Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ವಿಶ್ವದ ಭಯಾನಕ ಉಗ್ರ ಸಂಘಟನೆ: ಭಾರತದ ಮಾವೋವಾದಿ ನಕ್ಸಲರಿಗೆ 4ನೇ ಸ್ಥಾನ

September 16, 2016
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute
ನವದೆಹಲಿ, ಸೆ.16: ವಿಶ್ವದ ಭಯಾನಕ ಉಗ್ರ ಸಂಘಟನೆಗಳ ಪಟ್ಟಿಯಲ್ಲಿ ಭಾರತದ ಮಾವೋವಾದಿ ಸಂಘಟನೆ ನಾಲ್ಕನೇ ಸ್ಥಾನ ಪಡೆದಿದೆ. ತಾಲಿಬಾನ್, ಐಎಸ್ಐಎಸ್, ಬೋಕೋ ಹರಾಮ್ ಬಳಿಕದ ನಂತರದ ಸ್ಥಾನದಲ್ಲಿ ಭಾರತದ ಮೂಲದ ನಕ್ಸಲ್ ಸಂಘಟನೆಯಿದೆ.
2015ರಲ್ಲಿ ನಡೆದ ವಿವಿಧ ಭಯೋತ್ಪಾದಕ ಕೃತ್ಯಗಳ ಕುರಿತಂತೆ ಸಂಶೋಧನೆ ನಡೆಸಿದ್ದ ಅಮೆರಿಕದ ನ್ಯಾಷನಲ್ ಕನ್ಸೋರ್ಟ್ಯಂ (ರಾಷ್ಟ್ರೀಯ ಒಕ್ಕೂಟ) ಸಂಸ್ಥೆಯು ಈ ವರದಿ  ನೀಡಿದೆ. ಪಾಕಿಸ್ತಾನ ಮೂಲದ ತಾಲಿಬಾನ್ ಉಗ್ರ  ಸಂಘಟನೆ ಮೊದಲ ಸ್ಥಾನದಲ್ಲಿದ್ದು, ಇರಾಕ್ ಮತ್ತು ಸಿರಿಯಾ ಮೂಲದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ 2ನೇ ಸ್ಥಾನದಲ್ಲಿದೆ. ಇನ್ನು ಆಫ್ರಿಕಾ ಖಂಡದಲ್ಲಿ ತನ್ನ ಭೀಬತ್ಸ ಕೃತ್ಯಗಳನ್ನು  ಮುಂದುವರೆಸಿರುವ ಬೋಕೋಹರಾಮ್ ಉಗ್ರ ಸಂಘಟನೆ ಮೂರನೇ ಸ್ಥಾನದಲ್ಲಿದ್ದು, ಈಶಾನ್ಯ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಮಾವೋವಾದಿ ಸಂಘಟನೆ ನಾಲ್ಕನೇ ಸ್ಥಾನದಲ್ಲಿದೆ.
2015ರಲ್ಲಿ ಮಾವೋವಾದಿಗಳು ನಡೆಸಿದ 343 ಉಗ್ರ ದಾಳಿಗಳ ಪೈಕಿ 176 ಮಂದಿ ಸಾವನ್ನಪ್ಪಿದ್ದರು. ಇನ್ನು ಮಾವೋವಾದಿಗಳ ದಾಳಿಯಿಂದಾಗಿ ಹೆಚ್ಚು ಹಾನಿಗೊಳಗಾದ ರಾಜ್ಯವೆಂದರೆ ಛತ್ತೀಸ್  ಘಡ. ವೋವಾದಿಗಳ ದಾಳಿಗಳ ಪೈಕಿ ಶೇ.21ರಷ್ಟು ದಾಳಿಗಳು ಛತ್ತೀಸ್ ಗಡದಲ್ಲಿಯೇ ನಡೆದಿದ್ದು, ಮಣಿಪುರದಲ್ಲಿ ಶೇ.12, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.11 ಹಾಗೂ ಜಾರ್ಖಂಡ್ ನಲ್ಲಿ  ಶೇ.10 ರಷ್ಟು ದಾಳಿಗಳು ನಡೆದಿವೆ.
2015ರಲ್ಲಿ ತಾಲಿಬಾನ್ ನಡೆಸಿದ 1,093 ದಾಳಿಗಳಿಂದಾಗಿ 4,512 ಮಂದಿ ಸಾವನ್ನಪ್ಪಿದ್ದಾರೆ. ಐಎಸ್ಐಎಸ್ ಉಗ್ರಗಾಮಿ ಸಂಘಟಟನೆ ನಡೆಸಿದ 931 ದಾಳಿಗಳಿಂದಾಗಿ 6,050 ಮಂದಿ  ಸಾವಿಗೀಡಾಗಿದ್ದಾರೆ. ಅಂತೆಯೇ ಆಫ್ರಿಕಾ ಮೂಲದ ಬೋಕೋ ಹರಾಮ್ ನಡೆಸಿದ 491 ದಾಳಿಗಳಿಂದಾಗಿ 5,450 ಮಂದಿ ಹತರಾಗಿದ್ದಾರೆ ಎಂದು ವರದಿ ತಿಳಿಸಿದೆ.
Previous Post

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಹಲವು ದಾಖಲೆಗಳಿಗೆ ಸಿದ್ಧತೆ

Next Post

ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಉಪರಾಷ್ಟ್ರಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಉಪರಾಷ್ಟ್ರಪತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!