Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 23 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 222ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಇಂದು ಜಿಲ್ಲೆಯಾದ್ಯಂತ 23 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದ್ವಿಶತಕದ ದಾಟಿದ್ದು, 222ಕ್ಕೆ ಬಂದು ತಲುಪಿದೆ.
Get In Touch With Us info@kalpa.news Whatsapp: 9481252093
Discussion about this post