No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ! ಹಗಲಿರುಳು ಜನಸೇವೆ: ಜಾರ್ಜ್

kalpa News by kalpa News
September 26, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ!
ಬೆಂಗಳೂರು: ಸೆ:26; ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಮತ್ತೆ ವಿಸ್ತರಣೆಯಾಗಿದ್ದು ಹಿರಿಯ ನಾಯಕ ಕೆ.ಜೆ.ಜಾರ್ಜ್ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಬೆಳಿಗ್ಗೆ 10:15 ಕ್ಕೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಜೆ.ಜಾರ್ಜ್ ಅವರಿಗೆ ರಾಜ್ಯಪಾಲ ವಾಜೂಭಾಯಿ ವಾಲಾ ಗೌಪ್ಯತಾ ಪ್ರತಿಜ್ಞಾ ವಿಧಿ ಭೋಧಿಸಿದರು.
ಡಿವೈಎಸ್ ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತು ಈ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡಿವೈಎಸ್ ಪಿ ಎಂ.ಕೆ.ಗಣಪತಿ ಅವರು,ತಮ್ಮ ಸಾವಿಗೆ ಜಾರ್ಜ್,ಅಧಿಕಾರಿಗಳಾದ ಪ್ರಸಾದ್,ಮೊಹಂತಿ ಕಾರಣರು ಎಂದು ಆರೋಪಿಸಿ ಹೇಳಿಕೆ ನೀಡಿದ್ದರು
ಇದರ ಬೆನ್ನಲ್ಲೇ ವ್ಯಾಪಕ ಆಕ್ರೋಶಗಳು ಕೇಳಿ ಬಂದವಾದರೂ ಅಂತಿಮವಾಗಿ ಮಡಿಕೇರಿ ನ್ಯಾಯಾಲಯ,ಸಚಿವ ಜಾರ್ಜ್ ಸೇರಿದಂತೆ ಪ್ರಸಾದ್, ಮೊಹಂತಿ ಅವರ ವಿರುದ್ದ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿತ್ತು.
ಯಾವಾಗ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಸೂಚನೆ ನೀಡಿತೋ? ಇದಾದ ನಂತರ ಅನಿವಾರ್ಯವಾಗಿ ಕೆ.ಜೆ.ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮ ನೀಡಿದ್ದರು.
ಆದರೆ ಅತ್ಯಪರೂಪ ಎಂಬಂತೆ ಸಿಐಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೂರ್ಣಗೊಳಿಸಿ ಮಡಿಕೇರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಲ್ಲದೆ ಜಾರ್ಜ್,ಪ್ರಸಾದ್,ಮೊಹಂತಿ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ನೀಡಿತ್ತು.
ಇದರ ಬೆನ್ನಲ್ಲೇ ಎಂ.ಕೆ.ಗಣಪತಿ ಅವರ ತಂದೆ ಕುಸಾಲಪ್ಪ ಹಾಗೂ ಸಹೋದರ ಮಾಚಯ್ಯ ಅವರು,ನ್ಯಾಯಯುತ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದರಾದರೂ ಕೆಲ ದಿನಗಳ ಹಿಂದೆ ಆ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು.
ಹೀಗೆ ಸಿಐಡಿ ನೀಡಿದ ಕ್ಲೀನ್ ಚಿಟ್ ಹಾಗೂ ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ ಹಿನ್ನೆಲೆಯಲ್ಲಿ ಹೈಕಮಾಂಡ್ ವರಿಷ್ಟರ ಜತೆ ಮಾತುಕತೆ ನಡೆಸಿದ್ದ ಸಿಎಂ ಸಿದ್ಧರಾಮಯ್ಯ ಅವರು,ಕೆ.ಜೆ.ಜಾರ್ಜ್ ಅವರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ಪಡೆದಿದ್ದರು.
ಅದರನುಸಾರ ಇಂದು ಕೆ.ಜೆ.ಜಾರ್ಜ್ ಅವರು ಪುನ: ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದು ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅಂದ ಹಾಗೆ ರಾಜಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಗೃಹ ಸಚಿವ ಪರಮೇಶ್ವರ್ ಹಾಗೂ ಅವರ ಸಚಿವ ಸಂಪುಟದ ಬಹುತೇಕ ಸಚಿವರು ಮತ್ತು ಶಾಸಕರು ಸೇರಿದಂತೆ ಹಲ ಗಣ್ಯರು ಉಪಸ್ಥಿತರಿದ್ದರು.
ಹಗಲಿರುಳು ಜನಸೇವೆ: ಜಾರ್ಜ್
ಹಗಲಿರುಳು ಕರ್ನಾಟಕ ಜನತೆ ಸೇವೆ ಮಾಡುವುದಾಗಿ ನೂತನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ರಾಜಭವನದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ  ಜಯ ಸಿಕ್ಕಿದೆ. ಇದರಿಂದ ಪಕ್ಷಕ್ಕೂ ಗೆಲುವು ದೊರಕಿದಂತಾಗಿದೆ. ಈ ಪ್ರಕರಣದಲ್ಲಿ ಸಿಐಡಿ ಕ್ಲೀನ್ಚಿಟ್ ನೀಡಿದೆ. ಸಿಬಿಐ ತನಿಖೆಗೆ  ಕೋರಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ ಆಗಿದೆ. ಸಿಬಿಐ ತನಿಖೆ ಕೋರುವವರು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಾರ್ಜ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿಯ ಬ್ರಿಗೇಡ್ ಕಲಹಕ್ಕೆ ಬ್ರೇಕ್ ಹಾಕಲು ರಾಜ್ಯಕ್ಕೆ ರಾಮಲಾಲ್!

Next Post

ಸಿಂಧೂ ಜಲ ಒಪ್ಪಂದ: ಪಿಐಎಲ್ ಸಲ್ಲಿಕೆ

kalpa News

kalpa News

Next Post

ಸಿಂಧೂ ಜಲ ಒಪ್ಪಂದ: ಪಿಐಎಲ್ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL