No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯೋತ್ಸವ ಪ್ರಶಸ್ತಿ: ಕಾಂಗ್ರೆಸ್ ಹಿನ್ನೆಲೆಯವರಿಗೇ ಸಿಂಹಪಾಲು?

kalpa News by kalpa News
October 20, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಅ.20: ನವೆಂಬರ್ ೧ರ ಕನ್ನಡ ರಾಜ್ಯೋತ್ಸವ ಸನಿಹಗೊಂಡಂತೆ ರಾಜ್ಯೋತ್ಸವ ಪ್ರಶಸ್ತಿಗಾಗಿ ಭಾರೀ ಲಾಭಿ ಆರಂಭವಾಗಿದೆ. ಈ ಬಾರಿಯ ಪ್ರಶಸ್ತಿಯನ್ನು ನೀಡುವಾಗ ಕಾಂಗ್ರೆಸ್ ಏಜೆಂಟರಿಗೆ ಸಿಂಹಪಾಲು ದೊರೆಯುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಈ ಕುರಿತಂತೆ ವಿಧಾನಸೌಧದ ಮೊಗಸಾಲೆಯಿಂದ ವಿವಿಧ ರೀತಿಯ ಸುದ್ಧಿಗಳು ಹೊರಬರುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಏಜೆಂಟರು ಭಾರೀ ಲಾಭಿ ನಡೆಸುತ್ತಿದ್ದಾರೆ.
ಕ್ರೀಡೆಯಂತಹ ಒಂದೆರಡು ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಾಗ ಕಾಂಗ್ರೆಸ್ ಏಜೆಂಟರಿಗೇ ಹೆಚ್ಚಿನ ಆದ್ಯತೆ ನೀಡುವಂತೆ ವಿವಿಧ ಅಕಾಡೆಮಿಗಳು ನೇರವಾಗಿಯೇ ಬ್ರೋಕರ್‌ಗಳಂತೆ ಲಾಭಿ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.
ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಹಲವು ಅಕಾಡೆಮಿಗಳೇ ಈ ರೀತಿಯ ಬ್ರೋಕರ್‌ಗಿರಿಗೆ ಇಳಿದಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲು ಹತ್ತಲು ಹಲವು ಸಂಸ್ಥೆಗಳು ನಿರ್ಧರಿಸಿವೆ.
ಕಾಂಗ್ರೆಸ್ ಪರವಾಗಿರುವ ಸಾಹಿತಿಗಳು, ಕಲಾವಿದರು, ಪತ್ರಕರ್ತರನ್ನೇ ಗುರುತಿಸಿ, ಇವರಿಗೇ ಪ್ರಶಸ್ತಿ ನೀಡುವಂತೆ ಹಲ ಅಕಾಡೆಮಿಗಳು ಸರ್ಕಾರಕ್ಕೆ ಪತ್ರ ಬರೆದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೇ ವೇಳೆ, ಇದುವರೆಗಿನ ಇತಿಹಾಸದಲ್ಲೇ ನಡೆಯದ ಈ ರೀತಿಯ ಭಟ್ಟಂಗಿ ವರ್ತನೆಯ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತುವುದಾಗಿ ಮೂಲಗಳು ಹೇಳಿವೆ.
ನಾಡು, ನುಡಿಗೆ ಸೇವೆ ಸಲ್ಲಿಸಿದ ಗಣ್ಯರು ಅಸಂಖ್ಯಾತರಿರುವಾಗ ಕಾಂಗ್ರೆಸ್ ಏಜೆಂಟರಿಗೇ ಪ್ರಶಸ್ತಿಯ ಸಿಂಹಪಾಲು ಒದಗಿಸಲು  ವಿವಿಧ ಅಕಾಡೆಮಿಗಳು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯೇ ಭಾರಿ ವಿವಾದಕ್ಕೆ ಗುರಿಯಾಗುವ ಲಕ್ಣಣಗಳು ಕಾಣುತ್ತಿವೆ.
ಹೀಗಾಗಿ, ಕ್ರೀಡೆಯಂತಹ ಒಂದೆರಡು ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಕ್ಷೇತ್ರಗಳ ಅಲ್ಪಕಾಲೀನರಿಗೆ ಕಾಂಗ್ರೆಸ್ ಏಜೆಂಟರು ಎಂಬ ಕಾರಣಕ್ಕಾಗಿ ಪ್ರಶಸ್ತಿ ಸಲ್ಲುವುದು ಖಚಿತ ಎಂದು ಮೂಲಗಳು ಹೇಳಿದ್ದು ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವೆ ಉಮಾಶ್ರೀ ಈ ಅಪಸವ್ಯ ನಡೆಯದಂತೆ ನೋಡಿಕೊಳ್ಳಬೇಕಿದೆ.

ಆಯ್ಕೆ ಪ್ರಕ್ರಿಯೆ ಮಾರ್ಗಸೂಚಿಯನ್ವಯ ಇಲ್ಲ

ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ತಜ್ಞರ ಸಮಿತಿಯ ಮಾರ್ಗಸೂಚಿಗಳನ್ವಯ ನಡೆಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಇಂದು ಮಾಹಿತಿ ನೀಡಿದೆ.
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸರ್ಕಾರ ನಿರ್ಧಿಷ್ಟ ಮಾರ್ಗಸೂಚಿ ಅಥವಾ ಮಾನದಂಡಗಳನ್ನು ಅನುರಿಸಸುತ್ತಿಲ್ಲ ಎಂದು ಆರೋಪಿಸಿ ಸಾಹಿತಿ ಬಿ.ವಿ. ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್ ಅವರಿದ್ದ ಪೀಠಕ್ಕೆ ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ. ಶಿವಣ್ಣ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದರು.
ಹಾಲಿ ಪದ್ಧತಿಯಂತೆ, ಅ. ೨೫ರೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ನೀಡಲಿ ಎಂದು ಹೈಕೋರ್ಟ್ ತಿಳಿಸಿದೆ.
ಅ. ೫ರಂದು ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ ದಾಸ್ ನೇತೃತ್ವದ ತಜ್ಞರ ಸಮಿತಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಅನುರಿಸಬೇಕಾದ ಮಾನದಂಡಗಳ ಕರಡನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಕರಡು ಮಾನದಂಡಗಳಿಗೆ ಅಗತ್ಯವಿದ್ದಲ್ಲಿ ಕೆಲವೊಂದು ತಿದ್ದುಪಡಿ ಮಾಡಿ ಅನುಮೋದನೆ ನೀಡಿದ ಬಳಿಕ, ೨೦೧೭ನೇ ಸಾಲಿನಿಂದ ಅವುಗಳನ್ನು ಅನುಸರಿಸಲಾಗುವುದು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

Next Post

ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹಂತಕರ ಫೋಟೋ ಬಿಡುಗಡೆ

kalpa News

kalpa News

Next Post

ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹಂತಕರ ಫೋಟೋ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL