Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಪ್ರವಾಸೋದ್ಯಮ ಮುಂದಿನ ದಿನಗಳಲ್ಲಿ ಪ್ರಮುಖ ಆರ್ಥಿಕ ಮೂಲವಾಗಲಿದೆ: ಪ್ರಮೋದ್ ಮಧ್ವರಾಜ್

August 29, 2016
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - < 1 minute
ಉಡುಪಿ, ಆ.28:  ಕರ್ನಾಟಕದಲ್ಲಿ ಇರುವಷ್ಟು ಪ್ರವಾಸಿ ಕೇಂದ್ರಗಳು ಬೇರೆ ಯಾವ ರಾಜ್ಯದಲ್ಲೂ ಇಲ್ಲ. ಮುಂದೊಂದು ದಿನ ಕರ್ನಾಟಕದಲ್ಲಿ ಪ್ರವಾಸೋದ್ಯಮ ಜನರ ಆದಾಯದ ಪ್ರಮುಖ ಮೂಲವಾಗಲಿದೆ ಎಂದು ರಾಜ್ಯ ಮೀನುಗಾರಿಕಾ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವು ಸೋಮವಾರ ಪತ್ರಿಕಾ ಭವನದಲ್ಲಿ “ಹೆವನ್ಸ್ ಆಫ್ ಕರ್ನಾಟಕ ” ವೆಬ್‌ಸೈಟ್ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜಿಲ್ಲೆಯಷ್ಟೂ ವಿಶಾಲವಾಗಿರದ ಸಿಂಗಾಪುರ ಇಂದು ಜಗತ್ತಿನ  ಅತೀ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಾಗಿದೆ. ಪ್ರವಾಸೋದ್ಯಮವೇ ಅಲ್ಲಿನ ಮೂಲ ಆದಾಯ. ನಮ್ಮ ದೇಶದಲ್ಲಿ ನೂರಾರು ಸಿಂಗಾಪುರಗಳನ್ನು ಸೃಷ್ಟಿಸುವಷ್ಟು ಪ್ರಾಕೃತಿಕ ಸಂಪತ್ತಿದೆ. ಆದರೆ ಈ ಕಾರ್ಯಕ್ಕೆ ಸರಕಾರದ ಜೊತೆಗೆ ಜನರ ಪ್ರಯತ್ನವೂ ಅತೀ ಅಗತ್ಯ ಎಂದು ಹೇಳಿದರು.
ಹೆವನ್ಸ್ ಆಫ್ ಕರ್ನಾಟಕ ವೆಬ್‌ಸೈಟ್ ಉಡುಪಿಯ ಕೆಲ ಉತ್ಸಾಹಿ ಯುವಕರು ಸಿದ್ಧಪಡಿಸಿದ ವೆಬ್‌ಸೈಟ್ ಆಗಿದೆ. ಇದನ್ನು ಸರಕಾರದ ನೆರವಿನಿಂದ ಅಭಿವೃದ್ಧಿ ಪಡಿಸುವ ಬಗ್ಗೆ ನಾನು ಪ್ರವಾಸೋದ್ಯಮ ಸಚಿವರೊಂದಿಗೆ ಮಾತನಾಡುತ್ತೇನೆ. ಯುವಕರು ಇಂಥ ಕೆಲಸಗಳನ್ನು ಮಾಡುವ ಮೂಲಕ ಕೇವಲ ಸಾಮಾಜಿಕ ಸೇವೆಯನ್ನಷ್ಟೇ ಅಲ್ಲದೆ ಆರ್ಥಿಕ ಸ್ವಾವಲಂಭನೆಯನ್ನೂ ಪಡೆಯಬೇಕು
ಎಂದು ಹೇಳಿದರು.
ತಂಡದ ಸದಸ್ಯರಾದ ಶಶಿಕಾಂತ್ ಶೆಟ್ಟಿ, ಅವಿನಾಶ್ ಕಾಮತ್, ರಷ್ಮಿ ಜೆನ್ನಿಫರ್, ನಿತೇಶ್ ರಾವ್, ವಿರಾಜ್ ಕಾಪು, ಶೈಲೇಶ್ , ಅಸ್ಪರ್, ಚೇತನ್, ದಿವಾಕರ್ ಹಿರಿಯಡ್ಕ ಮೊದಲಾದವರು ಇದ್ದರು.

ಹೆವನ್ಸ್ ಆಫ್ ಕರ್ನಾಟಕ

ಯಾವುದೇ ಫಲಾಪೇಕ್ಷೆ ಇಲ್ಲದೇ ಉಡುಪಿಯ ಯುವಕರ ತಂಡ ಈ ಅಂತರ್ಜಾಲ ತಾಣವೊಂದನ್ನು ತೆರೆದಿದ್ದು, ಇದರಲ್ಲಿ ರಾಜ್ಯದ ಪ್ರವಾಸಿ ಕೇಂದ್ರಗಳ ವಿಸ್ತೃತ ಮಾಹಿತಿ ನೀಡಲಾಗಿದೆ. ರಾಜ್ಯದ  ಸುಮಾರು 100ರಷ್ಟು ಪ್ರವಾಸಿ ಕೇಂದ್ರಗಳನ್ನು ಮೊದಲ ಹಂತದಲ್ಲಿ
ಪರಿಚಯಿಸಲಾಗಿದೆ. ಮುಂದಿನ ಹಂತದಲ್ಲಿ  ಇನ್ನೂ 50 ಕೇಂದ್ರಗಳನ್ನು ಸೇರ್ಪಡೆ ಮಾಡಲಿದೆ. ಪ್ರವಾಸೀ ಕೇಂದ್ರಗಳ ಇತಿಹಾಸ, ವಿಶೇಷತೆ, ಹತ್ತಿರವಿರುವ ಇತರ ತಾಣಗಳು, ಪ್ರಯಾಣಿಸಲು ಇರುವ ಸೌಕರ್ಯ, ಮಾರ್ಗ ನಕ್ಷೆ, ಸೇರಿದಂತೆ ಎಲ್ಲಾ ಮಾಹಿತಿಯನ್ನು ಈ ತಾಣ ಒದಗಿಸಲಿದೆ ಎಂದು ತಂಡ ತಿಳಿಸಿದೆ.
Previous Post

ಸಹೋದ್ಯೋಗಿ ಮೇಲೆ ಉಪಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ ಆರೋಪ

Next Post

ಪಾದೂರು : ಕೆಸರ್ಡ್ ಒಂಜಿ ಕಮಲ ಕೂಟ – ಕುರ್ಕಾಲು ಗ್ರಾಮ ಸಮಿತಿಗೆ ಸಮಗ್ರ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಾದೂರು : ಕೆಸರ್ಡ್ ಒಂಜಿ ಕಮಲ ಕೂಟ - ಕುರ್ಕಾಲು ಗ್ರಾಮ ಸಮಿತಿಗೆ ಸಮಗ್ರ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!