No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲೂ 144 ಸೆಕ್ಷನ್ ಜಾರಿ, ಅಂಗಡಿ ಮುಂಗಟ್ಟು ಬಂದ್, ಬಿಗಿ ಪೊಲೀಸ್ ಬಂದೋಬಸ್ತ್

ಶಿವಮೊಗ್ಗ ಉದ್ವಿಗ್ನ ಹಿನ್ನೆಲೆಯಲ್ಲಿ ಉಕ್ಕಿನ ನಗರಿಯಲ್ಲೂ ಕಟ್ಟೆಚ್ಚರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2022
in ಭದ್ರಾವತಿ
0
ಲಾಕ್ ಡೌನ್ ಹಿನ್ನೆಲೆ: ಭದ್ರಾವತಿಯಲ್ಲಿ ಇಂದು ಪೊಲೀಸ್ ನೈಟ್ ಬೀಟ್, ಎಚ್ಚರಿಕೆ ಸಂದೇಶ ರವಾನೆ

Represantational File Images Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಾವರ್ಕರ್ ಫ್ಲೆಕ್ಸ್ ತೆರವಿನ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಹಾಗೂ ಟಿಪ್ಪು ಫ್ಲೆಕ್ಸ್ ತೆರವು ವಿಚಾರದಲ್ಲಿ ಗಲಭೆ ಉಂಟಾಗಿದ್ದು, ಇಬ್ಬರಿಗೆ ಚಾಕು ಇರಿತವಾಗಿದೆ. ಅಲ್ಲದೇ, ಹಳೆಯ ಶಿವಮೊಗ್ಗ ಭಾಗದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ.
ಜಿಲ್ಲಾ ಕೇಂದ್ರದಲ್ಲಿ ಇಂತಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ರಂಗಪ್ಪ ವೃತ್ತ, ಮಾಧವಾಚಾರ್ ವೃತ್ತ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ನಾಕಾ ಬಂಧಿ ಹಾಕಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ಮೈಕ್ ಮೂಲಕ ಅನೌಂನ್ಸ್ ಮಾಡಲಾಗುತ್ತಿದ್ದು, ಅನವಾವಶ್ಯಕವಾಗಿ ಯಾರೂ ಮನೆಗಳಿಂದ ಹೊರಕ್ಕೆ ಬರಬಾರದು ಹಾಗೂ ಸುಖಾ ಸುಮ್ಮನೆ ಓಡಾಡುವಂತಿಲ್ಲ ಎಂದು ಸೂಚನೆ ನೀಡಲಾಗುತ್ತಿದೆ.

ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರು ರಂಗಪ್ಪ ವೃತ್ತದಲ್ಲಿ ಖುದ್ಧು ಹಾಜರಿದ್ದು, ಅನಾವಶ್ಯಕವಾಗಿ ತಿರುಗಾಡದಂತೆ ವಾಹನ ಸವಾರರಿಗೆ ಸೂಚನೆ ನೀಡುತ್ತಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 144 Section in Bhadravathi144 ಸೆಕ್ಷನ್BhadravathiBreaking NewsKannada News WebsiteLatest News KannadaLocal NewsMalnad NewsSection in ShivamoggaShimogaShivamoggaShivamogga NewsVeera Savarkarಭದ್ರಾವತಿವೀರ ಸಾವರ್ಕರ್ಶಿವಮೊಗ್ಗ
Share204Tweet123Send
Previous Post

ಶಿವಮೊಗ್ಗ-ಭದ್ರಾವತಿಯಲ್ಲಿ ಆ.16ರ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ: ಡಿಸಿ ಆದೇಶ

Next Post

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು?

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!