No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

5 ಮಕ್ಕಳಿಗೆ ಜೀವದಾನ ಮಾಡಿದ 10 ತಿಂಗಳ ಹಾಲುಗಲ್ಲದ ಕಂದ | ದೇಶದ ಗಮನ ಸೆಳೆದ ಕೇರಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2026
in ರಾಷ್ಟ್ರೀಯ
0
5 ಮಕ್ಕಳಿಗೆ ಜೀವದಾನ ಮಾಡಿದ 10 ತಿಂಗಳ ಹಾಲುಗಲ್ಲದ ಕಂದ | ದೇಶದ ಗಮನ ಸೆಳೆದ ಕೇರಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತಿರುವನಂತಪುರ  |

ಅದು ಇನ್ನೂ ಪ್ರಪಂಚವನ್ನೇ ನೋಡದ 10 ತಿಂಗಳ ಹಾಲುಗಲ್ಲದ ಕಂದ.. ಆದರೆ, ಜೀವದಾನ ಮಾಡಿದ್ದು 5 ಮಕ್ಕಳಿಗೆ.. ಇಂತಹ ಘಟನೆಗೆ ಸಾಕ್ಷಿಯಾಗಿದ್ದು ಕೇರಳ ರಾಜ್ಯ…

ಹೌದು… ತಾಯಿಯ ಮಡಿಲಿನಲ್ಲಿ ಹಾಲು ಕುಡಿಯುವ, ಇನ್ನೂ ಅಂಬೆಗಾಲೂ ಸಹ ಸರಿಯಾಗಿ ಇಡಲು ಬಾರದ 10 ತಿಂಗಳ ಪುಟಾಣಿ ಕಂದ ಈಗ ದೇಶದ ಅತಿ ಕಿರಿಯ ಅಂಗಾಂದ ದಾನಿ ಎನಿಸಿಕೊಂಡಿದೆ. ಇಂತಹ ಘಟನೆ ನಡೆದಿರುವುದು ಕೇರಳದಲ್ಲಿ.

ಇತ್ತೀಚೆಗೆ ಸಂಭವಿಸಿದ #RoadAccident ರಸ್ತೆ ಅಪಘಾತವೊಂದರಲ್ಲಿ 10 ತಿಂಗಳ ಮಗುವಿನ ಮೆದುಳು ನಿಷ್ಕ್ರಿಯಗೊಂಡಿತ್ತು. ಇಂತಹ ಸಂದರ್ಭದಲ್ಲಿಯೇ ಗಟ್ಟಿ ಮನಸ್ಸು ಮಾಡಿದ ಮಗುವಿನ ಪೋಷಕರು 5 ಮಕ್ಕಳ ಜೀವ ಉಳಿಸಲು ಅಂಗಾಂಗ ದಾನ #OrganDonation ಮಾಡಲು ನಿರ್ಧರಿಸಿದರು. ಇಂತಹ ಗಟ್ಟಿ ನಿರ್ಧಾರ ಕೈಗೊಂಡ ದಂಪತಿ ಕೇರಳದ ಅರುಣ್ ಹಾಗೂ ಶೆರಿನ್ ಆಗಿದ್ದು, ಅಂಗಾಂಗ ದಾನ ಮಾಡಿದ ಮಗು ಅಲಿನ್ ಶೆರಿನ್.
ಅಲಿನ್ ಶೆರಿನ್ ಪೋಷಕರ ಒಪ್ಪಿಗೆ ಮೇರೆಗೆ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಲಾಗಿದೆ. ಈ ಮೂಲಕ 10 ತಿಂಗಳ ಅಲಿನ್ ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂದೆನಿಸಿಕೊಂಡಿದ್ದಾಳೆ.

ಏನಾಯ್ತು ಮಗುವಿಗೆ? ನಡೆದಿದ್ದೇನು?
ಫೆ.5 ರಂದು ಅಲಿನ್ ತನ್ನ ತಂದೆ ಪಟ್ಟಣಂತಿಟ್ಟು ಜಿಲ್ಲೆಯ ಮಲ್ಲಪಳ್ಳಿಯ ಅರುಣ್ ಅಬ್ರಾಹಂ, ಅಮ್ಮ ಶೆರಿನ್ ಹಾಗೂ ಅಜ್ಜ, ಅಜ್ಜಿ ಜೊತೆ ಕಾರಿನಲ್ಲಿ ಕೊಟ್ಟಾಯಂನಿಂದ ತಿರುವಲ್ಲಕ್ಕೆ ತೆರಳುತ್ತಿದ್ದಳು. ಅಂದು ಮಧ್ಯಾಹ್ನ 2.30ಕ್ಕೆ ಅರುಣ್ ಚಲಾಯಿಸುತ್ತಿದ್ದ ಕಾರು ಕೊಟ್ಟಾಯಂನ ಪಲ್ಲಂ ಬಳಿ ಇನ್ನೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿತ್ತು.

ಅಪಘಾತದಲ್ಲಿ ಅಲಿನ್’ಗೆ ಗಂಭೀರ ಗಾಯವಾಗಿತ್ತು. ಆಕೆಯ ಪೋಷಕರು, ಅಜ್ಜ, ಅಜ್ಜಿ ಸಣ್ಣಪುಟ್ಟ ಗಾಯದಿಂದ ಬದುಕುಳಿದರು. ತಕ್ಷಣವೇ ಅಲಿನ್ಳನ್ನು ತಿರುವಲ್ಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆದರೆ, ಮಿದುಳಿಗೆ ಹಾನಿಯಾಗಿದೆ ಎಂದು ವೈದ್ಯರು ಹೇಳಿದ್ದರಿಂದ ಕೊಚ್ಚಿಯ ಅಮೃತಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ, ಪೋಷಕರ ಸತತ ಪ್ರಯತ್ನದಿಂದಲೂ ಅಲಿನ್ ಬದುಕುಳಿಯಲಿಲ್ಲ. ಫೆ. 10 ರಂದು ಅಲಿನ್ ನಿಧನಳಾದಳು ಎಂದು ಅಮೃತಾ ಆಸ್ಪತ್ರೆಯ ವೈದ್ಯರು ಘೋಷಿಸಿದರು.

ತೀವ್ರ ದುಃಖದ ನಡುವೆಯೂ ಅಲಿನ್ ಪೋಷಕರು ಅಂಗಾಂಗ ದಾನಕ್ಕೆ ಸಮ್ಮತಿಸಿದರು. ಕಣ್ಣು, ಹೃದಯ, ಕಿಡ್ನಿ ಮತ್ತೀತರ ಉಪಯುಕ್ತ ಅಂಗಗಳನ್ನು ತಿರುವನಂತಪುರದ ಆಸ್ಪತ್ರೆಗಳಿಗೆ ದಾನ ಮಾಡಲಾಗಿದೆ. ಅಂಗಾಂಗಗಳ ರವಾನೆಗೆ ಕೊಚ್ಚಿ ಪೊಲೀಸರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಅನೇಕ ನೆಟ್ಟಿಗರು ಇಂತಹ ಕಠಿಣ ಪರಿಸ್ಥಿತಿಯಲ್ಲಿ ಅಲಿನ್ ಪೋಷಕರ ನಿರ್ಧಾರ ಅಚ್ಚರಿ ಮೂಡಿಸುವಂತದ್ದು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: brainKannada News WebsiteKeralaLatest NewsOrgan donationRoad AccidentTiruvanantapuramTrivendrumಅಂಗಾಂಗ ದಾನಕೇರಳತಿರುವನಂತಪುರಂಮೆದುಳು ನಿಷ್ಕ್ರಿಯ
Share240Tweet150Send
Previous Post

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

Next Post

ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL