No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರದಿಂದ 1200 ಕೋಟಿ ರೂ. ಹೆಚ್ಚುವರಿ ಅನುದಾನ

ಫಲ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪನವರ ಸತತ ಪ್ರಯತ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2020
in ಶಿವಮೊಗ್ಗ
0
ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರದಿಂದ 1200 ಕೋಟಿ ರೂ. ಹೆಚ್ಚುವರಿ ಅನುದಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪನವರ ಸತತ ಪ್ರಯತ್ನದಿಂದಾಗಿ ರಾಜ್ಯದ ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರ 1200 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದೆ.

ಈಶ್ವರಪ್ಪನವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮಂಡಿಸಿ, ಮಾತುಕತೆ ನಡೆಸಿದ್ದು, ಈ ವೇಳೆ ಸಚಿವ ಬಹಳಷ್ಟು ವಿಚಾರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಸಚಿವ ತೋಮರ್ ಅವರೊಂದಿಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಯೋಜನೆಗಳ ಬಗ್ಗೆ ದೀರ್ಘವಾಗಿ ಚರ್ಚಿಸಿದ್ದು, ಅವರು ರಾಜ್ಯದ ಎಲ್ಲಾ ಬೇಡಿಕೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಏನೆಲ್ಲಾ ಚರ್ಚೆಯಾಯಿತು?
1. ನಮ್ಮ ರಾಜ್ಯಕ್ಕೆ 2020-21ನೇ ಸಾಲಿಗೆ ಮನರೇಗಾ ಯೋಜನೆಯಡಿ ಒಟ್ಟು 13 ಕೋಟಿ ಮಾನವದಿನಗಳನ್ನು ಗುರಿಯಾಗಿ ನಿಗದಿಪಡಿಸಿದ್ದು ಇಲ್ಲಿಯವರೆಗೂ ನಮ್ಮ ಇಲಾಖೆ ಸುಮಾರು 10.50 ಕೋಟಿ ಮಾನವದಿನಗಳನ್ನು ಸೃಷ್ಟಿಸಿದ್ದು ಅತ್ಯುತ್ತಮ ಸಾದನೆ ಮಾಡಿರುವುದನ್ನು ಸಚಿವರು ಪ್ರಶಂಸಿಸಿದ್ದಾರೆ. ರಾಜ್ಯಕ್ಕೆ ನೀಡಿರುವ ಗುರಿ ಜನವರಿ 2021ಕ್ಕೆ ಸಾಧಿಸುವ ಭರವಸೆಯಿದ್ದು, ಹೆಚ್ಚುವರಿಯಾಗಿ 2 ಕೋಟಿ ಮಾನವದಿನಗಳನ್ನು ಅಂದರೆ ಸುಮಾರು 800 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದೆಂದು ಭರವಸೆ ನೀಡಿದ್ದಾರೆ.


2. ಕಳೆದ ನವೆಂಬರ್ 2019ರಲ್ಲಿ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ 104 ನೆರೆ ಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಮಾನವದಿನಗಳನ್ನು ಮಂಜೂರು ಮಾಡಿದ್ದನ್ನು ಗಮನಕ್ಕೆ ತಂದಿದ್ದು, ಈ ಸಾಲಿನಲ್ಲೂ ಅದೇ ಪರಿಸ್ಥಿತಿ ರಾಜ್ಯದಲ್ಲಿದ್ದು, 173 ತಾಲೂಕುಗಳ ಗ್ರಾಮೀಣ ಕುಟುಂಬಗಳಿಗೆ ಗರಿಷ್ಠ ಮಿತಿ 100 ಮಾನ ದಿನಗಳನ್ನು 150 ಮಾನವದಿನಗಳಿಗೆ ಹೆಚ್ಚಿಸಲು ಮಾನ್ಯ ಸಚಿವರು ಒಪ್ಪಿದ್ದಾರೆ. ಈ ಸಂಬಂಧ ಕೂಡಲೇ ಆದೇಶ ಹೊರಡಿಸಲಾಗುವುದೆಂದು ತಿಳಿಸಿದ್ದು, ಇದರಿಂದ ಅಂದಾಜು 400 ಕೋಟಿ ರೂ.ಗಳ ಹೆಚ್ಚುವರಿಯಾಗಿ ರಾಜ್ಯಕ್ಕೆ ಲಭ್ಯವಾಗಲಿದೆ. ಈಶ್ವರಪ್ಪನವರ ಭೇಟಿಯ ಫಲಶೃತಿ 1200 ಕೋಟಿ ರೂ.ಗಳು ರಾಜ್ಯಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿದ್ದು, ಗ್ರಾಮೀಣ ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗಾವಕಾಶ ಸಿಗಲಿವೆ.

3. ಮನರೇಗಾ ಯೋಜನೆಯಡಿ ಮಟೀರಿಯಲ್ ಬಿಲ್’ಗಾಗಿ 1119 ಕೋಟಿ ರೂ.ಗಳನ್ನು ಶೀಘ್ರವಾಗಿ ಪಾವತಿಸುವಂತೆ ರಾಜ್ಯ ಸರ್ಕಾರವು ಕೋರಿದೆ. ರಾಜ್ಯದಿಂದ ಹಣಬಳಕೆ ಪ್ರಮಾಣ ಪತ್ರವನ್ನು ಒದಗಿಸಿದ ತಕ್ಷಣವೇ ಈ ಹಣವನ್ನು ಪಾವತಿಸಲಾಗುವುದೆಂದು ತಿಳಿಸಿದ್ದಾರೆ.

4. ಶ್ಯಾಮಪ್ರಸಾದ್ ಮುಖರ್ಜಿ ಆರ್-ಅರ್ಬನ್ ಮಿಷನ್ ಯೋಜನೆಯಡಿ ಹೆಚ್ಚುವರಿ 90 ಕ್ಲಸ್ಟರನ್ನು ಮಂಜೂರು ಮಾಡುವಂತೆ ಕೋರಿ ರಾಜ್ಯ ಸರ್ಕಾರವು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದೆ. ರಾಜ್ಯದ ಈ ಕೋರಿಕೆಯನ್ನು ಅತಿ ಶೀಘ್ರವಾಗಿ ಪರಿಗಣಿಸಲಾಗುವುದೆಂದು ಸಚಿವರು ತಿಳಿಸಿದ್ದು, ಇದರಿಂದ, 1000 ಕೋಟಿ ರೂ.ಗೂ ಹೆಚ್ಚಿನ ಆರ್ಥಿಕ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLatest News KannadaNarendra Singh TomarNew DelhiShimogaShivamoggaShivamogga Newsಕೆ.ಎಸ್. ಈಶ್ವರಪ್ಪನರೇಂದ್ರ ಸಿಂಗ್ ತೋಮರ್ನವದೆಹಲಿ
Share197Tweet123Send
Previous Post

ಉತ್ಥಾನ ದ್ವಾದಶಿ ತುಳಸಿ ವಿವಾಹ ಮಹತ್ವ ಎಂತಹುದ್ದು? ಪೂಜಾ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

Next Post

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL