ಕಲ್ಪ ಮೀಡಿಯಾ ಹೌಸ್
ಕೊಪ್ಪಳ: ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾರ್ಯವನ್ನು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಅವರು ಭಾನುವಾರ ಪರಿಶೀಲನೆ ನಡೆಸಿದರು.
ನಂತರ ಅವರು ವೈದ್ಯರು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಜಿಂದಾಲ್ ಸಂಸ್ಥೆ ಆವರಣದಲ್ಲಿ ಸಭೆ ನಡೆಸಿ ಚರ್ಚೆ ನಡೆಸಿದರು.
ವೈದ್ಯರು, ನರ್ಸ್, ಗ್ರೂಪ್ ಡಿ ಗಳಿಗೆ ವಸತಿ ಮಾಡುವ ಹೋಟೆಲ್’ಗಳನ್ನು ಇದೇ ಸಂದರ್ಭದಲ್ಲಿ ಪರಿಶೀಲಿಸಿದರು.
(ವರದಿ: ಮುರಳೀಧರ್, ಕೊಪ್ಪಳ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post