No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

kalpa News by kalpa News
June 8, 2026
in ಶಿವಮೊಗ್ಗ
0
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ #PESITM ಸಂಸ್ಥೆಯಲ್ಲಿ 16ನೇ ವರ್ಷದ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ ಸಮಾರಂಭವು ಸಂಸ್ಥೆಯ ಆವರಣದಲ್ಲಿರುವ ಪ್ರೇರಣಾ ಕನ್ವೆನ್ಷನ್ ಹಾಲ್‌ನಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಫ್ಯಾನಾಟಿಕ್ಸ್ ಇಂಕ್ ಸಂಸ್ಥೆಯ ಸ್ಟ್ರಾಟಜಿ ಮತ್ತು ಅನಾಲಿಟಿಕ್ಸ್ ವಿಭಾಗದ ನಿರ್ದೇಶಕರಾದ  ಚಂದ್ರಕಾಂತ್ ಬೊಬ್ಬಾ ಅವರು, ಮಾತನಾಡಿ, ವೃತ್ತಿಪರ ಶ್ರೇಷ್ಠತೆ, ನಿರಂತರ ಕಲಿಕೆ, ನವೋದ್ಯಮ ಮತ್ತು ನೈತಿಕ ನಾಯಕತ್ವದ ಮಹತ್ವವನ್ನು ಒತ್ತಿಹೇಳಿದರು.

Also Read>> ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಸ್ವೀಕರಿಸಿ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪದವಿ ಪ್ರಮಾಣಪತ್ರ ಹಾಗೂ ನೇಮಕಾತಿ ಪತ್ರ ವಿತರಣೆ
ಸಮಾರಂಭದಲ್ಲಿ ವಿವಿಧ ವಿಭಾಗಗಳ ಪದವೀಧರ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಜೊತೆಗೆ, ಪಿಇಎಸ್ ಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ಮೂಲಕ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದ ವಿದ್ಯಾರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು.ಪಿಇಎಸ್‌ಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಡಿ.ಆರ್ ಅವರು ಪದವೀಧರರಿಗೆ ಪ್ರಮಾಣವಚನ ಬೋಧಿಸಿ, ವೃತ್ತಿಪರ ನಿಷ್ಠೆ, ಜವಾಬ್ದಾರಿ ಹಾಗೂ ನಿರಂತರ ಜ್ಞಾನಾರ್ಜನೆಯ ಮಹತ್ವವನ್ನು ವಿವರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪಿಇಎಸ್ ಟ್ರಸ್ಟ್‌ನ ಕುಲಸಚಿವರಾದ ಡಾ. ನಾಗರಾಜ್ ಆರ್ ವಹಿಸಿದ್ದರು.  ಉಪ ಪ್ರಾಚಾರ್ಯರಾದ ಡಾ. ಶೇಖರ್ ಆರ್ ಅವರು ಎಲ್ಲರನ್ನು ಸ್ವಾಗತಿಸಿದರು.

Also Read>> ಫಿಟ್ಸ್ ಕಾಯಿಲೆಯಿಂದ ನೊಂದ ವ್ಯಕ್ತಿ ಕೆರೆಯಲ್ಲಿ ಆತ್ಮಹತ್ಯೆ

ಸ್ಮರಣೀಯ ಕಾರ್ಯಕ್ರಮ
ಈ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕ ವೃಂದ, ಅಧ್ಯಾಪಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪಿಇಎಸ್‌ಐಟಿಎಂನ 16ನೇ ಪದವಿ ಪ್ರದಾನ ಸಮಾರಂಭವು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಪರಿಶ್ರಮ ಹಾಗೂ ಅವರ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸಂಭ್ರಮಿಸುವ ಸ್ಮರಣೀಯ ಕಾರ್ಯಕ್ರಮವಾಗಿ ಪರಿಣಮಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteLatest News KannadaPESITMShimogaShivamoggaShivamogga Newsನೇಮಕಾತಿ ಪತ್ರಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್‌ಮೆಂಟ್ಪಿಇಎಸ್ಐಟಿಎಂಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

Next Post

Shivamogga: Two Wrestlers Win Gold at South India Championship

kalpa News

kalpa News

Next Post
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL