Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಹಿಂದೂ ಮಹಿಳೆಯರ ಹಕ್ಕು ರಕ್ಷಣೆಗೆ ಪಾಕ್ ನಲ್ಲಿ  ವಿವಾಹ ಮಸೂದೆ ಪಾಸ್

September 27, 2016
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

 

ಇಸ್ಲಾಮಾಬಾದ್, ಸೆ.27: ಪಾಕ್ ಸಂಸತ್ತಿನ ಕೆಳಮನೆಯಾದ ರಾಷ್ಟ್ರೀಯ ಅಸೆಂಬ್ಲಿ ಮಹತ್ವದ ಮಸೂದೆಯೊಂದನ್ನು ಅಂಗೀಕರಿಸಿದ್ದು ಹಿಂದು ಅಲ್ಪಸಂಖ್ಯಾತರಿಗೆ ವಿವಾಹಗಳ ನೋಂದಣಿ ಹಕ್ಕನ್ನು ನೀಡಿದೆ. ಮಹಿಳೆಯರ ಹಕ್ಕುಗಳ ರಕ್ಷಣೆಯ ಗುರಿ ಹೊಂದಿರುವ ಕಾನೂನೊಂದರ ಅನುಷ್ಠಾನಕ್ಕೆ ಇದು ಕೊನೆಯ ಪ್ರಮುಖ ಅಡಚಣೆಯಾಗಿತ್ತು.

ಹಿಂದೂ ಮಹಿಳೆಯರ ವಿವಾಹಗಳನ್ನು ಎಂದೂ ಅಧಿಕೃತವಾಗಿ ಮಾನ್ಯ ಮಾಡಿಲ್ಲವಾದ ಕಾರಣ ಮತ್ತು ಆದ್ದರಿಂದ ನ್ಯಾಯಾಲಯದಲ್ಲಿ ಸಾಬೀತುಪಡಿಸಲು ಸಾಧ್ಯವಿಲ್ಲದ ಕಾರಣ ಅವರನ್ನು ಅಪಹರಣ, ಬಲವಂತದ ಮತಾಂತರ ಮತ್ತು ಅತ್ಯಾಚಾರಕ್ಕೆ ಎಗ್ಗಿಲ್ಲದೆ ಗುರಿ ಮಾಡಲಾಗುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಹೇಳುತ್ತಾರೆ.

ಹತ್ತು ತಿಂಗಳುಗಳ ಸುದೀರ್ಘ ಚರ್ಚೆ ಬಳಿಕ ಸೋಮವಾರ ರಾಷ್ಟ್ರೀಯ ಅಸೆಂಬ್ಲಿ ಮಸೂದೆಯನ್ನು ಅಂಗೀಕರಿಸಿತು. ಸೆನೆಟ್ ಕೂಡಾ ಯಾವುದೇ ಗಣನೀಯ ವಿಳಂಬವಿಲ್ಲದೆ ಕಾನೂನನ್ನು ಅಂಗೀಕರಿಸುವ ನಿರೀಕ್ಷೆ ಇದೆ. ಪಾಕಿಸ್ಥಾನದ ಮುಸ್ಲಿಂ ಬಾಹುಳ್ಯದ 19ಕೋಟಿ ಜನಸಂಖ್ಯೆಯ ಅಂದಾಜು ಶೇ.1.6ರಷ್ಟು  ಹಿಂದೂಗಳಿದ್ದಾರೆ. ಆದರೆ 1947ರಲ್ಲಿ ಬ್ರಿಟನ್ ನಿಂದ ಸ್ವಾತಂತ್ರ್ಯ ಲಭಿಸಿದಂದಿನಿಂದ ತಮ್ಮ ವಿವಾಹಗಳ ನೋಂದಣಿಗೆ ಯಾವುದೇ ಕಾನೂನು ರೀತಿಯ ವ್ಯವಸ್ಥೆಗಳನ್ನು ಹೊಂದಿರಲಿಲ್ಲ. ಇನ್ನೊಂದು ಪ್ರಮುಖ ಮತೀಯ ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರು ತಮ್ಮ ವಿವಾಹಗಳನ್ನು ನಿಯಂತ್ರಿಸುವುದಕ್ಕಾಗಿ 1870ರಷ್ಟು ಹಿಂದಿನ ಬ್ರಿಟಿಷ್ ಕಾನೂನೊಂದನ್ನು ಹೊಂದಿದ್ದಾರೆ.

ಹೊಸ ಮಸೂದೆಯು ಹಿಂದೂಗಳ ವಿವಾಹಕ್ಕೆ ಕನಿಷ್ಠ ವಯೋಮಿತಿಯನ್ನು 18 ವರ್ಷಗಳೆಂದು ನಿಗದಿಪಡಿಸಿದೆ. ಇತರ ಧರ್ಮಗಳ ಜನರ ಮದುವೆಗಾಗಿ ಕಾನೂನು ಸಮ್ಮತ ಕನಿಷ್ಠ ವಯೋಮಿತಿ ಪುರುಷರಿಗೆ 18 ಮತ್ತು ಮಹಿಳೆಯರಿಗೆ 16 ವರ್ಷ ಆಗಿದೆ. ಕನಿಷ್ಠ ವಯೋಮಿತಿಗೆ ಸಂಬಂಸಿದ ಕಾನೂನನ್ನು ಉಲ್ಲಂಘಿಸಿದಲ್ಲಿ ಆರು ತಿಂಗಳುಗಳ ಜೈಲುವಾಸ ಮತ್ತು  ರೂ.5,000 ದಂಡ ವಿಧಿಸಲಾಗುತ್ತದೆ. ಪಾಕಿಸ್ಥಾನದಲ್ಲಿ  20ರಿಂದ 24 ವರ್ಷ ವಯಸ್ಸಿನ ಶೇ.21ರಷ್ಟು ಮಹಿಳೆಯರು 18 ವರ್ಷಕ್ಕಿಂತ ಮೊದಲೇ ವಿವಾಹವಾದವರಾಗಿದ್ದಾರೆ ಎಂದು ಯುನಿಸೆಫ್ ಅಂದಾಜಿಸಿದೆ. ಶೇ.3ರಷ್ಟು ಮಹಿಳೆಯರು 16 ವರ್ಷ ಮೊದಲೇ ವಿವಾಹವಾದವರಾಗಿದ್ದಾರೆ.

Previous Post

ಅಂತರ್ರಾಷ್ಟ್ರೀಯ ನೆರವನ್ನು ಪಾಕ್ ಉಗ್ರವಾದಕ್ಕೆ ಬಳಸಿಕೊಂಡಿದೆ: ಭಾರತ ಆರೋಪ

Next Post

ರವಿಚಂದ್ರನ್ ಅಶ್ವಿನ್ ಸರ್ವಶ್ರೇಷ್ಠ ಆಟಗಾರ : ಕೊಹ್ಲಿ ಶ್ಲಾಘನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರವಿಚಂದ್ರನ್ ಅಶ್ವಿನ್ ಸರ್ವಶ್ರೇಷ್ಠ ಆಟಗಾರ : ಕೊಹ್ಲಿ ಶ್ಲಾಘನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!