No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

Kalaburagi | ಗೃಹ ಸಚಿವ ಖರ್ಗೆ ತವರು ಜಿಲ್ಲೆ ಜೈಲಿನಿಂದ 3 ಸಜಾ ಕೈದಿಗಳು ಪರಾರಿ

kalpa News by kalpa News
July 14, 2026
in ಕಲಬುರಗಿ
0
Three Convicted Prisoners Escape from Kalaburagi Central Jail
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  |

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿರುವ (Kalaburagi) ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳಾಗಿದ್ದು, ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ ಸುಮಾರು 3 ಗಂಟೆಯ ವೇಳೆಗೆ ಜೈಲಿನ ಕಂಪೌಂಡ್ ಹಾರಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

Also Read>> Bengaluru | ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಕೈದಿಗಳ ಪರಾರಿಯ ಹಿಂದೆ ಜೈಲು ಸಿಬ್ಬಂದಿಯ ಸಹಕಾರವಿರುವ ಶಂಕೆಯೂ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್‌ನಲ್ಲಿ ಇರಬೇಕಾದ ಕೈದಿಗಳು ಹೊರಗೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದ್ದು, ಈ ಪ್ರಕರಣದಲ್ಲಿ ಜೈಲಿನ ಕೆಲ ಸಿಬ್ಬಂದಿ ಮತ್ತು ಅಧಿಕಾರಿಗಳ ಪಾತ್ರವಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಸಂಬಂಧ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಇದೇ ನಡುವೆ, ಜುಲೈ 3ರಂದು ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜುನಾಥ್ ಪರಾರಿಯಾಗಿದ್ದ ಘಟನೆ ಕೂಡ ಇನ್ನೂ ನೆನಪಿನಲ್ಲಿದೆ. ಕಳೆದ ವಾರ ಪೋಕ್ಸೊ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದಿದ್ದ ಪೊಲೀಸರು, ಬಳಿಕ ಅವನು ತಪ್ಪಿಸಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಸತತವಾಗಿ ನಡೆಯುತ್ತಿರುವ ಇಂತಹ ಪರಾರಿ ಘಟನೆಗಳು ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸುತ್ತಿವೆ.

Three Convicted Prisoners Escape from Kalaburagi Central Jail

In a shocking incident, three convicted prisoners escaped from the Central Jail in Kalaburagi, the home district of Karnataka’s Home Minister Priyank Kharge.

The escaped inmates have been identified as Mastan, Santosh, and Sagar. They were serving sentences in connection with a murder case reported in Bidar. According to preliminary information, the trio managed to flee around 3:00 AM by scaling the prison compound wall.Suspicion has also arisen over possible involvement of jail staff in the escape. Questions are being raised about how the prisoners, who were supposed to be inside the lockup at midnight, were found outside. Allegations suggest that some prison staff and officials may have aided the escape.

A case has been registered at the Farhatabad Police Station, and an investigation is currently underway.

Meanwhile, in a related development, an accused in a POCSO case, identified as Manjunath, had escaped from the Afzalpur Police Station in the district on July 3. He had been taken into custody just a week after the case was registered.

The repeated escape incidents in the district have raised serious concerns over law and order and the functioning of the prison and police systems.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
JNNCE ShivamoggaKalpa News Advertising DisclaimerKalahamsa Infotech private limited

Tags: Central PrisonCrime NewsHome MinisterKalaburagiKannada News WebsiteLatest News KannadaMurder CasePolicePriyank Khargeಕಲಬುರಗಿಕೇಂದ್ರ ಕಾರಾಗೃಹಕೊಲೆ ಪ್ರಕರಣಗೃಹ ಸಚಿವ ಪ್ರಿಯಾಂಕ್ ಖರ್ಗೆಪೊಲೀಸ್ ಠಾಣೆ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Bengaluru | ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

Next Post

Union Minister V. Somanna Flags Off New MEMU Service at Tiptur

kalpa News

kalpa News

Next Post
Union Minister V. Somanna Flags Off New MEMU Service at Tiptur

Union Minister V. Somanna Flags Off New MEMU Service at Tiptur

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL