ಯಾರು ಮಹಾತ್ಮ? ಭಾಗ-೧

Read – 2 minutes “ರಾಷ್ಟ್ರ”ದ ಮಹತ್ವ ತಿಳಿಯದವರು, ತಾಯಿನಾಡಿನ ಅರ್ಥ ತಿಳಿಯದವರು ಗಾಂಧಿಗೆ ಕಣ್ಣುಮುಚ್ಚಿ ರಾಷ್ಟ್ರಪಿತ ಎನ್ನುವ ಪಟ್ಟ ಕಟ್ಟಿಬಿಟ್ಟಾಗಿದೆ. ಅವರ ಭಕ್ತರು ಅಥವಾ ಅವರ ಹೆಸರಿನಡಿ ತಮ್ಮ ದಂಧೆ ನಡೆಸುವವರಿಗೆ ಆತ ಮಹಾತ್ಮ! ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದ, ಅವರ ಮನಸ್ಸು-ಮಾತು-ಕೃತಿಗಳನ್ನು ಸರಿಯಾಗಿ ವಿಮರ್ಷಿಸದ ಹಲವರಿಗೂ ಆತ ಮಹಾತ್ಮ! ಉಪ್ಪು, ಚರಕಗಳಂಥ ಸಾಮಾನ್ಯ ವಸ್ತುಗಳನ್ನು ಬಳಸಿಕೊಂಡೇ ಪ್ರತಿಭಟನೆಯ ಸಂಕೇತವನ್ನಾಗಿಸಿದ ಈ ಅರೆನಗ್ನ ಫಕೀರನನ್ನು ಹೊಗಳಿ ಅಟ್ಟಕ್ಕೇರಿಸಿದವರಿಗೆ, ಆತ ಹೇಳಿದ ಆದರ್ಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ನೈಜ ಗಾಂಧಿ ಅನ್ನಿಸಿಕೊಂಡವರಿಗೆ ಲೆಖ್ಖವೇ ಇಲ್ಲ. ಆದರೆ … Continue reading ಯಾರು ಮಹಾತ್ಮ? ಭಾಗ-೧