No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಶೌಚ ಪತ್ತೆಯಾದರೆ ಬಯಲು ಶೌಚ ಮುಕ್ತ ನಗರ ಮಾನ್ಯತೆ ರದ್ದು: ಯಾದವ್ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2016
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp
ಉಡುಪಿ, ಸೆ.28: ದೇಶದಲ್ಲಿ ಬಯಲು ಶೌಚ ಮುಕ್ತ ಪ್ರಮಾಣ ಪತ್ರ ಪಡೆದ ನಗರಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಯಲು ಶೌಚ ಪತ್ತೆಯಾದಲ್ಲಿ ಅಂತಹ ಪಟ್ಟಣಗಳಿಗೆ ನೀಡಿದ ಪ್ರಮಾಣಪತ್ರವನ್ನು ರದ್ದುಗೊಳಿಸಲಾಗುತ್ತದೆ ಎಂದು ಸ್ವಚ್ಛ ಭಾರತ ಅಭಿಯಾನದ ಬಯಲು ಶೌಚ ಮುಕ್ತ ಯೋಜನೆಯ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಭಿನವ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
 ಉಡುಪಿ ನಗರ ಸಭೆಗೆ ಸ್ವಚ್ಚ ಭಾರತ್ ಅಭಿಯಾನದ ಅಂಗವಾಗಿ ಬಯಲು ಶೌಚ ಮುಕ್ತ ನಗರ ಎಂಬ ಪ್ರಮಾಣ ಪತ್ರವನ್ನು ಹಸ್ತಾಂತರಿಸಿ ಅವರು ಇಂದು ಮಾತನಾಡಿದರು.
   ರಾಜ್ಯದಲ್ಲಿ ಮೊದಲ 6 ತಿಂಗಳಿಗೆ ಉಡುಪಿ, ಮಂಗಳೂರು ಹಾಗೂ ಮೈಸೂರು ನಗರಗಳನ್ನು ಬಯಲು ಶೌಚ ಮುಕ್ತ ನಗರಗಳೆಂದು ಗುರುತಿಸಲಾಗಿದೆ ಎಂದವರು ಹೇಳಿದರು.
  ಸ್ವಚ್ಛ ಭಾರತ್ ಅಭಿಯಾನದಡಿ ಇಡೀ ದೇಶವನ್ನು ಬಯಲು ಶೌಚಮುಕ್ತವಾಗಿ ಮಾಡುವ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಗುಜರಾತನಲ್ಲಿ 11, ಆಂಧ್ರ ಹಾಗೂ ತೆಲಂಗಾಣದಲ್ಲಿ ತಲಾ 7 ನಗರ ಹಾಗೂ ಕರ್ನಾಟಕ 3 ನಗರ ಸೇರಿದಂತೆ ದೇಶದಾದ್ಯಂತ 25 ನಗರಗಳನ್ನು ಬಯಲು ಶೌಚ ಮುಕ್ತ ನಗರವಾಗಿ ಘೋಷಣೆ ಮಾಡಲಾಗಿದೆ ಎಂದರು.
  ಕೋರಿಕೆ ಸಲ್ಲಿಸಿದ ನಗರಗಳಿಗಷ್ಟೇ ಪ್ರತಿ ಆರು ತಿಂಗಳಿಗೊಮ್ಮೆ ಸ್ವಚ್ಛ ಭಾರತ್ ಅಭಿಯಾನದ ಅಧಿಕಾರಿಗಳು ಬಂದು, ಪರಿಶೀಲನೆ ನಡೆಸಿ, ಬಯಲು ಶೌಚ ಮುಕ್ತವಾಗಿದೆ ಎಂಬುದು ದೃಢವಾದ ನಂತರ ಪ್ರಮಾಣ ಪತ್ರ ನೀಡಲಾಗುತ್ತದೆ. ಅದರೇ ದೇಶದ ಅನೇಕ ನಗರಗಳು ಈ ಕೋರಿಕೆಯನ್ನೇ ಸಲ್ಲಿಸುತ್ತಿಲ್ಲ. 6 ತಿಂಗಳ ನಂತರ ಪುನರ್ ಕೋರಿಕೆ ಸಲ್ಲಿಸಬೇಕು. ಆಗ ಮತ್ತೆ  ಪರಿಶೀಲನೆ ನಡೆಸುತ್ತೇವೆ. ಬಯಲು ಶೌಚಾಲಯ ಇರುವುದು ದೃಢಪಟ್ಟರೆ ಪ್ರಮಾಣ ಪತ್ರವನ್ನು ರದ್ದು ಮಾಡುತ್ತೇವೆ. ಇದೊಂದು ನಿರಂತರ ಹಾಗೂ ಸಹಜ ಪ್ರಕ್ರಿಯೆಯಾಗಿ ಮುಂದುವರಿಯಬೇಕೆಂಬುದೆ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು.
  ಬಯಲು ಶೌಚ ಮುಕ್ತ ಉಡುಪಿ ನಿರ್ಮಾಣದಲ್ಲಿ ವಿದ್ಯಾರ್ಥಿಗಳು, ನಾಗರಿಕರು, ಸಂಘ ಸಂಸ್ಥೆಗಳ ಪಾತ್ರ ಹಿರಿದಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಜಿಪಿಎಸ್ ವಿಧಾನ ಮೂಲಕ ಪರಿಶೀಲನೆ ನಡೆಸುತ್ತಿರುತ್ತೇವೆ ಎಂದವರು ಹೇಳಿದರು.
  ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅವರು, ಮಲವನ್ನು ತಲೆಯ ಮೇಲೆ ಹೊರುವ ಪದ್ಧತಿಯನ್ನು ಮೊದಲು ಉಡುಪಿಯಲ್ಲಿ ನಿಷೇಧ ಮಾಡಿದ್ದು, ಈಗ ಬಯಲು ಶೌಚ ಮುಕ್ತ ನಗರವಾಗಿ ಘೋಷಣೆಯಾಗಿದೆ. 65 ಕುಟುಂಬಕ್ಕೆ ಶೌಚಾಲಯ ಹಾಗೂ 101 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ 50 ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ. 2017ರಲ್ಲಿ 500 ನಗರ –  ಸ್ಥಳೀಯ ಸಂಸ್ಥೆಗಳು ಬಯಲು ಶೌಚ ಮುಕ್ತ ಪಟ್ಟಿಗೆ ಸೇರಲಿದ್ದು, ಅವುಗಳಲ್ಲಿ ಉಡುಪಿ ಮೊದಲ ಸ್ಥಾನ ಪಡೆಯುವುದಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.
  ನಗರಸಭೆಯ ಪೌರಾಯುಕ್ತ ಮುಂಜುನಾಥಯ್ಯ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಶೇ. 99.99ರಷ್ಟು ಮನೆಗಳಲ್ಲಿ ಶೌಚಾಲಯಗಳಿವೆ ಎಂದು ಹೇಳಿದರು.
  ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಭಟ್, ಪರಿಸರ ಅಭಿಯಂತರ ರಾಘವೇಂದ್ರ, ನಗರಸಭೆ ಉಪಾಧ್ಯಕ್ಷೆ ಸಂಧ್ಯಾ, ಸದಸ್ಯರಾದ ಅಮೃತ ಕೃಷ್ಣಮೂರ್ತಿ, ಪಿ.ಯುವರಾಜ್, ಜನಾರ್ದನ್ ಭಂಡಾರಕರ್, ಶಶಿರಾಜ್ ಕುಂದರ್, ಶ್ಯಾಮ್ ಪ್ರಸಾದ್ ಕುಡ್ವ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಮೊದಲಾದವರು ಉಪಸ್ಥಿತರಿದ್ದರು.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಶಾನಿಲಯ ಮಕ್ಕಳೊಂದಿಗೆ ಎನ್ ಎಸ್ ಎಸ್ ದಿನ ಆಚರಿಸಿದ ಬಂಟಕಲ್ ಕಾಲೇಜು ವಿದ್ಯಾರ್ಥಿಗಳು

Next Post

200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL