No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

kalpa News by kalpa News
October 5, 2016
in ಜಿಲ್ಲೆ, ಶಿವಮೊಗ್ಗ
0
Share on FacebookShare on TwitterShare on WhatsApp
ಹಾಸನ, ಅ.5: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ.20ರಿಂದ ನ.1ರವರೆಗೆ ನಡೆಯಲಿದ್ದು , ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ವಿ. ಚೈತ್ರಾ ತಿಳಿಸಿದ್ದಾರೆ.
ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ 13 ದಿನಗಳ ಕಾಲ ಉತ್ಸವ ನಡೆಯಲಿದ್ದು ಅದರಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಶಾಸಕ ಹೆಚ್.ಎಸ್. ಪ್ರಕಾಶ್ ಮಾತನಾಡಿ, ಹಾಸನಾಂಬ  ಹಾಸನದ ಅಧಿದೇವತೆ. ಶತ-ಶತಮಾನಗಳಿಂದ ಇಲ್ಲಿ ತನ್ನದೇ ಆದ ಪರಂಪರೆ ನಡೆದುಬರುತ್ತಿದ್ದು , ಅದಕ್ಕೆ ಯಾವುದೇ ಧಕ್ಕೆ ಉಂಟಾಗದಂತೆ ಇಲಾಖೆಗಳು  ಪರಸ್ಪರ ಸಹಕಾರದಿಂದ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.
ಸಾರ್ವಜನಿಕರಿಗೆ ದರ್ಶನಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸುವುದೇ ಜಾತ್ರಾ ಮಹೋತ್ಸವದ ದೊಡ್ಡ ಸವಾಲು. ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಸೂಕ್ತ ಕ್ರಮಕ್ಕೆ ತಿಳಿಸಿದರು.
ಕೆಲವೇ ದಿನಗಳ ಕಾಲ ತೆರೆದಿರುವ  ಹಾಸನಾಂಬೆಯ ದರ್ಶನಕ್ಕೆ ಯಾವುದೇ ನೂಕುನುಗ್ಗಲು ಸಂಭವಿಸದಂತೆ ಬ್ಯಾರಿಕೇಡ್ ಗಳನ್ನು ಅ.17ರ ಒಳಗಾಗಿ  ಸಿದ್ದವಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ವಾಹನಗಳ ಪಾರ್ಕಿಂಗೆ ಗೆ ನಗರದ ಸಂತೆಪೇಟೆಯ ವಸ್ತುಪ್ರದರ್ಶನ ಆವರಣದಲ್ಲಿ ನಾಲ್ಕು ಚಕ್ರದ ವಾಹನಗಳಿಗೆ ಹಾಗೂ ದ್ವಿಚಕ್ರ ವಾಹನಗಳನ್ನು ನಗರಸಭಾ ಕಾರ್ಯಾಲಯದ ಆವರಣದಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ದಾನಿಗಳಿಂದ ಆಹಾರ ಸಾಮಗ್ರಿ ಸ್ವೀಕಾರ: ಭಕ್ತಾಧಿಗಳಿಗೆ ಪ್ರವಾಸ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಆಸಕ್ತ ದಾನಿಗಳು ಪ್ರಸಾದ ವಿತರಣೆಗೆ ಆಹಾರ ಸಾಮಗ್ರಿ ದಾನ ಮಾಡುವಂತೆ ಕೋರಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಅಪರ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎನ್. ನಾಗರಾಜ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಿರುತರೆಯಲ್ಲಿ ಜನಪ್ರಿಯ ಕಲಾವಿದರು: ಗಳಿಕೆಯಲ್ಲಿ ಕುಸಿದ ಕನ್ನಡ ಸಿನಿಮಾಗಳು!

Next Post

ಮೈಸೂರು ದಸರಾ: ವಸ್ತು ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ

kalpa News

kalpa News

Next Post

ಮೈಸೂರು ದಸರಾ: ವಸ್ತು ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL