No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

ದೇಶದ ಎಷ್ಟು ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ? ಇಲ್ಲಿದೆ ಮಾಹಿತಿ

kalpa News by kalpa News
April 12, 2023
in ರಾಷ್ಟ್ರೀಯ
0
ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದ ಹಾಲಿ 30 ಮುಖ್ಯಮಂತ್ರಿಗಳ ಪೈಕಿ 29 ಮಂದಿ ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಒಟ್ಟು 510 ಕೋಟಿ ರೂ. ಆಸ್ತಿ ಹೊಂದುವ ಮೂಲಕ ದೇಶದ ಅತಿ ಹೆಚ್ಚು ಶ್ರೀಮಂತ ಸಿಎಂ ಎನಿಸಿಕೊಂಡಿದ್ದಾರೆ.

ಚುನಾವಣಾ ಅಫಿಡವಿಟ್’ಗಳ ಪ್ರಕಾರ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವಿಶ್ಲೇಷಣೆ ಪ್ರಕಾರ, ಜಗನ್ ಮೋಹನ್ ರೆಡ್ಡಿ ಅತಿ ಶ್ರೀಮಂತ ಸಿಎಂ ಆಗಿದ್ದರೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು 15 ಲಕ್ಷ ರೂ. ಆಸ್ತಿ ಹೊಂದಿರುವ ಮೂಲಕ ಕೊನೆಯ ಸ್ಥಾನದಲ್ಲಿದ್ದಾರೆ.

ಪ್ರಸ್ತುತ 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಪ್ರಮಾಣ ವಚನ ಮತದಾನದ ಅಫಿಡವಿಟ್’ಗಳ ಆಧಾರದಲ್ಲಿ ಈ ಮಾಹಿತಿ ಬಿಡುಗಡೆಯಾಗಿದೆ.
28 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು – ದೆಹಲಿ ಮತ್ತು ಪುದುಚೇರಿ – ಸಹ ಮುಖ್ಯಮಂತ್ರಿಗಳನ್ನು ಹೊಂದಿದೆ. ಆದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಪ್ರಸ್ತುತ ಮುಖ್ಯಮಂತ್ರಿಯನ್ನು ಹೊಂದಿಲ್ಲ.

30 ಸಿಎಂಗಳ ಪೈಕಿ 29 (ಶೇ. 97) ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಿಎಂಗೆ ಸರಾಸರಿ ಆಸ್ತಿ 33.96 ಕೋಟಿ ರೂ. ಎಂದು ಎಡಿಆರ್ ಹೇಳಿದೆ.

ಇನ್ನು ವರದಿಯ ಪ್ರಕಾರ, 30 ಸಿಎಂಗಳ ಪೈಕಿ 13 (ಶೇ. 43) ಮಂದಿ ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಗಂಭೀರ ಕ್ರಿಮಿನಲ್ ಪ್ರಕರಣಗಳು ಜಾಮೀನು ರಹಿತ ಅಪರಾಧಗಳಾಗಿದ್ದು, ಐದು ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆಯನ್ನು ನೀಡುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.
Kalahamsa Infotech private limitedಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ (510 ಕೋಟಿ ರೂ.ಗಿಂತ ಹೆಚ್ಚು), ಅರುಣಾಚಲ್ ಪ್ರದೇಶದ ಪೇಮಾ ಖಂಡು (163 ಕೋಟಿ ರೂ.ಗಿಂತ ಹೆಚ್ಚು), ಮತ್ತು ಒಡಿಶಾದ ನವೀನ್ ಪಟ್ನಾಯಕ್ (63 ಕೋಟಿ ರೂ.ಗಿಂತ ಹೆಚ್ಚು) ಮೊದಲ ಮೂರು ಶ್ರೀಮಂತ ಸಿಎಂಗಳು.

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ (15 ಲಕ್ಷ ರೂ.ಗೂ ಹೆಚ್ಚು), ಕೇರಳದ ಪಿಣರಾಯಿ ವಿಜಯನ್ (1 ಕೋಟಿ ರೂ.ಗೂ ಹೆಚ್ಚು) ಮತ್ತು ಹರಿಯಾಣದ ಮನೋಹರ್ ಲಾಲ್ (1 ಕೋಟಿ ರೂ.ಗೂ ಹೆಚ್ಚು) ಅವರುಗಳು ಅತಿ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳು ಎಂದು ವರದಿ ಹೇಳಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಇಬ್ಬರೂ ತಲಾ 3 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ADR analysisADR and Election WatchAndra PradeshArvind KejriwalAssociation for Democratic ReformscrorepatisDelhiKannada News WebsiteLatest News KannadaNew DelhiNitish KumarPuducherryYS Jagan Mohan Reddyಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ಆಂಧ್ರಪ್ರದೇಶಚುನಾವಣಾ ಅಫಿಡವಿಟ್ಜಗನ್ ಮೋಹನ್ ರೆಡ್ಡಿನವದೆಹಲಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆರಗ ಜ್ಞಾನೇಂದ್ರ ಮಣಿಸಲು ಟೊಂಕ ಕಟ್ಟಿ ನಿಂತ ಕಿಮ್ಮನೆ ರತ್ನಾಕರ್, ಆರ್.ಎಮ್‌. ಮಂಜುನಾಥ ಗೌಡ

Next Post

ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

kalpa News

kalpa News

Next Post
ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

ಬಿಜೆಪಿ 2ನೆಯ ಪಟ್ಟಿ ರಿಲೀಸ್: ಶಿವಮೊಗ್ಗ ಇನ್ನೂ ಸಸ್ಪೆನ್ಸ್, 12 ಕ್ಷೇತ್ರ ಬಾಕಿ ಉಳಿಸಿಕೊಂಡ ವರಿಷ್ಠರು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL