No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನೆಯಲ್ಲಿ ಹೆಣ್ಣು ಮಗು, ಕೊಟ್ಟಿಗೆಯಲ್ಲಿ ಗಂಡು ಕರು ಜನಿಸಿದರೆ ಸಂತಸ ಪಡಿ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 14, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು. ಸೆ.14: ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ ಬದುಕನ್ನು ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ  ವಿವಿಧ ಸಂಶೋಧನೆಗಳನ್ನು ಉದಾಹರಿಸಿ ಮಾತನಾಡಿದ  ಶ್ರೀಗಳು, ಎತ್ತನ್ನು ಬಳಸಿಕೊಂಡು ಮನೆಬಳಕೆಗೆ  ಸಾಕಾಗುವಷ್ಟು ವಿದ್ಯುತ್ತನ್ನು ಉತ್ಪಾದಿಸಿಕೊಳ್ಳಬಹುದು, ಗೋಬ್ಬರ್ ಗ್ಯಾಸ್ ಅನ್ನು ಪೆಟ್ರೋಲ್-ಡೀಸೆಲ್ ಮುಂತಾದ ಅನಿಲಗಳಿಗೂ ಪರ್ಯಾಯವಾಗಿ ಬಳಸಬಹುದಾಗಿದೆ, ಟ್ರಾಕ್ಟರ್ ಬದಲು ಎತ್ತನ್ನು ಕೃಷಿಕಾರ್ಯದಲ್ಲಿ ಬಳಸಿದರೆ ಅನೇಕ ಪ್ರಯೋಜನಗಳಿವೆ, ಇಂದಿನ ಆಧುನಿಕ ಯುಗದಲ್ಲೂ ಎತ್ತುಗಳು ಸಾಗಾಣಿಕೆ ಕ್ಷೇತ್ರದಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತಿದ್ದು, ದೇಶದ ಗೋಸಂಪತ್ತನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.

ತಳಿಸಂವರ್ಧನೆಗೆ ನಂದಿ ಅತ್ಯಾವಶ್ಯವಾಗಿದ್ದು ಭಾರತೀಯ ತಳಿಗಳನ್ನು ಉಳಿಸಿ ಬೆಳೆಸಲು ಪ್ರಥಮವಾಗಿ ನಂದಿ/ಎತ್ತುಗಳನ್ನು ಸಂರಕ್ಷಿಸಬೇಕಾಗಿದೆ ಎಂದರು.

ಚೆನ್ನಮ್ಮ ಹಳ್ಳಿಕೆರೆ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು
ಚೆನ್ನಮ್ಮ ಹಳ್ಳಿಕೆರೆ ಅವರಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು

ಕಾವೇರಿ ನದಿ ಹಂಚಿಕೆಯ ಕುರಿತು:

ಕಾವೇರಿ ನದಿ ನೀರಿನ ಹಂಚಿಕೆಯಿಂದ ಬಾಧೆಗೊಳಗಾದ ರೈತರ ಜೊತೆ ಶ್ರೀರಾಮಚಂದ್ರಾಪುರಮಠವಿದ್ದು, ಭಾರತ ದೇಶವನ್ನು ಒಂದಾಗಿ ಭಾವಿಸಬೇಕಾಗಿದೆ, ಯಾವುದೇ ತಾರತಮ್ಯಮಾಡದೇ ಸರ್ವರಿಗೂ ಸಮಪಾಲು ಎಂಬ ತತ್ವದಡಿಯಲ್ಲಿ ನದಿ ನೀರನ್ನು ಹಂಚಿ, ಯಾರಿಗೂ ಅನ್ಯಾಯವಾಗದಂತೆ – ಮಲತಾಯಿ ದೋರಣೆ ಆಗದಂತೆ   ನ್ಯಾಯಯುತವಾಗಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದ್ದು, ಎಲ್ಲಾ ಸರ್ಕಾರಗಳು ಹಾಗು ನ್ಯಾಯಸ್ಥಾನಗಳು ಈ ದಿಶೆಯಲ್ಲಿ ಕಾರ್ಯಪ್ರವೃತ್ತವಾಗಬೇಕಾಗಿದೆ  ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಹಾಸನದ ಸಮರ್ಥಾಶ್ರಮದ ಶ್ರೀರಾಮ ಅವಧೂತರು ಸಂತಸಂದೇಶ ನೀಡಿ, ಶ್ರೀರಾಮಚಂದ್ರಾಪುರಮಠದ ಗೋಯಾತ್ರೆಗೆ ನಮ್ಮ ಬೆಂಬಲವಿದ್ದು, ಈ ಮಹಾ ಆಂದೋಲನಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕರೆನೀಡಿದರು. ಚೆನ್ನಮ್ಮ ಹಳ್ಳಿಕೆರೆ, ವೆಂಕಟಸ್ವಾಮಿ ಹಾಗು ಬಾಲಮುರಳಿಕೃಷ್ಣ ದಂಪತಿಗಳಿಗೆ ಪೂಜ್ಯ ಶ್ರೀಗಳು ಗೋಸೇವಾ ಪುರಸ್ಕಾರವನ್ನು ಅನುಗ್ರಹಿಸಿದರು. ಶ್ರೀಭಾರತೀಪ್ರಕಾಶನವು ಹೊರತಂದ ನಿಬಂಧ ಮಂದಾಕಿನಿ ಪುಸ್ತಕವನ್ನು ರಾಘವೇಶ್ವರ ಶ್ರೀಗಳು ಹಾಗೂ ಸಾಧನಾಪಂಚಕ ಪ್ರವಚನಮಾಲಿಕೆಯ ದೃಶ್ಯ ಮುದ್ರಿಕೆಯನ್ನು ಶ್ರೀರಾಮ ಅವಧೂತರು ಲೋಕಾರ್ಪಣೆ ಮಾಡಿದರು.  ಸಭಾಕಾರ್ಯಕ್ರಮದ ನಂತರ ಕಲಾರಾಮ ವೇದಿಕೆಯಲ್ಲಿ ಕೊಲ್ಕತ್ತಾದ ಸತ್ಯಜಿತ್ ಜೈನ್ ಅವರಿಂದ ಗೋಧುನ್ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀಭಾರತೀಪ್ರಕಾಶನವು ಹೊರತಂದ ನಿಬಂಧ ಮಂದಾಕಿನಿ ಪುಸ್ತಕವನ್ನು ರಾಘವೇಶ್ವರ ಶ್ರೀಗಳು ಲೋಕಾರ್ಪಣೆ ಮಾಡಿದರು
ಶ್ರೀಭಾರತೀಪ್ರಕಾಶನವು ಹೊರತಂದ ನಿಬಂಧ ಮಂದಾಕಿನಿ ಪುಸ್ತಕವನ್ನು ರಾಘವೇಶ್ವರ ಶ್ರೀಗಳು ಲೋಕಾರ್ಪಣೆ ಮಾಡಿದರು

ಶ್ರೀಮಠದ ಪದಾಧಿಕಾರಿಗಳು, ವಿವಿಧ ಭಾಗಗಳ ಶಿಷ್ಯ ಭಕ್ತರು ಉಪಸ್ಥಿತರಿದ್ದರು. ಎಂದಿನಂತೆ ಶ್ರೀಕರಾರ್ಚಿತ ಪೂಜೆ, ಕಾಮಧೇನು ಹವನ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲಸಮರ್ಪಣೆ, ಮಂತ್ರಾಕ್ಷತೆ ಹಾಗೂ ಸಾಧನಾ ಪಂಚಕ ಪ್ರವಚನ ನಡೆಯಿತು.

Share196Tweet123Send
Previous Post

ಸಹಾನುಭೂತಿಯ ಅವಕಾಶ ತಪ್ಪಿಸಿಕೊಂಡ ಸಿದ್ಧರಾಮಯ್ಯ

Next Post

ದೆಹಲಿಯಲ್ಲಿ ಡೆಂಗ್ಯೂ-ಚಿಕುನ್ ಗುನ್ಯಾ ಉಲ್ಬಣ: 6 ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೆಹಲಿಯಲ್ಲಿ ಡೆಂಗ್ಯೂ-ಚಿಕುನ್ ಗುನ್ಯಾ ಉಲ್ಬಣ: 6 ಬಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL