Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಬಿಜೆಪಿ ಅಧಿಕಾರಕ್ಕೇರಲು ರಾಯಣ್ಣ ಬ್ರಿಗೇಡ್ ದಾರಿ: ಈಶ್ವರಪ್ಪ

September 30, 2016
in ಜಿಲ್ಲೆ
0 0
0
Share on facebookShare on TwitterWhatsapp
Read - < 1 minute
ಹುಬ್ಬಳ್ಳಿ, ಸೆ.30: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಧಾರವಾಡ ಜಿಲ್ಲಾ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಶೋಷಿತ ಸಮುದಾಯಗಳಿಗೆ ನೆರವು ಜಾಸ್ತಿ. ಈವರೆಗೂ ಕಾಂಗ್ರೆಸ್ ಸರ್ಕಾರಗಳು ಕುಡಿತ ಚಟ ಹತ್ತಿಸಿ ಮತಗಳನ್ನು ಪಡೆಯುತ್ತಿದ್ರು. ಈಗ ನಾವು ಹಣ, ಹೆಂಡ ನೀಡಿ ನಾವು ಮತಗಳನ್ನು ಪಡೆಯುವದಿಲ್ಲ ಎಂದರು.
ಯಡಿಯೂರಪ್ಪಗೂ,  ನಮಗೂ ಸಣ್ಣಪುಟ್ಟದ್ದು ಆಗ್ತಾನೆ ಇರುತ್ತೆ. ಅದು ಸದ್ಯದಲ್ಲೇ ನಿವಾರಣೆಯಾಗುತ್ತೆ. ನಮಗೆ ಆ ಜಾತಿ ಈ ಜಾತಿ ಇಲ್ಲ. ತುಳಿತಕ್ಕೆ ಒಳಗಾದವರಿಗಾಗಿ ರಾಯಣ್ಣ  ಬ್ರಿಗೇಡ್ ಕೆಲಸ ಮಾಡುತ್ತೆ. ಬೆಂಗಳೂರಿನ ಸಮಾವೇಶಕ್ಕೆ  ಪ್ರಧಾನಿ ಮೋದಿಯವರನ್ನು ಕರೆತರುತ್ತೇವೆ ಎಂದರು.
ಇಡೀ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಮಾತಾಡ್ತಿದ್ದಾರೆ. ಆಗ ಸ್ವಾತಂತ್ರ್ಯಕ್ಕಾಗಿ ಚೆನ್ನಮ್ಮನ ಜತೆ ರಾಯಣ್ಣ ಕೂಡ ಬ್ರಿಟಿಷ್ ರನ್ನ ದೇಶದಿಂದ ಹೊರಗೆ ಅಟ್ಟೋಕೆ ಹೋರಾಡಿದ್ದ. ಈಗ ಹಿಂದುಳಿದವರು ಹಾಗೂ ದಲಿತರ ನ್ಯಾಯಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೆಲಸ ಮಾಡುತ್ತೆ. ಸಂಗೊಳ್ಳಿ ರಾಯಣ್ಣ ಈಗ ಬರೀ 2 ತಿಂಗಳ ಮಗು. ಹಾವೇರಿ ಸುತ್ತ ಈಗ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಈವರೆಗೂ ಎಲ್ಲ ಸರ್ಕಾರಗಳಿಗೂ ಈ ಸಮುದಾಯಗಳು ಮತ ಹಾಕಿವೆ.
ಈ ಬಾರಿ ರಾಯಣ್ಣ ಬ್ರಿಗೇಡ್ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇವೆ. ಮುಂದಿನ ಬಿಜೆಪಿ ಸರ್ಕಾರದಲ್ಲಿ ಶೋಷಿತ ಸಮುದಾಯಗಳಿಗೆ ಕೆಲಸ ಮಾಡುತ್ತೇವೆ. ಯಡಿಯೂರಪ್ಪ ಕೂಡ ರಾಯಣ್ಣ  ಬ್ರಿಗೇಡ್ ಗೆ ಬೆಂಬಲ ಕೊಡ್ತಾರೆ. ಪ್ರತಿಯೊಂದು ಸಮುದಾಯಕ್ಕೂ  ನೆರವು ನೀಡಲಾಗಿದೆ. ಆ ಎಲ್ಲ ಸಮುದಾಯಗಳೂ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿ ಮಠಗಳ ಉದ್ಧಾರಕ್ಕೂ ಬಿಜೆಪಿ ಸರ್ಕಾರ ಹಣ ನೀಡಿದೆ . ಕಾಗಿನೆಲೆಗೆ ಪ್ರತಿಷ್ಠಾನ ಮಾಡಿ 25 ಕೋಟಿ ರೂ. ಅನುದಾನ ನೀಡಿದ್ದೇವೆ.
ಬಿಜೆಪಿ ಸರ್ಕಾರ ತರಲು ಎಲ್ಲರೂ ಶ್ರಮಿಸುತ್ತೇವೆ. 10 ಸಾವಿರ ಕೋಟಿ ರೂ.ಯನ್ನ ನಾವು ಅಧಿಕಾರಕ್ಕೆ ಬಂದರೆ ನೆರವು ನೀಡುತ್ತೇವೆ. ಪ್ರತಿ ಸಮುದಾಯಗಳೂ ಸ್ವಾಭಿಮಾನದಿಂದ ಬದುಕಬೇಕು. ಸಿದ್ದರಾಮಯ್ಯ ಈ ಸಾರಿ ಬಜೆಟ್ ನಲ್ಲಿ 10 ಸಾವಿರ ಕೋಟಿ ಅನುದಾನ ತೆಗೆದಿರಿಸಬೇಕು. ಹಾಗಿದ್ರೇ ಅವರೇ ಮುಖ್ಯಮಂತ್ರಿ ಆಗಲಿ. ಇಲ್ಲದಿದ್ದರೆ ನಾವು ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತು ಎಸೆಯುತ್ತೇವೆ ಎಂದರು.
ಇಡೀ ವಿಶ್ವದಲ್ಲಿ ಇವತ್ತು ಮಹತ್ವದ ದಿನ. ಮೊನ್ನೆ ಉಗ್ರರು ಹೇಡಿಗಳಂತೆ ರಾತ್ರಿ ಕದ್ದು ನಮ್ಮ ಸೈನಿಕರನ್ನು  ಹತ್ಯೆ ಮಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 38ಕ್ಕೂ ಹೆಚ್ಚು ಉಗ್ರರನ್ನ ಮಟ್ಟ ಹಾಕಿದ್ದಾರೆ ಎಂದರು.
Previous Post

ದಸರಾ ಸ್ವಾಗತಕ್ಕೆ ಸಿಂಗಾರಗೊಂಡ ಸಾಂಸ್ಕ್ರತಿಕ ನಗರಿ

Next Post

ಏಷ್ಯಾ ಹಾಕಿ ಕಪ್: ಭಾರತಕ್ಕೆ 3-1 ಜಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏಷ್ಯಾ ಹಾಕಿ ಕಪ್: ಭಾರತಕ್ಕೆ 3-1 ಜಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!