ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 235 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3495ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನು, ಈವರೆಗೂ 1539 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 493 ಆಗಿದೆ. ಇಂದು ಒಟ್ಟು 1456 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 626 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1176 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 114 ಭದ್ರಾವತಿ: 54 ಶಿಕಾರಿಪುರ: 34 ಸಾಗರ: 12 ತೀರ್ಥಹಳ್ಳಿ: 13 ಹೊಸನಗರ: 2 ಇತರೆ ಜಿಲ್ಲೆ: 6
Get In Touch With Us info@kalpa.news Whatsapp: 9481252093















