No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2020
in ಶಿವಮೊಗ್ಗ
0
ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಗತ್ತಿನಾದ್ಯಂತ ಮನುಕುಲವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಮಹಾಮಾರಿ ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡಜನರಿಗೆ ಅಡುಗೆ ತಯಾರಿಕೆಗೆ ಅಡಚಣೆಯಾಗಬಾರದೆಂಬ ಸದುದ್ದೇಶದಿಂದ ಕೇಂದ್ರ ಸರ್ಕಾರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 8 ಕೋಟಿ ಫಲಾನುಭವಿಗಳಿಗೆ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ವಿತರಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಯೋಜನೆಯನ್ವಯ ಮೊದಲ ತಿಂಗಳ ಸಿಲಿಂಡರ್ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಕಡ್ಡಾಯವಾಗಿ ತಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಯಿಂದ ಐವಿಅರ್‌ಎಸ್ (IVRS) ಬುಕ್ಕಿಂಗ್ ಮಾಡಿ ತಮ್ಮ ಮೊದಲ ಸಿಲಿಂಡರ್ ಪಡೆಯಬಹುದಾಗಿದೆ. ಮೊದಲ ತಿಂಗಳ ಜಮಾ ಆದ ಹಣದಿಂದ ಗ್ಯಾಸ್ ಸಿಲಿಂಡರ್ ಪಡೆದರೆ ಮಾತ್ರ ಮುಂದಿನ ತಿಂಗಳುಗಳಲ್ಲಿ 2 ಮತ್ತು 3 ನೇ ಸಿಲಿಂಡರ್ ಪಡೆಯಬಹುದಾಗಿರುತ್ತದೆ. ಸದರಿ ಬಾಬ್ತು ಹಣವು ಅವರವರ ಖಾತೆಗೆ 2 ಅಥವಾ 3 ನೇ ತಾರೀಖಿನಲ್ಲಿ ಜಮೆಯಾಗುವುದು ಎಂದವರು ತಿಳಿಸಿದ್ದಾರೆ.

ಒಂದು ಸಿಲಿಂಡರ್ ಪಡೆದ ನಂತರ ಮತ್ತೊಂದು ಸಿಲಿಂಡರ್ ಪಡೆಯಲು ಕನಿಷ್ಟ 30 ದಿನಗಳ ಅಂತರವಿರಬೇಕಾಗಿರುತ್ತದೆ. ಮೊದಲ ತಿಂಗಳ ಜಮಾ ಆದ ಹಣದಿಂದ ನೀವು ಗ್ಯಾಸ್ ಸಿಲಿಂಡರ್ ಪಡೆಯದೇ ಇದ್ದರೆ ಮುಂದಿನ ತಿಂಗಳ ಗ್ಯಾಸ್‌ಸಿಲಿಂಡರ್ ಹಣ ಜಮಾ ಆಗುವುದಿಲ್ಲ ಎಂಬುದನ್ನು ಗ್ರಾಹಕರು ಗಮನದಲ್ಲಿಟ್ಟುಕೊಳ್ಳಬೇಕು. ನೊಂದಾಯಿಸಿರುವ ಮೊಬೈಲ್ ಸಂಖ್ಯೆಯನ್ನು ಮೂರು ತಿಂಗಳ ಅವಧಿಯವರೆಗೂ ಬದಲಾಯಿಸುವಂತಿಲ್ಲ. ಸಿಲಿಂಡರ್ ಪಡೆಯುವಾಗ ಕಡ್ಡಾಯವಾಗಿ ಮೊಬೈಲ್ ಸಂಖ್ಯೆಗೆ ಬಂದಿರುವ ಕೋಡ್ ನಂಬರ್‌ನ್ನು ಸಿಲಿಂಡರ್ ಡೆಲಿವರಿ ಕೊಡುವ ವ್ಯಕ್ತಿಗೆ ಕಡ್ಡಾಯವಾಗಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.

ಫಲಾನುಭವಿಗಳು ಗಮನಿಸಬೇಕಾದ ಬಹು ಮುಖ್ಯ ಅಂಶ ಏನೆಂದರೆ ತಮ್ಮ ಮೊಬೈಲ್ ಸಂಖ್ಯೆಯು ಆಧಾರ ನಂಬರ್‌ದೊಂದಿಗೆ ಬ್ಯಾಂಕ್ ಖಾತೆಗೆ ಹೊಂದಿಕೆಯಾಗಿರತಕ್ಕದ್ದು. ಹೊಂದಿಕೆಯಾಗಿರದಿದ್ದರೆ ಉಚಿತ ಗ್ಯಾಸ್ ಸಿಲಿಂಡರ್ ಸೌಲಭ್ಯ ದೊರಕುವುದಿಲ್ಲ ಎಂದು ತಿಳಿಸಿರುವ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಂದಾಜು 1 ಲಕ್ಷ ಉಜ್ವಲ ಯೋಜನೆಯ ಫಲಾನುಭವಿಗಳು ಕೇಂದ್ರ ಸರ್ಕಾರ ಕೊಡಮಾಡಿರುವ ಈ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದವರು ತಿಳಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaMP B Y RaghavendraPradhan Mantri Ujjwala YojanaShivamoggaಪ್ರಧಾನಮಂತ್ರಿ ಉಜ್ವಲ ಯೋಜನೆಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share219Tweet123Send
Previous Post

ಕುಡಿಯುವ ನೀರಿಗಾಗಿ ಬರಪೀಡಿತ ಪ್ರತಿ ತಾಲೂಕಿಗೆ ಒಂದು ಕೋಟಿ ರೂ.: ಸಚಿವ ಈಶ್ವರಪ್ಪ

Next Post

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: ಭಾರೀ ಪ್ರಮಾಣದ ಅಕ್ರಮ ಮದ್ಯ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: ಭಾರೀ ಪ್ರಮಾಣದ ಅಕ್ರಮ ಮದ್ಯ ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

March 12, 2026
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

March 12, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 12, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL