No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಶಾಸಕ ಸ್ಥಾನಕ್ಕೆ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಸಾಧ್ಯತೆ?

kalpa News by kalpa News
September 10, 2016
in Army
0
Share on FacebookShare on TwitterShare on WhatsApp
ನಂಜನಗೂಡು: ಸೆ:10: ರಾಜ್ಯದ ಹಿರಿಯ ರಾಜಕಾರಣಿ ಕೇಂದ್ರ ಮತ್ತು ರಾಜ್ಯದ ಮಾಜಿ ಸಚಿವರು ಸ್ಥಳೀಯ ಶಾಸಕರು ಆದ ವಿ.ಶ್ರೀನಿವಾಸ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿಧರ್ಾರ ಕೈಗೊಂಡಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇವರ ಈ ನಿಧರ್ಾರ ಅಚಲವಾಗಿದ್ದು ಇನ್ನು 2-3 ದಿನಗಳಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೆಡ್ಡು ಒಡೆಯಲು ಎಲ್ಲಾ ತಂತ್ರಗಾರಿಕೆಯನ್ನು ರೂಪಿಸಿದ್ದಾರೆಂದು ತಿಳಿದುಬಂದಿದೆ.
ಸುಮಾರು 40ವರ್ಷಗಳಿಂದಲೂ ರಾಜಕೀಯ ಹಿರಿತನದೊಂದಿಗೆ ಅಪಾರ ಅನುಭವ ಹಾಗೂ ದಕ್ಷ, ಪ್ರಾಮಾಣಿಕ ರಾಜಕಾರಣಿಯಾಗಿರುವ ವಿ.ಶ್ರೀನಿವಾಸ್ ಪ್ರಸಾದ್ ರಾಷ್ಟ್ರ ಮತ್ತು ರಾಜ್ಯದಲ್ಲಿ ಹಲವಾರು ಹುದ್ದೆಗಳನ್ನು ಹೊಂದಿ ಅಪಾರ ಅನುಭವಗಳ ಜೊತೆಗೆ ರಾಜಕೀಯ ಮುತ್ಸದಿಯಾಗಿದ್ದು ಯಾವುದೇ ಕಪ್ಪು ಚುಕ್ಕೆಗಳಿಲ್ಲದೆ ಶುದ್ಧ ರಾಜಕಾರಣಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕ್ರಾಂತೀಕಾರಿಕ ಬದಲಾವಣೆಗಳ ಮೂಲಕ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ಯಾವುದೇ ಕಾರಣವಿಲ್ಲದೆ ಸಂಪುಟದಿಂದ ಕೈ ಬಿಟ್ಟಿರುವುದನ್ನು ತೀವ್ರವಾಗಿ ಖಂಡಿಸಿ ಇದರಿಂದ ಮನನೊಂದು ಸಿದ್ದರಾಮಯ್ಯನವರ ಸವರ್ಾಧಿಕಾರ ಧೋರಣೆಯ ಬಗ್ಗೆ ಸೆಡ್ಡು ಒಡೆದು ಆತನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವವರೆಗೆ ಆತನ ಮುಖ ನೋಡವುದಿಲ್ಲವೆಂದು ಶಪಥ ಮಾಡಿರುವುದು ಇತಿಹಾಸ.
ಕಳೆದ 3ತಿಂಗಳಿಂದ ರಾಜಕೀಯ ವೇದನೆಯನ್ನು ಅನುಭವಿಸುತ್ತಿರುವ ಶ್ರೀನಿವಾಸ ಪ್ರಸಾದ್ರವರು ತಮ್ಮ ಹಿತೈಷಿಗಳ ಮತ್ತು ಅಭಿಮಾನಿಗಳೊಂದಿಗೆ ಸುದೀರ್ಘ ಮಾತುಕತೆ ನಡೆಸಿರುತ್ತಾರೆ. ಇದುವರೆವಿಗೂ ಕಾಂಗ್ರೇಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರಾಗಲೀ ಹಾಗೂ ದೆಹಲಿ ಕಾಂಗ್ರೇಸ್ ವರಿಷ್ಟರಾಗಲೀ ಯಾರು ಕೂಡ ವಿ.ಶ್ರೀನಿವಾಸ ಪ್ರಸಾದ್ರವರ ಮನವೊಲಿಸಲು ಆಗಮಿಸದೆ ಇರುವುದು ಪ್ರಸಾದ್ರವರಿಗೆ ಮತ್ತಷ್ಟು ಕೆರಳಿಸಿದ್ದು ಕಾಂಗ್ರೇಸ್ ಪಕ್ಷದಿಂದ ದೂರ ಉಳಿದು ಈ ಪಕ್ಷದ ಸಾರಥ್ಯವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪಾಠಕಲಿಸಲು ತೀಮರ್ಾನಿಸಿ ಮತ್ತು ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯಥರ್ಿಗಳನ್ನು ಸೋಲಿಸುವ ತಂತ್ರಗಾರಿಕೆಯೊಂದಿಗೆ ಈ ತಿಂಗಳ 14/09/2016ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಈ ಸಂಬಂಧ ಮೈಸೂರಿನ   ರೆಸಾಟರ್್ ಒಂದರಲ್ಲಿ ತಮ್ಮ ಹಿತೈಷಿಗಳ ಮತ್ತು ಬೆಂಬಲಿಗರ ಸಭೆ ನಡೆಸಿ ಅಂತಿಮವಾಗಿ ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷರು ಹಾಗೂ ವರಿಷ್ಟರಿಗೆ ಸಲ್ಲಿಸುವ ನಿಧರ್ಾರ ಕೈಗೊಂಡಿದ್ದಾರೆಂದು ವಿಶ್ವಾಸನೀಯ ಮೂಲಗಳಿಂದ ತಿಳಿದುಬಂದಿದೆ.
ಸಂಸಧ ಧೃವನಾರಾಯಣ್ರವರ ಸಂಧಾನಕ್ಕೆ ಒಪ್ಪದ ಪ್ರಸಾದ್
ಚಾಮರಾಜನಗರ ಕ್ಷೇತ್ರದ ಜನಪ್ರಿಯ ಕಾಂಗ್ರೇಸ್ ಸಂಸದ ಹಾಗೂ ಶ್ರೀನಿವಾಸ ಪ್ರಸಾದ್ರ ಹಿತೈಷಿಯಾಗಿರುವ ಸಂಸದ ಆರ್.ಧೃವನಾರಯಣ್ರವರು ಶ್ರೀನಿವಾಸ ಪ್ರಸಾದ್ರವರ ನಿವಾಸಕ್ಕೆ ತೆರಳಿ ಕಾಂಗ್ರೇಸ್ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಾರದೆಂದು ಪರಿಪರಿಯಾಗಿ ವಿನಂತಿಸಿಕೊಂಡರೂ ಸಂಸಧರ ಮಾತಿಗೆ ಕಿವಿಕೊಡದ ಪ್ರಸಾದ್ರವರು, ಧೃವ ನೀನು ಈ ವಿಚಾರದಲ್ಲಿ ಸುಮ್ಮನೆ ಇದ್ದು ಬಿಡು ಎಂದು ಖಡಾ ಖಂಡಿತವಾಗಿ ತಿಳಿಸಿದರು ಎನ್ನಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡ, ಬಿ,ಎಸ್.ಯಡಿಯೂರಪ್ಪರವರಿಂದ ಶ್ರೀನಿವಾಸ ಪ್ರಸಾದ್ರವರಿಗೆ ಗ್ರೀನ್ ಸಿಗ್ನಲ್
ಶಾಸಕ ವಿ.ಶ್ರೀನಿವಾಸ ಪ್ರಸಾದ್ರವರು ಸಚಿವ ಸ್ಥಾನ ಕೈ ತಪ್ಪಿದ ದಿನದಿಂದ ಅವರು ಸುಮ್ಮನೆ ಕೂರಲಿಲ್ಲ ಬದಲಿಗೆ ರಾಜ್ಯ ಮಟ್ಟದ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ನಾಯಕರುಗಳೊಂದಿಗೆ ಸತತವಾದ ಸಂಪರ್ಕ ಮತ್ತು ಸಲಹೆಗಳನ್ನು ಪಡೆದುಕೊಂಡಿದ್ದು ಆ ಪ್ರಕಾರವಾಗಿ ಇನ್ನೆರಡು-ಮೂರು ದಿನಗಳಲ್ಲಿ ಕಾಂಗ್ರೇಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ನಂತರ 6ತಿಂಗಳೊಳಗೆ ಸ್ವತಂತ್ರ ಅಭ್ಯಥರ್ಿಯಾಗಿ ನಂಜನಗೂಡು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪಧರ್ೆ ಮಾಡುವ ನಿಧರ್ಾರ ಕೈಗೊಂಡಿರುತ್ತಾರೆ.
ಈ ಸಂಬಂಧ ಜೆ.ಡಿ.ಎಸ್.ನ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರವರೊಂದಿಗೆ ಎಲ್ಲಾ ಮಾತುಕತೆ ನಡೆಸಿದ್ದು ಇವರು ಸ್ವತಂತ್ರ ಅಭ್ಯಥರ್ಿಯಾದರೆ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.ನಿಂದ ಚುನಾವಣೆಗೆ ಸ್ಪಧರ್ಿಸಲು ಅಭ್ಯಥರ್ಿಗಳನ್ನು ನಿಲ್ಲಿಸದಿರಲು ತೀಮರ್ಾನಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀನಿವಾಸ ಪ್ರಸಾದ್ರವರಿಗೆ ಬೆಂಬಲ ವ್ಯಕ್ತಪಡಿಸಿ ಅವರನ್ನು ಅತ್ಯಾಧಿಕ ಮತಗಳಿಂದ ಗೆಲ್ಲಿಸಿ ಕಾಂಗ್ರೇಸ್ ಪಕ್ಷಕ್ಕೆ ಹಿನ್ನಡೆ ಮಾಡುವುದು ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀನಿವಾಸ ಪ್ರಸಾದ್ರವರನ್ನು ಚುನಾವಣೆ ಕಣಕ್ಕೆ ಇಳಿಸದೆ ಅವರನ್ನು ಚುನಾವಣೆ ಪ್ರಚಾರದ ಸಮಿತಿಯ ಮುಖಂಡರಾಗಿ ಮಾಡಿಕೊಂಡು ಚುನಾವಣೆಯ ಲಾಭ ಪಡೆದುಕೊಂಡು ಹಾಗೂ ಕಾಂಗ್ರೇಸ್ ಪಕ್ಷವನ್ನು ಹಿಮ್ಮೆಟಿಸಲು ಈ ಇಬ್ಬರು ನಾಯಕರು ತಂತ್ರಗಾರಿಕೆ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಎಲ್ಲದರ ಹಿಂದೆ ರಾಜ್ಯದ ಪ್ರಭಾವಿ ಮಠಾಧೀಶರೊಬ್ಬರ ಮಾರ್ಗದರ್ಶನದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ನಡೆದಿವೆ ಎಂದು ಖಚಿತ ಮೂಲಗಳಿಂದ ದೃಢಪಟ್ಟಿದೆ.
ಒಟ್ಟಾರೆ ನಂಜನಗೂಡು ಕ್ಷೇತ್ರದಲ್ಲಿ ದಿಡೀರ್ ರಾಜಕೀಯ ಬೆಳವಣಿಗೆಗಳು ಇಷ್ಟರಲ್ಲೆ ಪ್ರಾರಂಭವಾಗಲಿದ್ದು ಕ್ಷೇತ್ರದ ಜನತೆ ಈ ಹೊಸ ಆಶ್ಚರ್ಯಕರ ಬೆಳವಣಿಗೆಗೆ ಯಾವ ರೀತಿ ಸ್ವಾಗತ ಮಾಡುತ್ತಾರೆಂಬುದು ಕುತೂಹಲದಿಂದ ಕ್ಷೇತ್ರದ ಜನತೆ ಎದುರು ನೋಡುತ್ತಿದ್ದಾರೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾವೇರಿ ಹೋರಾಟಗಾರರ ಮೇಲೆ ಎಫ್ ಐ ಆರ್

Next Post

ತಮಿಳು ಸಂಘದಿಂದ ಪ್ರತಿಭಟನೆ

kalpa News

kalpa News

Next Post

ತಮಿಳು ಸಂಘದಿಂದ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!