No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 3, 2016
in ಶಿವಮೊಗ್ಗ
0
Share on FacebookShare on TwitterShare on WhatsApp
ಸೆ. 5ರಿಂದ ಆರಂಭವಾಗಲಿರುವ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನಗರದಲ್ಲಿ ಈಗಿನಿಂದಲೇ ಬಂದೋಬಸ್ತ್ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿವೆ. ಈ ಸಂಬಂಧ ಸಾರ್ವಜನಿಕರ ಸಲಹೆ-ಸೂಚನೆ ಕೇಳಿ ಸಭೆ ನಡೆಸಲಾಗಿದೆ. ಆ ಪ್ರಕಾರವೇ ಕ್ರಮ ಜರುಗಿಸುವ ಭರವಸೆಯನ್ನು ಹಿರಿಯ ಅಧಿಕಾರಿಗಳು ನೀಡಿದ್ದಾರೆ.
ಇದಾದ ಬಳಿಕ ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠ ಅಭಿನವ್ ಖರೆ, ಹೆಚ್ಚುವರಿ ಎಸ್‌ಪಿ ವಿನ್ಸೆಂಟ್ ಶಾಂತಕುಮಾರ್ ಈಗಾಗಲೇ ಹಲವು ಸಭೆ ನಡೆಸಿದ್ದಾರೆ. ಎಸ್‌ಪಿಯವರೂ ಸಹ ಡಿಎಸ್ಪಿ ಮತ್ತು ಸಿಪಿಐಗಳ ಜೊತೆ ಸಾಕಷ್ಟು ಚರ್ಚೆ ನಡೆಸಿ ಹಿಂದಿನ ವರ್ಷ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸೂಕ್ತ ರೀತಿಯಲ್ಲಿ ಈ ವರ್ಷ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಗಹನವಾಗಿ ಚರ್ಚಿಸಿ ಮುಂದಡಿ ಇಟ್ಟಿದ್ದಾರೆ.
ಗಣೇಶ ಚತುರ್ಥಿಗೆ ಸುಮಾರು 2500 ಪೊಲೀಸರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಯೋಜನೆಯನ್ನು ಹಿಂದಿನ ಎಸ್‌ಪಿ ರವಿ ಚನ್ನಣ್ಣವರ್ ಕಾಲದಲ್ಲೇ ರೂಪಿಸಲಾಗಿದೆ. ಈಗ ಇದನ್ನು ಅನುಷ್ಠಾನಗೊಳಿಸುವುದು ಮಾತ್ರ ಬಾಕಿ ಇದೆ. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ವಾರದಿಂದಲೇ ಪೊಲೀಸರ ಗಸ್ತನ್ನು ಹೆಚ್ಚಿಸಲಾಗಿದೆ. ನಗರದ ಬಹುತೇಕ ಬಡಾವಣೆಗಲ್ಲಿ ಅದರಲ್ಲೂ ಕ್ರಿಮಿನಲ್‌ಗಳಿರುವ ಜಾಗದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ.
ಕೆಲವು ವರ್ಷಗಳ ಹಿಂದೆ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯ ಹಿನ್ನೆಲೆಯಲಿ ಸೂಕ್ಷ್ಮ ಜಾಗಗಳಾವುವು ಎನ್ನುವುದರ  ಮಾಹಿತಿ ಪೊಲೀಸರಿಗೆ ಇದೆ. ಈ ಪ್ರಕಾರ ಹಿಂದಿನ ವಾರದಿಂದಲೇ ಸೂಕ್ತ ವಿಚಕ್ಷಣೆ ನಡೆದಿದೆ. ಮಫ್ತಿಯಲ್ಲಿ ಪೊಲೀಸ್ ಕೆಲಸ ನಡೆದಿದೆ. ಗಸ್ತನ್ನೂ ಹೆಚ್ಚಿಸಲಾಗಿದೆ. ನಗರಕ್ಕೆ ಹೊರಗಿನಿಂದ ಬರುವ ಕ್ರಿಮಿನಲ್‌ಗಳ, ಗಲಭೆಕೋರರ ಬಗ್ಗೆ ಮತ್ತು ಈ ಹಿಂದೆ ಗಲಭೆಗಳಲ್ಲಿ ಭಾಗಿಯಾದವರ ಬಗ್ಗೆ ನಿಗಾ ಇಡಲಾಗಿದೆ. ಸಂಶಯಿತರನ್ನು ಬಂಧಿಸುವ ಕೆಲಸ ಇನ್ನಷ್ಟೇ ಆರಂಭವಾಗಲಿದೆ.
ಗಣೇಶ ಹಬ್ಬದ ಎರಡನೆಯ ದಿನ ಅತಿ ಹೆಚ್ಚು ಗಣೇಶ ವಿಸರ್ಜನೆ ನಡೆಯುವ ಹಿನ್ನೆಲೆಯಲ್ಲಿ ವಿಸರ್ಜನಾ ಸ್ಥಳಗಳತ್ತ ಈಗ ಹೆಚ್ಚಿನ ಗಮನವನ್ನು ಪೊಲೀಸರು ನೀಡಿದ್ದಾರೆ. ನೀರಿನಲ್ಲಿ ಆಡುವುದು, ನೀರಿಗೆ ಗಣೇಶನ ಜೊತೆ ಬೇಕೆಂತಲೇ ಅತ್ಯುತ್ಸಾಹದಿಂದ ಧುಮುಕುವುದು, ವಿಸರ್ಜನಾ ಸ್ಥಳದಲ್ಲಿ ಗಲಾಟೆಯಾಗದಂತೆ ನೋಡಿಕೊಳ್ಳುವ ಬಗ್ಗೆ ಈಗ ಸಿದ್ಧತೆ ನಡೆದಿದೆ. ಒಂದು ವಾರದ ನಂತರ ಉಳಿದೆರಡು ಗಣೇಶ ವಿಜರ್ಸನೆ ಬಗ್ಗೆ ಸಿದ್ಧತೆ ಶುರುವಾಗಲಿದೆ.
ಕಳೆದೆರಡು ವರ್ಷಗಳಿಂದ ಜನಮಾನಸದಲ್ಲಿ ಸುರಕ್ಷತೆಯ ಭಾವನೆ ಮೂಡಿದೆ. ಜೊತೆಗೆ ಇಲಾಖೆಯೂ ಹೆಚ್ಚಿನ ಅರಿವು ಮೂಡಿಸುತ್ತಿದೆ. ಮತ್ತು ಪೊಲೀಸರ ಬಿಗು ಕ್ರಮ ಗಲಾಟೆಗೆ ಆಸ್ಪದವಾಗದಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ  ಯಾವ ಅಹಿತಕರ ಘಟನೆಯೂ ನಡೆಯದಂತೆ ಬಿಗು ಕ್ರಮ ಜರುಗಿಸುವುದು ನಿಶ್ಚಿತ.
ಸಾರ್ವಜನಿಕರೇ….
ಗಾಳಿ ಮಾತಿಗೆ ಕಿವಿ ಕೊಡದೆ, ವದಂತಿಗಳನ್ನು ಹಬ್ಬಿಸದೆ, ನಂಬದೆ ಸಾರ್ವಜನಿಕರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸಿ ಈ ಮೂಲಕ ಶಾಂತಯುತ ಗಣೇಶೋತ್ಸವ ಆಚರಣೆಗೆ ಸಹಕರಿಸಿ…
 
ನಗರದಲ್ಲಿ ಓಂ ಗಣಪತಿ ಮತ್ತು ಹಿಂದೂ ಮಹಾಸಭಾ ಗಣೇಶ ವಿಸರ್ಜನೆಯೊಂದೇ ಹೆಚ್ಚಿನ ಗಮನ ಸೆಳೆದಿದೆ. ಉಳಿದ ಗಣಪತಿ ವಿಸರ್ಜನೆಗೆ ಸಾಧಾರಣ ಬಂದೋಬಸ್ತನ್ನು ಏರ್ಪಡಿಸಲಾಗುತ್ತದೆ, ಇವೆರಡಕ್ಕೆ ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಪಡೆಯನ್ನು ಕರೆಸಲಾಗುತ್ತದೆ. ಪ್ರತಿ ವರ್ಷ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಕರೆಸಲಾಗುತ್ತಿದೆ. ಈ ವರ್ಷವೂ ವಿಸರ್ಜನೆ ಪೂರ್ವ ಈ ತಂಡ ಬಂದು ನಗರದ ಸೂಕ್ಷ್ಮ ಮತ್ತು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ (ಮಾರ್ಚ್ ಫಾಸ್ಟ್) ನಡೆಸುವ ಮೂಲಕ ಜನರಲ್ಲಿರುವ ಭೀತಿಯನ್ನು ದೂರೀಕರಿಸಲು ಕೆಲಸ ಮಾಡಲಿವೆ. 
*ದತ್ತಾತ್ರೇಯ ಹೆಗಡೆ
Share196Tweet123Send
Previous Post

ದೇಶದ್ರೋಹಿ ನೀಚರಿಗೇಕೆ ಸರ್ಕಾರಿ ಸವಲತ್ತು

Next Post

ವಿಯೆಟ್ನಾಂನೊಂದಿಗೆ 12 ಒಪ್ಪಂದಕ್ಕೆ ಭಾರತ ಸಹಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಯೆಟ್ನಾಂನೊಂದಿಗೆ 12 ಒಪ್ಪಂದಕ್ಕೆ ಭಾರತ ಸಹಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL