No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಮಹದಾಯಿ: ಮೂರು ರಾಜ್ಯಗಳ ಸಿಎಂ ಸಭೆ ರದ್ದು: ಬದ್ಧತೆ ತೋರಲಿದೆಯೇ ಬಿಜೆಪಿ?

kalpa News by kalpa News
October 20, 2016
in ಜಿಲ್ಲೆ
0
Share on FacebookShare on TwitterShare on WhatsApp
ಬೆಂಗಳೂರು, ಅ.20: ಭಾರೀ ನಿರೀಕ್ಷೆ ಹುಟ್ಟಿಸಿದ್ದ ಮಹದಾಯಿ ಕುರಿತ ಮೂರು ಮುಖ್ಯಮಂತ್ರಿಗಳ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವೇಳೆ ಕೊನೆ ಕ್ಷಣದಲ್ಲಿ ಮುಖ ಉಳಿಸಿಕೊಂಡಿದ್ದ ಬಿಜೆಪಿಗೆ ಮಹದಾಯಿ ವಿವಾದದಲ್ಲಿ ಮತ್ತೆ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ನಾಳೆ ನಡೆಯಬೇಕಾಗಿದ್ದ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ದಿಢೀರನೆ ರದ್ದಾಗಿದೆ. ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಫರ್ಸೆಕರ್ ಕೊನೆ ಕ್ಷಣದಲ್ಲಿ  ಅನಾರೋಗ್ಯದ ಕಾರಣ ನೀಡಿದ್ದರಿಂದ ಸಭೆಯನ್ನು ಮುಂದೂಡಲಾಯಿತು.
ಲಕ್ಷ್ಮೀಕಾಂತ್ ಫರ್ಸೆಕರ್ ಅನಾರೋಗ್ಯ ಪೀಡಿತರಾಗಿದ್ದಾರೆ ಎಂಬುದನ್ನು ಒಪ್ಪಿಕೊಂಡರೂ ಮೇಲ್ನೋಟಕ್ಕೆ ಇದು ರಾಜಕೀಯ ಮೇಲಾಟ ಎಂಬುದರಲ್ಲಿ  ಎರಡು ಮಾತಿಲ್ಲ. ಮುಂದಿನ ವರ್ಷ ಗೋವಾ ವಿಧಾನಸಭೆ ನಡೆಯುತ್ತದೆ.
ಒಂದು ವೇಳೆ ಮಹದಾಯಿ ನದಿಯಿಂದ ಕರ್ನಾಟಕಕ್ಕೆ ತಾತ್ಕಾಲಿಕವಾಗಿ 3  ಇಲ್ಲವೆ 4 ಟಿಎಂಸಿ ನೀರು ಹರಿಸಲು ಪರ್ಸೆಕರ್ ಒಪ್ಪಿಕೊಂಡರೆ ಅಲ್ಲಿನ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಈ ವಿಷಯವೇ ಪ್ರಮುಖ ಅಸ್ತ್ರವಾಗಲಿದೆ.
ನಾಳೆ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ದ ಕಾಂಗ್ರೆಸ್ ಈ ಅಸ್ತ್ರವನ್ನೇ ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರಚಾರ ನಡೆಸಿದರೆ ಕಮಲ ಮಹದಾಯಿಯಲ್ಲಿ ಕೊಚ್ಚಿ ಹೋಗಬಹುದು ಎಂಬ ಭೀತಿಯಿಂದ ಕೊನೆ ಕ್ಷಣದಲ್ಲಿ  ಸಭೆಗೆ ಭಾಗವಹಿಸದೆ ಅನಾರೋಗ್ಯದ ಕಾರಣ ನೀಡಿದ್ದಾರೆ ಎಂಬುದು ಬಿಜೆಪಿ ಮೂಲಗಳ ಉಲ್ಲೇಖ.
ರಾಜ್ಯದ ಜನತೆಯನ್ನು ಎದುರು ಹಾಕಿಕೊಂಡರೆ ಪಕ್ಷಕ್ಕೆ ಮುಳುಗಡೆಯಾಗಬಹುದು, ಅಲ್ಲದೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಜೊತೆ ಚರ್ಚಿಸದೆ ಯಾವುದೇ ನಿರ್ಧಾರ ಕೈಗೊಳ್ಳಬಾರದೆಂಬ ಕಾರಣಕ್ಕಾಗಿ ಸಭೆಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೆ ಕೆಲ ದಿನಗಳ ಹಿಂದೆ ಗೋವಾದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನದಿಯಿಂದ ಒಂದೇ ಒಂದು ಹನಿ ನೀರನ್ನು ಕರ್ನಾಟಕಕ್ಕೆ ಹರಿಸಲು ಒಪ್ಪಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಅಲ್ಲಿನ ವಿಧಾನಸಭೆಯ ಪ್ರತಿಪಕ್ಷದ ನಾಯಕ  ನಾರಾಯಣ ರಾಣೇ ಎಚ್ಚರಿಕೆ ನೀಡಿದ್ದರು.
ವಿವಾದ ಬಿಜೆಪಿ ಹೆಗಲಿಗೆ: 
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಕೇಂದ್ರ ಸಚಿವ ಅನಂತಕುಮಾರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಷಿ ಭೇಟಿ ಮಾಡಿ ವಿವಾದವನ್ನು ಮಾತುಕತೆ ಮೂಲಕವೇ ಪರಿಹರಿಸುವಂತೆ ಮನವಿ ಮಾಡಿದ್ದರು.
ವಾಸ್ತವವಾಗಿ ಮಹದಾಯಿ ಕುಡಿಯುವ ನೀರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದೇ ಗೋವಾ. ಅಲ್ಲಿನ ಮುಖ್ಯಮಂತ್ರಿ ಹಾಗೂ ರಕ್ಷಣಾ ಸಚಿವರನ್ನು ಮನವೊಲಿಸಿದರೆ ಯೋಜನೆ ತನ್ನಿಂದ ತಾನೇ ಸೌಹಾರ್ದಯುತವಾಗಿ ಬಗೆಹರಿಯುತ್ತದೆ.
ಆದರೆ ಪರಿಕ್ಕರ್ ಅವರನ್ನು ಎದುರು ಹಾಕಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ನೀರು ಬಿಡಲು ಒಪ್ಪಿಕೊಂಡರೆ ರಾಜ್ಯದ ಜನತೆಯ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಅಳಕು ಸ್ಥಳೀಯ ನಾಯಕರದ್ದು.
ವಿದೇಶಿ ಪ್ರವಾಸದಲ್ಲಿರುವ ಅನಂತಕುಮಾರ್ ರಾಜ್ಯಕ್ಕೆ ಆಗಮಿಸಿದ ನಂತರ ಪುನಃ ಗೋವಾ ಮುಖ್ಯಮಂತ್ರಿ ಹಾಗೂ ಪರಿಕ್ಕರ್ ಅವರನ್ನು ಭೇಟಿಯಾಗಿ ಮನವೊಲಿಸಲಿದ್ದು ಹೊಣೆಗಾರಿಕೆ ಬಿಜೆಪಿ ಮೇಲಿದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬೇಕಾದರೆ ಇದು ಅನಿವಾರ್ಯವೂ ಹೌದು. ಈಗಾಗಲೇ ಉತ್ತರ ಕರ್ನಾಟಕ ಜನತೆಯ ಕೆಂಗೆಣ್ಣಿಗೆ ಗುರಿಯಾಗಿರುವ ಬಿಜೆಪಿ ನಾಯಕರು ಈ ಸಮಸ್ಯೆಯನ್ನು ಪರಿಹರಿಸಲೇಬೇಕು.
ಈ ಹಿಂದೆ ಪರಿಕ್ಕರ್ ರಾಜೀನಾಮೆ ನೀಡಿದ ವೇಳೆ ಅಲ್ಲಿನ ಮುಖ್ಯಮಂತ್ರಿ ಆಯ್ಕೆ ದೊಡ್ಡ ವಿವಾದವಾಗಿತ್ತು. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೆಗಲಿಗೆ ಇದನ್ನು ಕೇಂದ್ರ ವರಿಷ್ಠರು ಹಾಕಿದ್ದರು.
ಇದೀಗ ಯಡಿಯೂರಪ್ಪನ ಜೊತೆ ಪರ್ಸೆಕರ್ ಆತ್ಮೀಯ ಒಡನಾಟ ಹೊಂದಿದ್ದಾರೆ. ಒಂದೆಡೆ ಪರಿಕ್ಕರ್ ಜೊತೆ ಅನಂತ್ ಕುಮಾರ್ ಸಂಬಂಧವೂ ಸುಮಧುರವಾಗಿದೆ.
ರಾಜ್ಯ ಬಿಜೆಪಿ ನಾಯಕರು ತಮ್ಮ ಆಂತರಿಕ ಕಚ್ಚಾಟವನ್ನು ಬಿಟ್ಟು ಅತ್ಯಾಮೂಲ್ಯವಾದ ಮಹದಾಯಿ ಯೋಜನೆಯನ್ನು ಅನುಷ್ಠಾನ ಮಾಡಲು ಮುಂದಾಗದಿದ್ದರೆ ರಾಜ್ಯದ ಜನತೆಯ ಕೆಂಗೆಣ್ಣಿಗೆ ಗುರಿಯಾಗುವುದು ಖಚಿತ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರುದ್ರೇಶ್ ಮನೆಗೆ ಬಿಎಸ್ ವೈ ಭೇಟಿ: ಸಾಂತ್ವಾನ

Next Post

ನವಂಬರ್‌ನಲ್ಲಿ ‘ಜಾನ್ ಜಾನಿ ಜನಾರ್ಧನ್’

kalpa News

kalpa News

Next Post

ನವಂಬರ್‌ನಲ್ಲಿ ‘ಜಾನ್ ಜಾನಿ ಜನಾರ್ಧನ್’

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL