No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್ | ಕರ್ನಾಟಕದ ಪ್ರಜ್ವಲ್’ಗೆ ಜಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2025
in ಕ್ರೀಡೆ
0
30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್ | ಕರ್ನಾಟಕದ ಪ್ರಜ್ವಲ್’ಗೆ ಜಯ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ನವದೆಹಲಿಯಲ್ಲಿ ಆರಂಭವಾದ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನ್ನಿಸ್ ಚಾಂಪಿಯನ್ ಶಿಪ್ ನಲ್ಲಿ ವೈಷ್ಣವಿ ಅಡ್ಕರ್ ಹಾಗೂ ಕರ್ನಾಟಕದ ಎಸ್ಡಿ ಪ್ರಜ್ವಲ್ ದೇವ್ ತಮ್ಮ ತಮ್ಮ ವಿಭಾಗಗಳಲ್ಲಿ ಗೆಲುವು ಸಾಧಿಸಿದರು.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಆಡಿದ ಮಹಾರಾಷ್ಟ್ರದ ವೈಷ್ಣವಿ ಮೊದಲ ಸುತ್ತಿನಲ್ಲಿ, ತಮಿಳುನಾಡಿನ ಮ್ರಿದುಲಾ ಪಾಲನಿವೇಲ್ ವಿರುದ್ಧ 6-2, 6-4 ಅಂತರದಿಂದ ಜಯ ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದರು.

ಡಿಸಿಎಂ ಶ್ರೀರಾಮ್ ಲಿಮಿಟೆಡ್‌ನ ಬೆಂಬಲದೊಂದಿಗೆ ಮತ್ತು ಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್‌ (AITA) ಹಾಗೂ ದೆಹಲಿ ಲಾನ್ ಟೆನಿಸ್ ಅಸೋಸಿಯೇಶನ್‌ (DLTA) ಆಶ್ರಯದಲ್ಲಿ ನಡೆಯುತ್ತಿರುವ ಫೆನೆಸ್ಟಾ ಓಪನ್, ಭಾರತದ ಅತ್ಯಂತ ದೊಡ್ಡ ದೇಶೀಯ ಟೆನಿಸ್ ಚಾಂಪಿಯನ್‌ಶಿಪ್ ಆಗಿದ್ದು, ದೇಶದ ವಿವಿಧ ಭಾಗಗಳಿಂದ ಹಲವಾರು ಆಟಗಾರರು ಪಾಲ್ಗೊಂಡಿದ್ದಾರೆ. ಮೊದಲ ಪಂದ್ಯದಿಂದಲೇ ಅದ್ಭುತ ಬೇಸ್‌ಲೈನ್ ಆಟವನ್ನು ಪ್ರದರ್ಶಿಸಿದ ವೈಷ್ಣವಿ 4-0 ಮುನ್ನಡೆ ಸಾಧಿಸಿದರು.

ಮೊದಲನೇ ಸುತ್ತಿನಲ್ಲಿ ತನ್ನ ಎದುರಾಳಿಯನ್ನು ಸುಲಭವಾಗಿ ಸೋಲಿಸಿದ ಕರ್ನಾಟಕದ ಪ್ರಜ್ವಲ್, ಎರಡನೇ ಸುತ್ತಿ‌ನಲ್ಲಿ ಸಾರ್ತಕ್ ವಿರುದ್ಧ ಸೋತರು. ಬಳಿಕ ಪ್ರಜ್ವಲ್ ಮುಂದಿನ ಆರು ಸುತ್ತುಗಳನ್ನು ಸತತವಾಗಿ ಆಡಿ ಗೆಲುವನ್ನು ತಮ್ಮದಾಗಿಸಿಕೊಂಡರು.

ಒಡಿಶಾದ ದೇವಾಸಿಸ್ ಸಾಹು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಅಚ್ಚರಿ ಜಯ ದಾಖಲಿಸಿದರು. ದೇವಾಸಿಸ್ ಪಾರ್ಥ್ ಅಗ್ಗರ್ವಾಲ್ ಅವರನ್ನು 7-5, 6-0 ಅಂತರದಿಂದ ಸೋಲಿಸಿದರು. ಪಾರ್ಥ್ 5-3 ಮುನ್ನಡೆ ಸಾಧಿಸಿದ್ದರೂ, 39ನೇ ರ‍್ಯಾಂಕ್‌ನ ದೇವಾಸಿಸ್ ನಾಲ್ಕು ಸತತ ಆಟಗಳನ್ನು ಆಡಿ ಗೆಲುವು ತಮ್ಮದಾಗಿಸಿಕೊಂಡರು.

ಇದೇ ವೇಳೆ, ಪಂಜಾಬಿನ ಸಹಿರಾ ಸಿಂಗ್ ಮಹಿಳೆಯರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಸೊನಿಕಾ ಜಾದೀಶ್ ಅವರನ್ನು 6-4, 6-0 ಅಂತರದಲ್ಲಿ ಸೋಲಿಸಿ ಜಯಶೀಲರಾದರು. ಕರ್ನಾಟಕದ ಆಟಗಾರ್ತಿ ಮೊದಲ ಎರಡು ಪಂದ್ಯಗಳನ್ನು ಸೋತ ನಂತರ ಸ್ಕೋರ್ ಅನ್ನು 2-2 ರಲ್ಲಿ ಸಮಬಲಗೊಳಿಸಿದ್ದರಿಂದ ಸಾಹಿರಾ ಆರಂಭಿಕ ಸೆಟ್‌ನಲ್ಲಿ ಕಠಿಣ ಸವಾಲನ್ನು ಎದುರಿಸಿದರು. ಏಳನೇ ಸುತ್ತಿನಲ್ಲಿ ಸಹಿರಾ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದರು.

ತಮಿಳುನಾಡಿನ ಮನೀಶ್ ಸುರೇಶ್‌ಕುಮಾರ್ ಕೂಡ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಒಡಿಶಾದ ಅಮೃತಜಯ್ ಮೊಹಾಂಟಿ ಅವರನ್ನು 6-3, 6-1 ಅಂತರದಲ್ಲಿ ಸೋಲಿಸಿ ಟೂರ್ನಿಯಲ್ಲಿ ಜಯಭೇರಿ ಬಾರಿಸಿದರು.

ಟೂರ್ನಿಯ ವಿಜೇತರಿಗೆ ಪ್ರಶಸ್ತಿಗಳ ಜೊತೆಗೆ ಒಟ್ಟು ₹21.55 ಲಕ್ಷಕ್ಕೂ ಅಧಿಕ ಬಹುಮಾನ ಮೊತ್ತ ಮತ್ತು ಕಿಟ್ ಭತ್ಯೆ ನೀಡಲಾಗುವುದು. ಅಂಡರ್-16 ಮತ್ತು ಅಂಡರ್-14 ಸಿಂಗಲ್ಸ್ ವಿಭಾಗದ ವಿಜೇತರು ಹಾಗೂ ರನ್ನರ್-ಅಪ್‌ಗಳು ತಲಾ ₹25,000 ಟೆನಿಸ್ ವಿದ್ಯಾರ್ಥಿವೇತನವನ್ನು ಪಡೆಯಲಿದ್ದಾರೆ.

ಬಾಯ್ಸ್ ಮತ್ತು ಗರ್ಲ್ಸ್ ಅಂಡರ್-16 ಹಾಗೂ ಅಂಡರ್-14 ವಿಭಾಗಗಳ ಕ್ವಾಲಿಫೈಯಿಂಗ್ ಮತ್ತು ಮುಖ್ಯ ಡ್ರಾ ಪಂದ್ಯಗಳು ಅಕ್ಟೋಬರ್ 5ರಿಂದ ಅಕ್ಟೋಬರ್ 11ರವರೆಗೆ ನಡೆಯಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: All India Tennis AssociationDLTAKannada News WebsiteLatest News KannadaSports NewsTennisಆಲ್ ಇಂಡಿಯಾ ಟೆನಿಸ್ ಅಸೋಸಿಯೇಶನ್‌ಟೆನಿಸ್ಟೆನ್ನಿಸ್ ಚಾಂಪಿಯನ್ ಶಿಪ್ಡಿಸಿಎಂ ಶ್ರೀರಾಮ್ ಲಿಮಿಟೆಡ್ತಮಿಳುನಾಡುನವದೆಹಲಿಮಹಾರಾಷ್ಟ್ರ
Share196Tweet123Send
Previous Post

ನವರಾತ್ರಿಗೂ ಪ್ರಕೃತಿಗೂ, ವೈಜ್ಞಾನಿಕತೆಗೂ ಇದೆ ಸಂಬಂಧ | ಇದರ ಮಹತ್ವವೇನು?

Next Post

ದಸರಾ ಉತ್ಸವ | ಹಲವು ಮಜಲುಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ: ಚಂದ್ರಶೇಖರ್ ನಾಯಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಸರಾ ಉತ್ಸವ | ಹಲವು ಮಜಲುಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ: ಚಂದ್ರಶೇಖರ್ ನಾಯಕ್

ದಸರಾ ಉತ್ಸವ | ಹಲವು ಮಜಲುಗಳ ಪ್ರತಿಭೆಯ ಅನಾವರಣಕ್ಕೆ ಸಹಕಾರಿ: ಚಂದ್ರಶೇಖರ್ ನಾಯಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL