No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!
English Articles

India Dominates World Yogasana Championship 2026, Wins 5 Golds on Opening Day

by ಕಲ್ಪ ನ್ಯೂಸ್
June 6, 2026
0

Kalpa Media House  |  Ahmedabad  | Host nation India made a dominant start at the inaugural World Yogasana Championship 2026,...

Read moreDetails
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಬಿಎಂಡಬ್ಲ್ಯೂ ಕಾರು ಹಿಂತಿರುಗಿಸುತ್ತಾರಂತೆ ದೀಪಾ ಕರ್ಮಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 12, 2016
in Army
0
Share on FacebookShare on TwitterShare on WhatsApp
ಅಗರ್ಟಲಾ, ಅ.12: ರಿಯೋ ಒಲಿಂಪಿಕ್ಸ್ ನ ಜಿಮ್ನಾಸ್ಟಿಕ್ಸ್ ವಿಭಾಗದಲ್ಲಿ ಸಾಧನೆ ಮಾಡಿದ ಭಾರತದ ದೀಪಾ ಕರ್ಮಾಕರ್ ತಮಗೆ ಉಡುಗೊರೆಯಾಗಿ ಬಂದಿದ್ದ ಬಿಎಂಡಬ್ಲ್ಯೂ ಕಾರನ್ನು ವಾಪಸ್ ನೀಡಲು ನಿರ್ಧರಿಸಿದ್ದಾರೆ. ಅಗರ್ಟಲಾ ರಸ್ತೆಗಳು ಸರಿಯಾಗಿಲ್ಲದಿರುವುದೇ ದೀಪಾ ಈ ನಿರ್ಧಾರಕ್ಕೆ ಕಾರಣವಾಗಿದೆ.
ಅಗರ್ಟಲಾದ ರಸ್ತೆಗಳು ಕಿರಿದಾಗಿದ್ದು, ಸಮರ್ಪಕವಾದ ನಿರ್ವಹಣೆ ಇಲ್ಲ. ಇದರಿಂದಾಗಿ ಬಿಎಂಡಬ್ಲ್ಯೂ ಕಾರಿನ ನಿರ್ವಹಣೆ ಕಷ್ಟ. ಅಲ್ಲದೇ ಮುಂಬರಲಿರುವ ಚಾಲೆಂಜರ್ಸ್ ಕಪ್ಗಾಗಿ ಹೆಚ್ಚು ಕಸರತ್ತು ಅಗತ್ಯವಿರುವ ಕಾರಣ ಕಾರಿನ ನಿರ್ವಹಣೆಗೆ ಹಣ ವ್ಯಯ ಮಾಡದೆ ಅಭ್ಯಾಸದ ಕಡೆಗೆ ಗಮನ ಹರಿಸುವ ಅಗತ್ಯವಿದೆ ಎಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕಾರಿನ ನಿರ್ವಹಣೆ ವ್ಯಚ್ಛ ಭರಿಸುವುದು ಬೇಡ. ತಾವೀಗ ಮುಂದಿನ ಸ್ಪರ್ಧೆ ಕುರಿತು ತಯಾರಿ ನಡೆಸಬೇಕಾಗಿದೆ ಎಂದು ದೀಪಾ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ದೀಪಾ ಕರ್ಮಾಕರ್ ತರಬೇತುದಾರ ಬಿಶೇಶ್ವರ್ ನಂದಿ, ಇದು ದೀಪಾ ಅವರ ನಿರ್ಧಾರವಲ್ಲ, ಅಗರ್ಟಲಾ ದಲ್ಲಿ ಬಿಎಂಡಬ್ಲ್ಯೂ ಕಾರಿನ ಸರ್ವಿಸ್ ಸೆಂಟರ್ ಇಲ್ಲ ಜೊತೆಗೆ ಇಲ್ಲಿನ ರಸ್ತೆಗಳು ಸರಿಯಿಲ್ಲ ಎಂಬ ಕಾರಣಕ್ಕೆ  ದೀಪಾ ಅವರ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ರಿಯೊ ಒಲಿಂಪಿಕ್ಸ್ ನಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಾದ ಪಿ.ವಿ. ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಜತೆಗೆ ಪುಲ್ಲೇಲಾ ಗೋಪಿಚಂದ್ ಅವರಿಗೂ? ಬಿಎಂಡಬ್ಲ್ಯೂ ಕಾರನ್ನು ಸೆಪ್ಟೆಂಬರ್ ನಲ್ಲಿ ಉಡುಗೊರೆಯಾಗಿ ನೀಡಲಾಗಿತ್ತು. ಹೈದರಾಬಾದ್ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಚಾಮುಂಡೇಶ್ವರನಾಥ್ ಅವರು ಬಿಎಂಡಬ್ಲ್ಯೂ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದರು.
Share196Tweet123Send
Previous Post

ಚಲಿಸುತ್ತಿದ್ದ ಬಸ್ ನಲ್ಲಿ ಗುಂಡಿನ ದಾಳಿ: ಓರ್ವನ ಹತ್ಯೆ

Next Post

ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು ಚೀನಾ ಸಹಕಾರ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು ಚೀನಾ ಸಹಕಾರ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL