No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಹೇಳಿಕೆಗೆ ದೇವೇಗೌಡರ ಬೆಂಬಲ !

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 3, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಹೊಸದಿಲ್ಲಿ: ಇತ್ತೀಚೆಗೆ ನಡೆದ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಶಕ್ತಿ ಕೇಂದ್ರಿತ ಗುಂಪಿನ ದುರದ್ದೇಶಪೂರಿತ ರಾಜಕಾರಣ ಕುರಿತು ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿರುವ ಕೆಲವೇ ಕೆಲವು ಜನರನ್ನೊಳಗೊಂಡ ಗುಂಪಿನ ವರ್ತನೆಗಳನ್ನು  ಬಹಿರಂಗಪಡಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿರುವ ದೇವೇಗೌಡರು, ಗ್ರಾಮೀಣ ಹಿನ್ನೆಲೆಯಿಂದ ಬಂದ ತಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲೂ  ತಮ್ಮ ವಿರುದ್ಧ  ಇದೇ ಗುಂಪಿನಿಂದ ಯೋಜಿತ ಪಿತೂರಿ ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಾನೂ ಕೂಡ ಈ  ಹಿಂದೆ ಅದೇ ವರ್ಗದ ಪೂರ್ವಗ್ರಹಕ್ಕೆ ಬಲಿಪಶುವಾಗಿದ್ದವನು. ನಾನು ಸರಳ ಜೀವನಶೈಲಿ ಹೊಂದಿರುವ  ಸರಳ ವ್ಯಕ್ತಿ. ನಾನು ಕ್ಲಬ್ ಕ್ಲಾಸ್ಗೆ ಸೇರಿದವನಲ್ಲ.ಇಂಥ ವ್ಯಕ್ತಿಗಳ ಮನರಂಜನೆಗೂ ನನ್ನಲ್ಲಿ ಆಸ್ಪದವಿಲ್ಲ ಎಂದು ನ್ಯೂಸ್ 18ಗೆ ನೀಡಿರುವ ಸಂದರ್ಶನಲ್ಲಿ ದೇವೇಗೌಡರು ಹೇಳಿದ್ದಾರೆ.
ಇತ್ತೀಚೆಗಷ್ಟೇ ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, ದೆಹಲಿಯಲ್ಲಿರುವ ಕೆಲವು ಶಕ್ತಿಗಳು ವಿವಿಧ ವರ್ಗ ಮತ್ತು ಹಿನ್ನೆಲೆಯಿಂದ ಬಂದ ಮಾಜಿ ಪ್ರಧಾನಿಗಳ ಬಗ್ಗೆ  ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದರು.
ಸದರ್ಾರ್ ಪಟೇಲ್, ಮೊರಾಜರ್ಿ ದೇಸಾಯಿ, ಚರಣ್ ಸಿಂಗ್ ಹಾಗೂ ನಾನು ಎಲ್ಲರೂ ವಿನಮ್ರ ಗ್ರಾಮೀಣ ಹಿನ್ನೆಲೆಯಿಂದ ಬಂದವರು. ನಮ್ಮ ಪಾಲಕರು ರೈತರು. ಆದರೆ ದೆಹಲಿಯ ಈ ಗುಂಪಿಗೆ ಇದನ್ನು ಅರಗಿಸಿಕೊಳ್ಳಲು ಆಗಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಹಿನ್ನೆಲೆ ಮತ್ತು ಅತ್ಯಂತ ಬಡ ಕುಟುಂಬದಿಂದ ಬಂದವರು. ಆದರೆ ದೆಹಲಿಯ ಶಕ್ತಿ ಕೇಂದ್ರಿತ ರಾಜಕಾರಣ ಅವರನ್ನೂ ತೇಜೋವಧೆ ಮಾಡಿತು. ತಮ್ಮ ಸ್ನೇಹಿತ ಹಾಗೂ ಮಾಜಿ ಪ್ರಧಾನಿ ಚಂದ್ರಶೇಖರ್ಗೂ ಇಂಥದ್ದೇ ಅನುಭವಗಳಾಯಿತು. ಅವರನ್ನು ಎಲ್ಲರೂ ಗೇಲಿ ಮಾಡಿದರು ಎಂದು ದೇವೇಗೌಡರು ಹೇಳಿದ್ದಾರೆ.
ಮೋದಿ ಅವರ ಅಭಿಪ್ರಾಯವನ್ನು ನೋಡಿದ್ದೇನೆ. ಅವರು ಕಹಿ ಸತ್ಯವನ್ನೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾನು ಒಪ್ಪುತ್ತೇನೆ.  ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ತಾವು ಕೃಷಿ ಹಿನ್ನೆಲೆಯ ಕುಟುಂಬದಿಂದ ಬಂದ ಕಾರಣಕ್ಕೆ ಇದೇ ದೆಹಲಿಯ ಗಣ್ಯ ಮತ್ತು ಶಕ್ತಿ ಕೇಂದ್ರಿತ ಗುಂಪು ತಮ್ಮ ವಿರುದ್ಧ ಕೆಲಸ ಮಾಡತೊಡಗಿದವು. ಇಂಥ ಕೀಳು ಸಂಸ್ಕೃತಿ ಕುರಿತು ಬಹಿರಂಗಪಡಿಸಿದ್ದಕ್ಕೆ ಪ್ರಧಾನಿಗಳಿಗೆ ಧನ್ಯವಾದ ತಿಳಿಸುವುದಾಗಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯ  ಪವರ್ ಕಾರಿಡಾರ್ನಲ್ಲಿ ಕೆಲವೇ ಜನರ ಸುಪದರ್ಿಯಲ್ಲಿರುವ ಗುಂಪೊಂದು  ವೈಯಕ್ತಿಕ ಲಾಭಕ್ಕಾಗಿ ಸದಾ ಸಕ್ರಿಯವಾಗಿದೆ. ಇದು ಕೇವಲ ಮೋದಿಗಷ್ಟೇ ಸೀಮಿತವಲ್ಲ. ಇತಿಹಾಸವನ್ನು ಹಿಂದಿರುಗಿ ನೋಡಿದರೆ, ಸದರ್ಾರ್ ಪಟೇಲ್ ಅವರಿಗೆ ಏನಾಯಿತು ಎಂಬುದು ತಿಳಿಯುತ್ತದೆ. ಗ್ರಾಮೀಣ ಹಿನ್ನೆಲೆಯಿಂದ ಬಂದ ಸದರ್ಾರ್ ಪಟೇಲ್ ಅವರನ್ನು ಇದೇ ಗುಂಪು ಸರಳ ಬುದ್ದಿಶಕ್ತಿಯವರೆಂದು ಬಿಂಬಿಸಿತ್ತು. ಮೊರಾಜರ್ಿ ದೇಸಾಯಿ ಅವರೂ ಕೂಡ ಇದಕ್ಕೆ ಹೊರತಾಗಲಿಲ್ಲ ಎಂದು ಮೋದಿ ಹೇಳಿದ್ದರು.
ಈ ಗುಂಪು ಪಟೇಲರ ಸಾಮಥ್ರ್ಯ, ಸಾಧನೆ ಕುರಿತು ಯಾವತ್ತಿಗೂ ಮಾತನಾಡಲಿಲ್ಲ. ಅನಗತ್ಯ ವಿಚಾರಗಳ ಬಗ್ಗೆಯೇ ಮಾತನಾಡತೊಡಗಿತ್ತು. ದೇವೇಗೌಡರ ವಿಚಾರದಲ್ಲಿ ಏನಾಯಿತು? ರೈತನ ಮಗನೊಬ್ಬ ಪ್ರಧಾನಿಯಾದಾಗ, ಅವರು ಯಾವಾಗಲೂ ನಿದ್ರಿಸುತ್ತಾರೆ ಎಂದು ಹೇಳಿತು. ಅಂಬೇಡ್ಕರ್, ಚೌಧುರಿ ಚರಣ್ ಸಿಂಗ್ ಅವರೂ ಇಂಥ ಟೀಕೆಗಳಿಗೆ ಹೊರತಾಗಲಿಲ್ಲ. ಈ ಕಾರಣಕ್ಕೆ ಈ ಗುಂಪಿನ ಕುರಿತು ನನಗೆ ಅಚ್ಚರಿಯಾಗಲಿಲ್ಲ. ನನ್ನ ಸಮಯವನ್ನು ಈ ಗುಂಪಿಗಾಗಿ ವ್ಯರ್ಥ ಮಾಡಿಕೊಳ್ಳಲು ನನಗೆ ಇಚ್ಛೆಯಿಲ್ಲ. ನೂರು ಕೋಟಿ ಜನರ ಕಲ್ಯಾಣ ನನ್ನ ಗುರಿ ಎಂದು ಮೋದಿ ಸಂದರ್ಶನದಲ್ಲಿ ಹೇಳಿದ್ದರು.
Share196Tweet123Send
Previous Post

ಕಾಗದದಲ್ಲಿ ಮೈದಳೆದ ಹತ್ತಡಿ ಗಣಪತಿ: ಉಡುಪಿಯ ಸ್ಯಾಂಡ್ ಹಾರ್ಟ್ ಕಲಾವಿದರ ಪರಿಸರ ಪ್ರೇಮ

Next Post

ರಾಹುಲ್ ಅಪಸ್ವರ: ನಿಗಮ, ಮಂಡಳಿ ನೇಮಕ ಮುಂದಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಹುಲ್ ಅಪಸ್ವರ: ನಿಗಮ, ಮಂಡಳಿ ನೇಮಕ ಮುಂದಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL