No Result
View All Result
SWR to run special trains for Good Friday, Easter rush
English Articles

SWR to run special trains for Good Friday, Easter rush

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru  | South Western Railway will operate special trains between Yesvantpur, Madagaon and Bengaluru Cantonment to...

Read moreDetails
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯೋಧರನ್ನು ಕೂಡಿಹಾಕಿ ಬೆಂಕಿ ಹಾಕಿದ್ದ ಉಗ್ರರು!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಉರಿ,ಸೆ.21: ಉರಿ ವಲಯದಲ್ಲಿನ ಸೇನಾ ನೆಲೆಗೆ ನುಗ್ಗಿ ದಾಳಿ ನಡೆಸಿದ್ದ ಪಾಕಿಸ್ತಾನ ಮೂಲದ ಉಗ್ರರು ಭಾರತೀಯ ಯೋಧರನ್ನು  ಅಡುಗೆ ಕೋಣೆ ಮತ್ತು ದಾಸ್ತಾನು ಕೋಣೆಯೊಳಗೆ  ಕೂಡಿಹಾಕಿ ಸಜೀವ ದಹನ ಮಾಡಿ ಹೇಡಿಗಳಂತೆ ಕ್ರೌರ್ಯ ಮೆರೆದಿದ್ದಾರೆ. ಸೈನಿಕರು ಹೊರಬರದಂತೆ ಕೋಣೆಗಳನ್ನು ಬೋಲ್ಟ್ಗಳಿಂದ ಭದ್ರಪಡಿಸಿದ್ದರು.
ಗಡಿ ನಿಯಂತ್ರಣ ರೇಖೆ(ಎಲ್ಒಸಿ)ಗೆ ಸಮೀಪವಿರುವ ಸೇನಾ ನೆಲೆಯ ಬಗ್ಗೆ ಚೆನ್ನಾಗಿ ಬಲ್ಲವರಂತೆ ಪ್ರವೇಶಿಸಿದ್ದ ಉಗ್ರರಿಗೆ ತಮ್ಮ ಗುರಿಗಳ ಬಗ್ಗೆ ಹೆಚ್ಚು ಜ್ಞಾನ ಉಳ್ಳವರಾಗಿದ್ದರು. ದಾಳಿಗೂ ಮುನ್ನ  ಒಂದು ದಿನ ಪದಾತಿ ದಳದ ಪ್ರಧಾನ ಕಚೇರಿ ಸಂಕೀರ್ಣದ ಮೇಲ್ಭಾಗದಲ್ಲಿನ ಪರ್ವತಗಳಲ್ಲಿ ಅಡಗಿದ್ದರು ಎಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಬೇಲಿ ತುಂಡರಿಸಿ ಒಳನುಗ್ಗಿದ್ದ ಉಗ್ರರು
18 ಭಾರತೀಯ ಯೋಧರನ್ನು ಬಲಿಪಡೆದು, 20ಕ್ಕೂ ಹೆಚ್ಚು ಸೈನಿಕರನ್ನು ಗಾಯಗೊಳಿಸಿದ ನಾಲ್ಕು ಭಯೋತ್ಪಾದಕರು ಲಷ್ಕರ್-ಇ-ತೋಯ್ಬಾ(ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದವರು. ಹೆಚ್ಚು ಸೇನಾ ಕಣ್ಗಾವಲಿರುವ ಎರಡು ಕಡೆ ತಡೆ ಬೇಲಿಯನ್ನೇ ತುಂಡರಿಸಿ ಒಳನುಸುಳಿದ್ದರು ಎಂಬ ವಿಷಯ ತನಿಖೆಯಿಂದ ಗೊತ್ತಾಗಿದೆ.
ಉಗ್ರರಿಗೆ ಒಳಗಿನವರ ಸಹಕಾರ?
ಸೇನಾ ನೆಲೆಗೆ ಉಗ್ರರು ಸಲೀಸಾಗಿ ಪ್ರವೇಶಿಸಲು ಒಳಗಿನವರು ಸಹಕಾರ ನೀಡಿದ್ದಾರೆ ಎಂಬ ವಿಷಯವನ್ನು ತನಿಖಾಧಿಕಾರಿಗಳು ತಳ್ಳಿಹಾಕಿಲ್ಲ. ಅಂತೆಯೇ ಇದಕ್ಕೂ ಮೊದಲು ದಾಳಿಕೋರರು ಎರಡು ಕಡೆ ಪರಿಧಿಯ ತಂತಿಯನ್ನು ತುಂಡರಿಸಿದ್ದಾರೆ.
ಅಡುಗೆ ಕೋಣೆ ಮತ್ತು ದಾಸ್ತಾನು ಕೋಣೆಯನ್ನು ಮುಚ್ಚಿದ ಬಳಿಕ ಇಬ್ಬರು ಉಗ್ರರು ಅಧಿಕಾರಿಗಳ ವಸತಿ ಪ್ರದೇಶದ ಕಡೆ ಧಾವಿಸಲು ಮುಂದಾದರು, ಆದರೆ ಮತ್ತಷ್ಟು ಹಾನಿ ಸಂಭವಿಸುವ ಮುನ್ನವೇ ಆ ಇಬ್ಬರೂ ದಾಳಿಕೋರರನ್ನು ಸದೆಬಡಿಯಲಾಯಿತು.
ಉಗ್ರರಿಂದ ಎರಡು ಜಿಪಿಎಸ್(ಭೂಮಂಡಲ ಸ್ಥಾನೀಕರಣ ವ್ಯವಸ್ಥೆ) ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಅವು ದಾಳಿಯಲ್ಲಿ ಹಾನಿಗೊಂಡಿವೆ. ಅಂತೆಯೇ ಈ ಸಾಧನಗನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ವಶಕ್ಕೆ ನೀಡಲಾಗಿದೆ.
ಒಂದು ದಿನ ಮುನ್ನವೇ ಪ್ರವೇಶ
ಸೆ.11ರಂದು ಪೂಂಚ್ನಲ್ಲಿ ಅದೇ ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಯಿಂದ ಹೊರಬಿದ್ದ ಗುಂಪು ಎಲ್ಇಟಿಯಿಂದ ನಿಯೋಜಿತ ನಾಲ್ಕು ಉಗ್ರರು ದಾಳಿಗೂ ಒಂದು ದಿನ ಮುನ್ನವೇ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಿಂದ ಎಲ್ಒಸಿಯಲ್ಲಿ ಗಡಿ ನುಸುಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾಳಿಕೋರರು ಜೈಶ್-ಇ-ಮೊಹಮ್ಮದ್(ಜೆಇಎಂ), ಇಲ್ಲವೇ ಪಾಕಿಸ್ಥಾನ ಮೂಲದ ಭಯೋತ್ಪಾದನಾ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಸೇನಾ ಕಾಯರ್ಾಚರಣೆಗಳ ಪ್ರಧಾನ ನಿದರ್ೇಶಕ(ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ದಾಳಿ ಬಳಿಕ ಮಾಧ್ಯಮಗಳಿಕೆ ಹೇಳಿಕೆ ನೀಡಿದ್ದರು.
ನಾಲ್ಕು ವಿದೇಶಿ ಉಗ್ರರು ಪಾಕಿಸ್ಥಾನಿ ಮುದ್ರೆ ಇರುವ ಸಾಮಗ್ರಿಗಳನ್ನು ಇರಿಸಿಕೊಂಡಿದ್ದರು. ಅಲ್ಲದೇ ಪ್ರಾಥಮಿಕ ವರದಿಗಳ ಪ್ರಕಾರ ಉಗ್ರರು ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದೂ ಸಿಂಗ್ ಹೇಳಿದ್ದರು.
ಟೆಂಟ್ಗಳಿಗೆ ಪೆಟ್ರೋಲಿಯಂ ಜೆಲ್ಲಿ, ಜಿಲೆಟಿನ್ನಿಂದ ಬೆಂಕಿ
ಉರಿ ಮತ್ತು ಪೂಂಚ್ನಲ್ಲಿ ದಾಳಿ ನಡೆಸಿದ ಉಭಯ ಉಗ್ರರ ಗುಂಪುಗಳು ಜಿಲೆಟಿನ್ ಮತ್ತು ಪೆಟ್ರೋಲಿಯಂ ಜೆಲ್ಲಿ ಮಿಶ್ರಿತ ಸಣ್ಣ ಪ್ಲಾಸ್ಟಿಕ್ ಬಾಟಲ್ಗಳನ್ನು ಹೊಂದಿದ್ದರು, ಇವುಗಳಿಂದಲೇ ಯೋಧರ ಡೇರಾಗಳಿಗೆ ಬೆಂಕಿ ಹಚ್ಚಿದ್ದಾರೆ.
ಉರಿಯಲ್ಲಿನ ಸೇನಾ ನೆಲೆ ಮೇಲೆ ಉಗ್ರರ ದಾಳಿ ಸಂಬಂಧ ರಾಷ್ಟ್ರೀಯ ತನಿಖಾ ತಂಡ ಮಂಗಳವಾರ ದೂರನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಪ್ರಕರಣದ ಮಾಹಿತಿ ಪಡೆದಿದ್ದ ತನಿಖಾಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದರು.
Share196Tweet123Send
Previous Post

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಬಲ: ಈಶ್ವರಪ್ಪ ಅಭಿಮತ

Next Post

ಕಾಶ್ಮೀರ ಭಯೋತ್ಪಾದನೆ ಗೆ ಹಣದ ಮೂಲ ಪತ್ತೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಶ್ಮೀರ ಭಯೋತ್ಪಾದನೆ ಗೆ ಹಣದ ಮೂಲ ಪತ್ತೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

March 30, 2026
ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL