No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಪ್ಯಾರೀಸ್ ಒಪ್ಪಂದ ಅಂಗೀಕರಿಸುವ ಭಾರತದ ನಿಲುವಿಗೆ ಬಾನ್ ಶ್ಲಾಘನೆ

kalpa News by kalpa News
September 27, 2016
in ಅಂತಾರಾಷ್ಟ್ರೀಯ
0
Share on FacebookShare on TwitterShare on WhatsApp

ವಿಶ್ವಸಂಸ್ಥೆ:ಹವಾಮಾನ ಬದಲಾವಣೆ ಕುರಿತಂತೆ ಐತಿಹಾಸಿಕ ಪ್ಯಾರೀಸ್ ಒಪ್ಪಂದವನ್ನು ದೃಢೀಕರಿಸಲು ಭಾರತ ಕೈಗೊಂಡ ಕ್ಷಿಪ್ರಕ್ರಮವನ್ನು ವಿಶ್ವಸಂಸ್ಥೆಯ ಮಹಾಕಾರ್ಯದಶರ್ಿ ಬಾನ್ಕೀ-ಮೂನ್ ಸೋಮವಾರ ಶ್ಲಾಘಿಸಿದ್ದಾರೆ.

ಕಳೆದ ಅ.2ರಂದು ಪ್ಯಾರೀಸ್ನಲ್ಲಿ ಕೈಗೊಂಡ ಹವಾಮಾನ ಕುರಿತ ಜಾಗತಿಕ ಒಪ್ಪಂದವನ್ನು ಭಾರತವು ಸ್ಥಿರೀಕರಿಸಲಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಕೇರಳದ ಕಲ್ಲಿಕೋಟೆಯಲ್ಲಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದಶರ್ಿಯವರು ಭಾರತದ ನಿಲುವನ್ನು ಪ್ರಶಂಸಿಸಿದ್ದಾರೆ.
ಈ ತಿಂಗಳಾದಿಯಲ್ಲಿ ಅಮೆರಿಕ ಮತ್ತು ಚೀನಾಗಳು ಪ್ಯಾರೀಸ್ ಒಪ್ಪಂದಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿವೆ.ಕಳೆದ ಡಿಸೆಂಬರ್ನಲ್ಲಿ ಪ್ಯಾರೀಸ್ನಲ್ಲಿ ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ನೀತಿ ಚೌಕಟ್ಟಿನ ಸಮ್ಮೇಳನದಲ್ಲಿ 195ದೇಶಗಳು ಈ ಒಪ್ಪಂದಕ್ಕೆ ಬೆಂಬಲ ಸೂಚಿಸಿದ್ದವು.ತಾಪಮಾನ ಏರಿಕೆಯಂತಹ ಸವಾಲನ್ನು ಎದುರಿಸುವಲ್ಲಿ ಈ ಒಪ್ಪಂದವು ಮಹತ್ವದ ಕೊಡುಗೆಯಾಗಲಿದೆ ಎಂದು ಬಣ್ಣಿಸಲಾಗಿದೆ. ವಾತಾವರಣದ ಮಾಲಿನ್ಯ ಮತ್ತು ಇಂಗಾಲವನ್ನು ನಿಯಂತ್ರಿಸಲು ಹೆಚ್ಚಿನ ಹೂಡಿಕೆ ಮತ್ತು ಕ್ರಮಗಳನ್ನು ತೀವ್ರಗೊಳಿಸುವ ಬಗ್ಗೆ ಒಪ್ಪಂದದಲ್ಲಿ ಹೇಳಲಾಗಿತ್ತು.ಇದರಂತೆ ಈಗಿರುವ ಜಾಗತಿಕ ತಾಪಮಾನ ಏರಿಕೆಯ ಪ್ರಮಾಣವನ್ನು 2ಡಿಗ್ರಿಗಳಿಗಿಂತ ಕಡಿಮೆಗೆ ನಿಯಂತ್ರಿಸುವ ಮತ್ತು ಅದನ್ನು 1.5ಡಿಗ್ರಿಗಿಳಿಸುವ ಸಂಕಲ್ಪವನ್ನು ಈ ಒಪ್ಪಂದದಲ್ಲಿ ಕೈಗೊಳ್ಳಲಾಗಿತ್ತು.
ಚೀನಾ ಶ್ಲಾಘನೆ
ಪ್ಯಾರೀಸ್ ಹವಾಮಾನ ಒಪ್ಪಂದವನ್ನು ಅಂಗೀಕರಿಸುವ ಭಾರತದ ನಿಧರ್ಾರವನ್ನು ಚೀನಾ ಕೂಡಾ ಸೋಮವಾರ ಪ್ರಶಂಸಿಸಿದೆ. ಇದು ಈ ಮಹತ್ವದ ಒಪ್ಪಂದದ ಅನುಷ್ಠಾನದಲ್ಲಿ ನಿಧರ್ಾರಾತ್ಮಕ ಬೆಳವಣಿಗೆಯಾಗಿದೆ ಎಂದು ಅದು ಬಣ್ಣಿಸಿದೆ.
ತಾಪಮಾನ ಏರಿಕೆ ಮಾನವ ಸಮೂಹ ಎದುರಿಸುತ್ತಿರುವ ಸವಾಲಾಗಿದೆ. ಯಾವುದೇ ದೇಶ ಇದರಿಂದ ಹೊರತಾಗಿಲ್ಲ. ಆದ್ದರಿಂದ ನಾವೆಲ್ಲ ಒಟ್ಟಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಭಾರತದ ನಿಧರ್ಾರ ಈ ದಿಕ್ಕಿನಲ್ಲಿ ಮಹತ್ವದ್ದಾಗಿದೆ ಎಂದು ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಜೆಂಗ್ ಷುವಾಂಗ್ ಹೇಳಿದರು. ಪ್ರಧಾನಿ ಮೋದಿಯವರ ಘೋಷಣೆ ವಿಶ್ವದ ದೇಶಗಳನ್ನು ಅಚ್ಚರಿಗೀಡು ಮಾಡಿದೆ.

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ಧು ಸರ್ಕಾರದ ಎರಡನೆಯ ಉತ್ತಮ ಯೋಜನೆ, ಆದರೆ…!

Next Post

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

kalpa News

kalpa News

Next Post

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL