ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.
25 ವರ್ಷದ ಪುರುಷ ರೋಗಿ ಸಂಖ್ಯೆ 8817 ವ್ಯಕ್ತಿಯು ಮಹಾರಾಷ್ಟ್ರ ಪ್ರವಾಸದ ಹಿನ್ನೆಲೆಯುಳ್ಳವರಾಗಿದ್ದು, 35 ವರ್ಷದ 8818 ಸಂಖ್ಯೆಯ ರೋಗಿಯ ಸಂಪರ್ಕದ ಕುರಿತಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ.
Get In Touch With Us info@kalpa.news Whatsapp: 9481252093















