ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಇಂದು ಒಂದೇ ದಿನ 22 ಪ್ರಕರಣ ಪತ್ತೆಯಾಗುವ ಮೂಲಕ ಭಾರೀ ಆತಂಕಕ್ಕೆ ಕಾರಣವಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ವಿವಿಧ ತಾಲೂಕುಗಳು ಸೇರಿದಂತೆ ಒಟ್ಟು 22 ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.
ಭದ್ರಾವತಿಯಲ್ಲಿ ಒಂದರಲ್ಲಿಯೇ ಇಂದು 8 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಳಿದಂತೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪತ್ತೆಯಾಗಿದೆ.
ಇಂದು ಪಾಸಿಟಿವ್ ಪ್ರಕರಣಗಳ ವಿವರ ಹೀಗಿದೆ:
Get In Touch With Us info@kalpa.news Whatsapp: 9481252093
Discussion about this post