಸುತ್ತಿದೆ.

ಪಠಾಣ್‌ಕೋಟ್ ದಾಳಿ ರೂವಾರಿ ಸಂಘಟನೆ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ (ಜೆಇಎಂ) ನಿರ್ವಾಹಕರ ಫೇಸ್ ಬುಕ್ ಖಾತೆಯ ಐಪಿ (ಇಂಟರ್‌ನೆಟ್ ಪ್ರೋಟೋಕಾಲ್) ವಿಳಾಸ ಪಾಕಿಸ್ಥಾನದ್ದು. ಈ ಉಗ್ರ ಸಂಘಟನೆಯ ಆರ್ಥಿಕ ಶಕ್ತಿಯಾಗಿರುವ ಅಲ್ ರೆಹಮತ್ ಟ್ರಸ್ಟ್ ಇದರ ವೆಬ್‌ಸೈಟ್‌ನ ಐಪಿ ವಿಳಾಸವು ಪಾಕಿಸ್ಥಾನದಲ್ಲೇ ಇದೆ ಎಂಬುದನ್ನು ದೃಢಪಡಿಸುವ ದಾಖಲೆಗಳು ದೊರೆತಿದೆ. ಇದನ್ನು ಅಮೆರಿಕ ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿದೆ. ಇದರಿಂದ ಪಾಕ್ ಮುಖವಾಡ ಕಳಚಿದಂತಾಗಿದೆ.

ಭಾರತ ಹಾಗೂ ಪಾಕಿಸ್ಥಾನ ಸಂಬಂಧದ ಹಲವಾರು ವಿಚಾರಗಳಲಲ್ಲಿ ಪಾಕಿಸ್ಥಾನ ಪದೇ ಪದೇ ಅಂತರ‌್ರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಎದುರಿಸುತ್ತದೆ. ಭಯೋತ್ಪಾದನೆಯ ನೆಲವಾಗಿರುವ ಪಾಕ್‌ಗೆ, ಈ ಸಾಕ್ಷ್ಯಾಧಾರಗಳು ಜಾಗತಿಕ ತೀವ್ರ ಮುಖಭಂಗಕ್ಕೆ ಕಾರಣವಾಗಿದೆಎಂದೇ ವಿಶ್ಲೇಷಿಸಲಾಗುತ್ತಿದೆ. ಪಾಕ್‌ನ ಭಯೋತ್ಪಾದಕ ಕೃತ್ಯ ಕುರಿತ ಭಾರತದ ಆರೋಪಕ್ಕೆ, ಇನ್ನಷ್ಟು ಬಲಬಂದಂತಾಗಿದೆ.

Need a quick and reliable Bangalore airport drop? Aishwarya Taxi ensures on-time service with professional drivers and comfortable vehicles. Trust us to make your airport journey safe, convenient, and stress-free.

An airport taxi is the best way to ensure a hassle-free journey to and from the airport. Arjun Cabs provides a reliable, affordable, and comfortable airport taxi service for travelers. Whether you’re traveling for business, leisure, or in a group, we have the perfect solution for you. Book your ride today and experience the convenience of a premium airport taxi service with Arjun Cabs!

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹದಾಯಿ ನದಿ ತಿರುವು ಯೋಜನೆ ವಿವಾದವನ್ನು ಹತ್ತು ನಿಮಿಷಗಳಲ್ಲಿ ಬಗೆಹರಿಸಬಹುದು-ಎಚ್ ಡಿ ಕುಮಾರ ಸ್ವಾಮಿ

Next Post

ಸಹೋದ್ಯೋಗಿ ಮೇಲೆ ಉಪಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಹೋದ್ಯೋಗಿ ಮೇಲೆ ಉಪಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL