ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಮುಂದಿನ 21 ದಿನಗಳ ಕಾಲ ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಅಗತ್ಯ ವಸ್ತುಗಳ ಸರಬರಾಜಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಈ ಕುರಿತಂತೆ ಭಾಷಣದ ನಂತರ ಟ್ವೀಟ್ ಮಾಡಿರುವ ಅವರು, 21 ದಿನಗಳ ಕಾಲ ಯಾವುದೇ ರೀತಿಯಲ್ಲೂ ಅಗತ್ಯ ವಸ್ತುಗಳು, ಔಷಧಿಗಳು ಸೇರಿದಂತೆ ಕೆಲವು ವಸ್ತುಗಳ ಸರಬರಾಜಿಗೆ ರಾಜ್ಯ ಸರ್ಕಾರಗಳೊಂದಿಗೆ ಕೈಜೋಡಿಸಿ ವ್ಯವಸ್ಥೆ ಮಾಡಲಾಗುತ್ತದೆ. ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
My fellow citizens,
THERE IS ABSOLUTELY NO NEED TO PANIC.
Essential commodities, medicines etc. would be available. Centre and various state governments will work in close coordination to ensure this.
Together, we will fight COVID-19 and create a healthier India.
Jai Hind!
— Narendra Modi (@narendramodi) March 24, 2020
ಕೋವಿಡ್ 19ರ ವಿರುದ್ಧ ಒಟ್ಟಾಗಿ ಹೋರಾಡೋಣ, ಆರೋಗ್ಯಕರ ಭಾರತವನ್ನು ನಿರ್ಮಾಣ ಮಾಡೋಣ ಎಂದು ಕರೆ ನೀಡಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post