No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ 87 ಸರ್ಕಾರಿ ಶಾಲೆಗಳ ದುರಸ್ತಿಗೆ 15 ಕೋಟಿ, ಗುಣಮಟ್ಟದಲ್ಲಿ ರಾಜಿಯಿಲ್ಲ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2019
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ:
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಂದು ನಗರದ ದುರ್ಗಿಗುಡಿ ಸರ್ಕಾರಿ ಶಾಲೆ ಆವರಣದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿರುವ ಇರುವ ಸರ್ಕಾರಿ ಶಾಲೆಗಳ ದುರಸ್ತಿಗೆ ಅನುದಾನ ಒದಗಿಸಲು ಯಾವುದೇ ಅವಕಾಶ ಇರುವುದಿಲ್ಲ. ಆದರೆ ಇದೇ ಮೊದಲ ಬಾರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳ ದುರಸ್ತಿಗೆ ಸರ್ಕಾರದಿಂದ ಮಹಾನಗರ ಪಾಲಿಕೆಗೆ ಅನುದಾನ ಒದಗಿಸಲಾಗಿದೆ. ಇದೇ ರೀತಿ ರಾಜ್ಯದ ಎಲ್ಲಾ ನಗರ ವ್ಯಾಪ್ತಿಯ ಶಾಲೆಗಳ ದುರಸ್ತಿಗೆ ಅನುದಾನ ಒದಗಿಸುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಶಾಲೆಗಳಲ್ಲಿ 47 ಶೌಚಾಲಯಗಳ ನಿರ್ಮಾಣಕ್ಕೆ ಸಹ ಅನುದಾನ ಒದಗಿಸಲಾಗಿದೆ. ಈ ಶೌಚಾಲಯಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆಯನ್ನು ಆಯಾ ಶಾಲಾಭಿವೃದ್ಧಿ ಸಮಿತಿಯವರು ಮಾಡಿಕೊಳ್ಳಬೇಕು. ದುರಸ್ತಿ ಕಾಮಗಾರಿಗಳಿಗೆ ನೀಡಿರುವ ಅನುದಾನದ ಸಮರ್ಪಕ ಬಳಕೆಯಾಗಬೇಕಾದರೆ ಶಿಕ್ಷಕರು, ಪಾಲಕರು ಮಾತ್ರವಲ್ಲದೆ ಸಾರ್ವಜನಿಕರ ಜವಾಬ್ದಾರಿಯೂ ಇದೆ. ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಖಾತ್ರಿಪಡಿಸಬೇಕು. ನಮ್ಮ ಸರ್ಕಾರಿ ಶಾಲೆಗಳು ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.

ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವು ಮೂಲಸೌಕರ್ಯ ಒದಗಿಸುವ ಕಾಮಗಾರಿಗಳು ನಡೆಯುತ್ತಿವೆ. 100 ಉದ್ಯಾನಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ 35 ಉದ್ಯಾನಗಳ ಕಾಮಗಾರಿ ಟೆಂಡರ್ ಹಂತದಲ್ಲಿದೆ. ನಗರದಲ್ಲಿರುವ ಎಲ್ಲಾ 24 ಸ್ಮಶಾನಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು ಹಾಗೂ ಪ್ರಸನ್ನ ಕುಮಾರ್ ಅವರು ಮಾತನಾಡಿದರು. ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಪೀಠೋಪಕರಣ ಒದಗಿಸಲು ಮುಂದೆ ಬಂದಿರುವ ಎನ್’ಇಎಸ್ ಶಿಕ್ಷಣ ಸಂಸ್ಥೆಗಳ ನಾಗರಾಜ್, ವಿಶ್ವನಾಥ್, ಅಶ್ವಥನಾರಾಯಣ, ಪಾಲಿಕೆ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Govt SchoolKannada NewsMalnad NewsMinister K S EshwarappaShivamoggaShivamogga Corporationಪಾಲಿಕೆಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪಸರ್ಕಾರಿ ಶಾಲೆ
Share211Tweet123Send
Previous Post

ಹೃತಿಕ್ ರೋಷನ್’ಗೆ ‘ಸೆಕ್ಸಿಯಸ್ಟ್‌ ಏಷ್ಯನ್ ಮ್ಯಾನ್ ಇನ್ ದಿ ವರ್ಲ್ಡ್‌’ ಕಿರೀಟ

Next Post

ಶಿವಮೊಗ್ಗ-ಎಚ್’ಆರ್’ಎಂಎಸ್ ವೇಗ ಹೆಚ್ಚಿಸಲು ಕ್ರಮ: ರಾಜೀವ್ ಚಾವ್ಲಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ-ಎಚ್’ಆರ್’ಎಂಎಸ್ ವೇಗ ಹೆಚ್ಚಿಸಲು ಕ್ರಮ: ರಾಜೀವ್ ಚಾವ್ಲಾ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL